ಸುಳ್ಯ ಮಾರ್ಚ್ 27: ರಿಕಾಲಿಂಗ್ ಅಮರ ಸುಳ್ಯ ಪುಸ್ತಕದ ಲೇಖಕ ಅನಿಂದಿತ್ ಗೌಡ ಅವರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೂ, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಗುರುತಿಸಿಕೊಂಡ ಅಮರ ಸುಳ್ಯ ಮಹಾಕ್ರಾಂತಿಗೂ ಇರುವ ಅವಿನಾಭಾವ ಸಂಬಂಧವನ್ನು ತಿಳಿಸುವ ‘...
ಪುತ್ತೂರು ಮಾರ್ಚ್ 27: ಎನ್.ಡಿ.ಆರ್.ಎಫ್ ಅನುದಾನದಲ್ಲಿ ಸುಮಾರು 60 ಲಕ್ಷ ರೂಪಾಯಿ ವೆಚ್ಚದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡ ನೂತನ ಡಯಾಲಿಸೀಸ್ ಘಟಕದ ಉದ್ಘಾಟನೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ನೆರವೇರಿಸಿದರು. ಸರಕಾರಿ ಆಸ್ಪತ್ರೆಗಳನ್ನು ಖಾಸಗಿ...
ಪಡುಬಿದ್ರಿ, ಮಾರ್ಚ್ 27: 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಹೆಜಮಾಡಿ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ನಡೆಸಿದ ತಪಾಸಣೆ ವೇಳೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ5 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದ ಘಟನೆ...
ಬಂಟ್ವಾಳ, ಮಾರ್ಚ್ 27: ಧಾರ್ಮಿಕ ಕ್ಷೇತ್ರಗಳಿಗೆ ಸಮರ್ಪಣೆಗೊಂಡ ಸುವಸ್ತುಗಳನ್ನು ಏಲಂ ಮಾಡುವುದು ಸಾಮಾನ್ಯ, ಈ ವೇಳೆ ಭಕ್ತರು ವಸ್ತುವಿನ ಮೌಲ್ಯಕ್ಕಿಂತ ಹೆಚ್ಚಿನ ದರ ಕೊಟ್ಟು ಅದನ್ನು ಪ್ರಸಾದ ರೂಪದಲ್ಲಿ ಪಡೆಯುತ್ತಾರೆ. ಅಧೇ ರೀತಿ ಮೂಲರಪಟ್ನ ಮಸೀದಿಯಲ್ಲಿ...
ಬಂಟ್ವಾಳ ಮಾರ್ಚ್ 26: ನೇತ್ರಾವತಿ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಬಂಟ್ವಾಳದ ಗೂಡಿನಬಳಿ ಎಂಬಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಪುತ್ತೂರು ಸಮೀಪ ಕೆಮ್ಮಿಂಜೆ ನಿವಾಸಿ ವಿಘ್ನೇಶ್ ಕಾಮತ್ (32) ಆತ್ಮಹತ್ಯೆಗೆ ಶರಣಾದ ಯುವಕ....
ಬೆಳ್ತಂಗಡಿ, ಮಾರ್ಚ್ 26: ಖ್ಯಾತ ಹಾವು ಸಂರಕ್ಷಕನಿಗೆ ನಾಗರಹಾವು ಕಡಿತ ಗೊಂಡ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಳ್ತಂಗಡಿಯ ಲಾಯಿಲ ನಿವಾಸಿ ಸ್ನೇಕ್ ಅಶೋಕ್ ಹಾವಿನಿಂದ ಕಡಿತಕೊಳಗಾದವರು. ಧರ್ಮಸ್ಥಳ ಸಮೀಪದ ಮನೆಯೊಂದರಲ್ಲಿ ರಾತ್ರಿ ವೇಳೆ ಹಾವು...
ಸುಳ್ಯ ಮಾರ್ಚ್ 25: ತಡೆಗೋಡೆ ಕಾಮಗಾರಿ ಮೇಳೆ ಗುಡ್ಡದ ಮಣ್ಣು ಜರಿದು ಮೂವರು ಮಣ್ಣಿನಡಿ ಸಿಲುಕಿ ಸಾವನಪ್ಪಿದ್ದ ಘಟನೆ ಸುಳ್ಯದ ಗಾಂಧಿನಗರ ಬಳಿ ನಡೆದಿದೆ. ಮೃತರನ್ನು ಸೋಮಶೇಖರ (45), ಪತ್ನಿ ಶಾಂತ (40) ಮತ್ತು ಇನ್ನೋರ್ವ...
ಉಳ್ಳಾಲ, ಮಾರ್ಚ್ 22: ರಾಷ್ಟ್ರೀಯ ಹೆದ್ದಾರಿ 66 ರ ಕಲ್ಲಾಪಿನಲ್ಲಿರುವ ವಾಣಿಜ್ಯ ಕಟ್ಟಡದ ಚಿಮಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ,ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಐದನೇ ಮಹಡಿಯೇರಿ ಹರಸಾಹಸ ಪಟ್ಟು ಬೆಂಕಿಯನ್ನ ನಂದಿಸಿದ್ದಾರೆ. ಕಲ್ಲಾಪಿನಲ್ಲಿರುವ ಕಿಯಾಂಝ ಯುನಿವರ್ಸಲ್...
ಕಾರ್ಕಳ, ಮಾರ್ಚ್ 22: ಕಾರ್ಕಳದ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಕುದ್ರೊಟ್ಟುವಿನ ಪಾಲ್ದಡಿ ಎಂಬಲ್ಲಿ ನಿನ್ನೆ ಸಾಯಂಕಾಲ ಆಕಸ್ಮಿಕವಾಗಿ ಕೃಷಿ ತೋಟಕ್ಕೆ ಬೆಂಕಿ ಬಿದ್ದು ಅಪಾರ ಹಾನಿಯಾಗಿದೆ. ಬೈಹುಲ್ಲಿನ ಬೃಹತ್ ರಾಶಿಯೊಂದು ಬೆಂಕಿಯಲ್ಲಿ ಸುಟ್ಟು ಹೋಗಿದ್ದು, ಕೃಷಿ...
ಮಂಗಳೂರು, ಮಾರ್ಚ್ 22 : ಪ್ರಸ್ತುತ ಋತುವಿನ ಆರನೇ ಐಷಾರಾಮಿ ವಿಹಾರ ನೌಕೆ ‘ಸಿಲ್ವರ್ ಸ್ಪಿರಿಟ್’ ಇಂದು ಕಡಲ ನಗರಿ ಮಂಗಳೂರಿಗೆ ಆಗಮಿಸಿತು. ಎನ್ಎಂಪಿಎ ಬಂದರಿಗೆ ಆಗಮಿಸಿದ ಐಷರಮಿ ಹಡಗನ್ನು ಬಂದರು ಪ್ರಾಧಿಕಾರ ಅಧ್ಯಕ್ಷರು ಮತ್ತು...