ಬೆಳ್ತಂಗಡಿ ಅಗಸ್ಟ್ 29: ಬೈಕ್ ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಕಾಲೇಜು ವಿಧ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಕರಾಯ ನಿವಾಸಿ ಮುಹಮ್ಮದ್ ಶಫೀಕ್(20) ಎಂದು ಗುರುತಿಸಲಾಗಿದೆ. ಈತ ಮಂಗಳೂರಿನ...
ಸುಳ್ಯ ಅಗಸ್ಟ್ 29: ಕೊಡಗಿನ ಗಡಿಭಾಗದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪಯಸ್ವಿನಿ ನದಿ ಉಕ್ಕಿ ಹರಿದು ಹಲವೆಡೆ ನೀರು ನುಗ್ಗಿ ಆವಾಂತರ ಸೃಷ್ಠಿಯಾಗಿದೆ. ಕೊಡಗಿನ ಗಡಿಭಾಗಗಳಲ್ಲಿ ಭಾರೀ ಮಳೆಯಾದ ಕಾರಣ ಕೊಯನಾಡು , ಚೆಂಬು ಗ್ರಾಮದ...
ಪುತ್ತೂರು, ಆಗಸ್ಟ್ 28: ಗಣೇಶ ಚತುರ್ಥಿ ಹಬ್ಬದ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ಪುತ್ತೂರು ಡಿವೈಎಸ್ಪಿ ಈರಯ್ಯ ಹೀರೇಮಠ ನೇತೃತ್ವದಲ್ಲಿ ಆಗಸ್ಟ್ 28ರಂದು ಪೊಲೀಸ್...
ಪುತ್ತೂರು, ಆಗಸ್ಟ್ 27: ತಾಲೂಕು ಕ್ರೀಡಾಂಗಣಕ್ಕೆಂದು 20 ವರ್ಷಗಳ ಹಿಂದೆ ಅವೈಜ್ಞಾನಿಕ ರೀತಿಯಲ್ಲಿ ಮಣ್ಣು ಕೊರೆದ ಕೆಟ್ಟ ಪರಿಣಾಮವನ್ನು ಇದೀಗ ಶತಮಾನ ಪೂರೈಸಿದ ಸರಕಾರಿ ಕಾಲೇಜೊಂದು ಅನುಭವಿಸುವಂತಾಗಿದೆ. ಕಾಲೇಜಿಗೆ ಸೇರಿದ ಕ್ರೀಡಾಂಗಣವನ್ನು ಯುವಜನ ಮತ್ತು ಕ್ರೀಡಾ...
ಬಂಟ್ವಾಳ, ಆಗಸ್ಟ್ 27: ತಮ್ಮ ಮನೆ-ಮಠ ಹೋದರೂ ತೊಂದರೆಯಿಲ್ಲ, ಜನರ ಪ್ರಯಾಣಕ್ಕೆ ಯಾವುದೇ ತೊಂದರೆಯಾಗದಿರಲಿ ಎನ್ನುವ ಸದುದ್ಧೇಶದಿಂದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಜಾಗ ನೀಡಿದ ಕುಟುಂಬಗಳು ಇದೀಗ ಬೀದಿಗೆ ಬೀಳುವ ಸ್ಥಿತಿಗೆ ತಲುಪಿದೆ. ಹೌದು ಇದು...
ಮಂಗಳೂರು, ಆಗಸ್ಟ್ 27: ದೇಶದೆಲ್ಲೆಡೆ ಭಾರೀ ಸಂಚಲನಕ್ಕೆ ಕಾರಣವಾಗಿದ್ದ ಬಿಜೆಪಿ ಯುವಮೋರ್ಚಾ ದಕ್ಷಿಣಕನ್ನಡ ಜಿಲ್ಲೆಯ ಬೆಳ್ಳಾರೆ ನಿವಾಸಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಇದೀಗ ರಾಷ್ಟ್ರೀಯ ತನಿಖಾ ದಳ ವಹಿಸಿಕೊಂಡಿದೆ. ಜುಲೈ 26 ರಂದು ಸುಳ್ಯ...
ಪುತ್ತೂರು ಅಗಸ್ಟ್ 27: ಸೆಪ್ಟೆಂಬರ್ 2 ರಂದು ಮಂಗಳೂರಿನಲ್ಲಿ ನಡೆಯಲಿರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಒಟ್ಟು 25 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ....
ಪುತ್ತೂರು, ಆಗಸ್ಟ್ 26: ಈಜು ಸ್ಪರ್ಧೆಗೆ ಉತ್ತೇಜನ ನೀಡುವ ಉದ್ದೇಶದಿಂದ ಪುತ್ತೂರು ಅಕ್ವೆಟಿಕ್ ಕ್ಲಬ್ ಆಗಸ್ಟ್ 28 ರಂದು ದಕ್ಷಿಣಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯನ್ನು ಆಯೋಜಿಸಿದೆ ಎಂದು ಕ್ಲಬ್ ನ ಅಧ್ಯಕ್ಷೆ ದಿವ್ಯ ಅನಿಲ್...
ಪುತ್ತೂರು, ಆಗಸ್ಟ್ 26 : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಚಲಾವಣೆಯಾದ 10 ರೂಪಾಯಿ ಬೆಲೆಯ ನಾಣ್ಯಗಳನ್ನು ಸ್ವೀಕರಿಸಲು ಗ್ರಾಹಕರು ಮತ್ತು ವರ್ತಕರು ಹಿಂದೇಟು ಹಾಕುತ್ತಿದ್ದು, ಪುತ್ತೂರು ವರ್ತಕ ಸಂಘದಿಂದ ಈ ಕುರಿತು ಜಾಗೃತಿ ಮೂಡಿಸುವ...
ಕಡಬ, ಆಗಸ್ಟ್ 26: ಮರಳು ಸಾಗಿಸುವ ಟಿಪ್ಪರ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ತಾಯಿ ಮತ್ತು ಮಗ ಅದೃಷ್ಟವಶಾತ್ ಪಾರಾದ ಘಟನೆ ನೆಲ್ಯಾಡಿಯ ಗೋಳಿತೊಟ್ಟು ಗ್ರಾಮದ ನೂಜೋಲು ಎಂಬಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಉಪ್ಪಿನಂಗಡಿ...