ವಿಟ್ಲ ಮಾರ್ಚ್ 15: ಉಮ್ರಾ ಯಾತ್ರೆಗೆ ತೆರಳಿದ್ದ ವಿಟ್ಲ ಮೂಲದ ವ್ಯಕ್ತಿಯೋರ್ವರು ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ನಡೆದಿದೆ. ವಿಟ್ಲ ಕೊಳಂಬೆ ನಿವಾಸಿ ಹಸನಬ್ಬ ಮೃತಪಟ್ಟವರು.ಅವರು ಕಳೆದ ವಾರ ಕುಟುಂಬಸ್ಥರ ಜೊತೆ ಉಮ್ರಾ ಯಾತ್ರೆ ನಿರ್ವಹಿಸಲು...
ಪುತ್ತೂರು, ಮಾರ್ಚ್ 15: ರೌಡಿಶೀಟರ್ ಗೆ ತಲೆ ಬಾಗುವ ದೇಶದ ಪ್ರಧಾನಿ ನರೇಂದ್ರ ಮೋದಿಯಿಂದ ದೇಶದ ಜನ ಬೇರೇನನ್ನು ನಿರೀಕ್ಷಿಸಲು ಸಾಧ್ಯ ಎಂದು ಕಾಂಗ್ರೇಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿದರು. ಪುತ್ತೂರಿನ ಮುರದಲ್ಲಿ ಮಾರ್ಚ್ 15 ರಂದು...
ಸುಳ್ಯ, ಮಾರ್ಚ್ 15: ಮನೆಯೊಂದರ ಮೇಲೆ ಬೃಹತ್ ಮರ ಬಿದ್ದು ಮನೆಯಲ್ಲಿದ್ದವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೇರ್ಪಡ ಪಲ್ಲತಡ್ಕದಲ್ಲಿ ತಡ ರಾತ್ರಿ ನಡೆದಿದೆ. ಕೇರ್ಪಡ ಪಲ್ಲತಡ್ಕದ ಮೊಗೇರ್ಕಳ ಸೇವಾ ಸಮಿತಿ...
ಬೆಳ್ತಂಗಡಿ, ಮಾರ್ಚ್ 15 : ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕಾರಣಿಗಳು ದೈವ – ದೇವರುಗಳ ಮೊರೆಹೋಗುವುದು ಸಹಜ. ಅದರಂತೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಶಾಸಕ ಹರೀಶ್ ಪೂಂಜಾ ನವ ಗುಳಿಗ ದೈವಗಳಿಗೆ...
ಬಂಟ್ವಾಳ ಮಾರ್ಚ್ 15: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ 2 ಕಿ.ಮೀ. ಸುತ್ತಳತೆಯ ಪ್ರದೇಶವನ್ನು ಧಾರ್ಮಿಕ ಚಟುವಟಿಕೆಗಳ ಉದ್ದೇಶಕ್ಕಾಗಿ ಕಾಯ್ದಿರಿಸಿ ಎಲ್ಲ ರೀತಿಯ ಗಣಿಗಾರಿಕೆ ಮತ್ತು ಕಲ್ಲುಪುಡಿ (ಕ್ರಷರ್) ಚಟುವಟಿಕೆಯನ್ನು ನಿಷೇಧಿಸಿ ರಾಜ್ಯ ಸರಕಾರ ಆದೇಶ...
ಮಂಗಳೂರು, ಮಾರ್ಚ್ 14: ‘ಹಿಂದು ಸಮಾಜ ತಿರುಗಿ ಬಿದ್ದರೆ ರಾಜ್ಯದಲ್ಲಿ ಮುಸ್ಲೀಮರ ಒಂದೇ ಒಂದು ಮನೆಯೂ ಉಳಿಯುವುದಿಲ್ಲ’ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದರು. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ಕಾವೂರಿನ ಶಾಂತಿನಗರದಲ್ಲಿ ಭಾನುವಾರ...
ಬಂಟ್ವಾಳ ಮಾರ್ಚ್ 13: ಸ್ಕೂಟರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ರಾಯಿ ಎಂಬಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ಬೈಪಾಸ್ ನಿವಾಸಿ ವಿದ್ಯುತ್ ಗುತ್ತಿಗೆದಾರ...
ಬಂಟ್ವಾಳ, ಮಾರ್ಚ್ 13 :ಯುವಕನೋರ್ವ ಕಾರಿನಲ್ಲಿ ಕುಳಿತು ಮಲಗಿದ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಕಲ್ಲಡ್ಕದಲ್ಲಿ ನಡೆದಿದೆ. ಇಲ್ಲಿನ ಗೋಳ್ತಮಜಲು ಗ್ರಾಮದ ಹೊಸೈಮಾರ್ ನಿವಾಸಿಯಾಗಿರುವ ಜಗದೀಶ್ ಕಾರಿನಲ್ಲಿ ಕುಳಿತು ಮೃತಪಟ್ಟ...
ಪುತ್ತೂರು, ಮಾರ್ಚ್ 11: ಬಿಸಿಲಿನ ಧಗೆ ವಾರದಿಂದ ತೀವ್ರವಾಗಿದ್ದು, ಅರಣ್ಯ – ಗುಡ್ಡ ಪ್ರದೇಶ, ಕೃಷಿ ಭೂಮಿ ಸೇರಿ ಒಣ ಪ್ರದೇಶಗಳಲ್ಲಿ ಉಂಟಾಗುತ್ತಿರುವ ಬೆಂಕಿ ಅವಘಗಡಗಳು ಈ ವರ್ಷ ಗಣನೀಯವಾಗಿ ಏರಿಕೆಯಾಗಿದ್ದು, ಅಗ್ನಿಶಾಮಕ ದಳಕ್ಕೆ ಬೆಂಕಿ...
ಮಂಗಳೂರು, ಮಾರ್ಚ್ 11: ನಟಿಯೋರ್ವಳ ತಾಯಿ ಬಳಿ ಪೊಲೀಸ್ ಸೋಗಿನಲ್ಲಿ ಬಂದು ಸಾವಿರಾರು ರೂ. ಸುಲಿಗೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಸಾಜ್ ಪಾರ್ಲರ್ ಇಟ್ಟುಕೊಂಡಿದ್ದ ನಟಿಯೋರ್ವಳ ತಾಯಿ ಅದನ್ನು ಮುಚ್ಚಿದ್ದರು. ಅವರ ಮನೆಗೆ ಪೊಲೀಸ್...