ಪುತ್ತೂರು, ಮೇ 26: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಯುವಕನ ವಿರುದ್ಧ ನಡೆದಿದ್ದ ಗೂಂಡಾಗಿರಿಯನ್ನು ಶಾಸಕ ಅಶೋಕ್ ರೈ ಸಮರ್ಥಿಸಿಕೊಂಡಿದ್ದಾರೆ. ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದಂತೆ ಅಮಾಯಕರ ಮೇಲೆ ದೌರ್ಜನ್ಯ ನಡೆದಿತ್ತು,...
ಕಡಬ, ಮೇ 26: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ವ್ಯಕ್ತಿಯೊಬ್ಬರು ಕುಮಾರಧಾರ ನದಿಗೆ ಹಾರಿದ ಬಗ್ಗೆ ವರದಿಯಾಗಿದೆ. ಆಲಂಕಾರಿನ ವ್ಯಕ್ತಿಯೊಬ್ಬರು ಶಾಂತಿಮೊಗರು ಸೇತುವೆಯ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿ ನೀರಿಗೆ ಹಾರಿದ್ದಾರೆ...
ಪುತ್ತೂರು, ಮೇ 25: ರಸ್ತೆ ಕಾಮಗಾರಿ ಅವ್ಯವಸ್ಥೆ ಹಿನ್ನೆಲೆ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರನಿಗೆ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ ತರಾಟೆ ತೆಗೆದುಕೊಂಡಿದ್ದಾರೆ. ಉಪ್ಪಿನಂಗಡಿ-ಪುತ್ತೂರು ರಸ್ತೆ ಕಾಮಗಾರಿ ವಿಳಂಬ ಹಿನ್ನೆಲೆ ಶಾಸಕ ಅಶೋಕ್ ರೈ ಅಸಮಾಧಾನ...
ಸುಳ್ಯ, ಮೇ 25: ಫೇಸ್ಬುಕ್ ನಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರನ್ನ ನಿಂದಿಸಿದ ಆರೋಪದ ಮೇಲೆ ಶಾಸಕ ಅಶೋಕ್ ರೈ ಕೋಡಿಂಬಾಡಿ ಅಭಿಮಾನಿಗಳು ರಾತ್ರೋ ರಾತ್ರಿ ಯುವಕನ ಮನೆಗೆ ಹೋಗಿ ಗೂಂಡಾಗಿರಿ ನಡೆಸಿದ ಘಟನೆ...
ಮಂಗಳೂರು, ಮೇ 25: ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಂಗಳೂರು ಆಸ್ಪತ್ರೆಗೆ ಶಿಫ್ಟ್ ಆಗಿರುವ ಗಾಯಾಳುವಿನ ಆರೋಗ್ಯವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಚಾರಿಸಿದ್ದಾರೆ. ದ.ಕ...
ದಕ್ಷಿಣಕನ್ನಡ ಮೇ 24: 24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂಬ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ, ಬೆಳ್ತಂಗಡಿಯ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಳ್ತಂಗಡಿಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಮಿತಾ ಕೆ....
ಪುತ್ತೂರು ಮೇ 24: ಮಾಣಿಯಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕಾಂಗ್ರೇಸ್ ಕಾರ್ಯಕರ್ತ ಎಂದು ಹೇಳಲಾದ ವ್ಯಕ್ತಿಯೊಬ್ಬ ತನ್ನ ಗೆಳೆಯನ ಜೊತೆ ನಡೆಸುತ್ತಿದ್ದ ಸಂಭಾಷಣೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಬಂಟ್ವಾಳ , ಮೇ 24: ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾದ ತಂಡ ದಾಳಿ ನಡೆಸಿರುವ ಮಾಹಿತಿ ಬಂದಿದ್ದು, ಫಲಿತಾಂಶದ ದಿನದ ಸಂಭ್ರಮಾಚರಣೆ...
ಕಣ್ಣೂರು ಮೇ 24: ಮೂವರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಕಣ್ಣೂರಿನ ಚೆರುಪುಳ ಪಾಟಿಚಾಲ್ನಲ್ಲಿ ನಡೆದಿದೆ. ಮೃತರನ್ನು ಪಾಟಿಚಾಳ ಮೂಲದ ಶ್ರೀಜಾ, ಅವರ ಮಕ್ಕಳಾದ ಸುಜಿನ್ (12), ಸೂರಜ್ (10), ಸುರಭಿ (ಎಂಟು) ಮತ್ತು...
ಪುತ್ತೂರು, ಮೇ 24: ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ. ಸಿದ್ಧರಾಮಯ್ಯ 24 ಹಿಂದೂಗಳ ಹತ್ಯೆ ಮಾಡಿದ್ದಾರೆ ಎನ್ನುವ ಹೇಳಿಕೆ ನೀಡಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ...