ಪುತ್ತೂರು ಡಿಸೆಂಬರ್ 21: ಎರಡು ಪ್ರತ್ಯೇಕ ಪ್ರಕರಣದಲ್ಲಿ 3 ಕಳ್ಳಿಯರನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಶ್ರೀಮತಿ ಯಶೋದ ಹಾಗೂ ನೀರುಮಾರ್ಗ ಮಂಗಳೂರು ನಿವಾಸಿ...
ಬೆಳ್ತಂಗಡಿ, ಡಿಸೆಂಬರ್ 20: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೀಗ ದೈವ ನರ್ತನ ಸೇವೆ ವಿಚಾರ ಕೋರ್ಟ್ ಮೆಟ್ಟಿಲೇರಿದೆ. ಅನ್ಯ ಸಮಾಜದ ಯುವಕ ಗುಳಿಗ ದೈವಕ್ಕೆ ನರ್ತನ ಸೇವೆ ಮಾಡಿದ್ದಕ್ಕೆ, ತಲಾತಲಾಂತರದಿಂದ ದೈವ ನರ್ತನ ಮಾಡಿಕೊಂಡು ಬರುತ್ತಿರುವ ಸಮುದಾಯ...
ಬೆಳ್ತಂಗಡಿ ಡಿಸೆಂಬರ್ 20: ಬೈಕಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಯುವಕ ಮೃತಪಟ್ಟ ಘಟನೆ ಡಿಸೆಂಬರ್ 19ರಂದು ಸಂಭವಿಸಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಓಡಿಲ್ನಾಳದ ಕುಂದಲಿಕೆ ನಿವಾಸಿ ಶಾಜಿ ಎಂಬವರ ಪುತ್ರ...
ಪುತ್ತೂರು, ಡಿಸೆಂಬರ್ 20:ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಬಂಧನ ಖಂಡಿಸಿ ಪುತ್ತೂರು ಬಿಜೆಪಿಯಿಂದ ಪ್ರತಿಭಟನೆ ನಡೆಯಿತು. ಬಿಜೆಪಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು, ಪ್ರತಿಭಟನಾಕಾರರನ್ನು ಉದ್ಧೇಶಿಸಿ ಮಾತನಾಡಿದ ಮಾಜಿ...
ಪುತ್ತೂರು ಡಿಸೆಂಬರ್ 19: ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ಪುತ್ತೂರಿನ ಮುರ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿ ಪಡ್ನೂರು ಗ್ರಾಮದ...
ಬೆಳ್ತಂಗಡಿ ಡಿಸೆಂಬರ್ 19: ಮನೆಯಲ್ಲಿ ಕ್ರಿಸ್ಮಸ್ ಅಲಂಕಾರದ ವೇಳೆ ಕರೆಂಟ್ ಶಾಕ್ ಹೊಡೆದು ವಿಧ್ಯಾರ್ಥಿಯೊಬ್ಬ ಸಾವನಪ್ಪಿದ ಘಟನೆ ಪೆರೊಡಿತ್ತಾಯನ ಕಟ್ಟೆ ಬಳಿ ಇಂದು ನಡೆದಿದೆ. ಮೃತ ವಿಧ್ಯಾರ್ಥಿಯನ್ನು ತೆಂಕಕಾರಂದೂರು ಪೆರೋಡಿತ್ತಾಯನ ಕಟ್ಟೆ ಶಾಲಾ ಬಳಿಯ ಮನೆಯ...
ಪುತ್ತೂರು: ಕಳೆದ ಒಂದು ವರ್ಷಗಳಿಂದ ಸಂಸ್ಥೆಯೊಂದು ಕಟ್ಟಿದ ಕಟ್ಟಡದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಅಂಗನವಾಡಿ ಕೇಂದ್ರ ತಮ್ಮದೆಂದು ಪುತ್ತೂರು ತಾಲೂಕು ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆ ಆಕ್ಷೇಪ ಎತ್ತಿದೆ. ಪುತ್ತೂರು ತಾಲೂಕಿನ 34 ನೇ ನೆಕ್ಕಿಲ್ಲಾಡಿಯ...
ಪುತ್ತೂರು ಡಿಸೆಂಬರ್ 18: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ನೂತನ ವ್ಯವಸ್ಥಾಪನಾ ಸಮಿತಿ ಪ್ರಕಟ ಬೆನ್ನಲ್ಲೇ ಪುತ್ತೂರು ಕಾಂಗ್ರೇಸ್ ನಲ್ಲಿ ಅಸಮಧಾನ ಸ್ಪೋಟಗೊಂಡಿದೆ. ಕಾಂಗ್ರೆಸ್ ಪಕ್ಷದ ಕೊಂಬೆಟ್ಟು ವಾರ್ಡ್ ನ ಬೂತ್ ಅಧ್ಯಕ್ಷ ಸ್ಥಾನಕ್ಕೆ ಸುದೇಶ್ ಕುಮಾರ್...
ಪುತ್ತೂರು ಡಿಸೆಂಬರ್ 18: ಪುತ್ತೂರಿನ ಕಾಂಗ್ರೇಸ್ ಶಾಸಕ ಅಶೋಕ್ ರೈ ವಿರುದ್ದ ಕಾಂಗ್ರೇಸ್ ಕಾರ್ಯಕರ್ತ ಗರಂ ಆಗಿದ್ದು, ಮುಂದಿನ ಚುನಾವಣೆಯ ವೇಳೆ ಅಶೋಕ್ ರೈ ಬಿಜೆಪಿ ಸೇರುವುದು ಖಚಿತ ಎಂದು ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ...
ಬೆಳ್ತಂಗಡಿ ಡಿಸೆಂಬರ್ 18: ಚಾರ್ಮಾಡಿ ಮುಹಿದ್ದೀನ್ ಜುಮಾ ಮಸೀದಿಯ ಧರ್ಮಗುರುವಿನ ಮೇಲೆ ಸುಮಾರು 12 ಜನರ ತಂಡ ಹಲ್ಲೆ ನಡೆಸಿದ ಘಟನೆ ನಡೆದಿದೆ. ಗಾಯಗೊಂಡವರನ್ನು ಚಾರ್ಮಾಡಿ ಗ್ರಾಮದ ಮುಹಿದ್ದೀನ್ ಜುಮಾ ಮಸೀದಿಯ ಧರ್ಮಗುರು ಶಮೀರ್ ಮುಸ್ಲಿಯಾರ್...