ಬೆಳ್ತಂಗಡಿ ಮಾರ್ಚ್ 07: ಬೈಕ್ ಹಾಗೂ ಸ್ಕಾರ್ಪಿಯೋ ವಾಹನಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಕಲ್ಮಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿಡಿಗಲ್ ಎಂಬಲ್ಲಿ ನಡೆದಿದೆ. ಮೃತ...
ಬಂಟ್ವಾಳ ಮಾರ್ಚ್ 07: ಆಕಸ್ಮಿಕ ಬೆಂಕಿಗೆ ಮನೆಯ ಅಡುಗೆಕೋಣೆ ಹಾಗೂ ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಹೋದ ಘಟನೆ ಜಕ್ರಿಬೆಟ್ಟು ಸಮೀಪದ ಚಂಡ್ತಿಮಾರಿನಲ್ಲಿ ಮಾರ್ಚ್ 6 ರ ತಡರಾತ್ರಿ ನಡೆದಿದೆ. ಚಂಡ್ತಿಮಾರ್ ನಿವಾಸಿ ಮೋನಪ್ಪ ಪೂಜಾರಿ...
ಮಂಗಳೂರು, ಮಾರ್ಚ್ 07: ಇಂಜಿನಿಯರಿಂಗ್ ಪದವೀಧರ ರಂಜಾಳ ಆಶಿಶ್ ಪ್ರಭು (24) ಎಂಬಾತ ಮಾ.5ರಂದು ಮನೆ ಬಿಟ್ಟು ಹೋಗಿದ್ದು, ಮರಳಿ ಬಾರದೆ ನಾಪತ್ತೆಯಾಗಿರುವುದಾಗಿ ಕದ್ರಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಆಶಿಶ್ ಪ್ರಭು ಕೆಲಸ ಸಿಗದೆ...
ಕಡಬ, ಮಾರ್ಚ್ 07: ಸರಕಾರಿ ಕಛೇರಿಗಳಲ್ಲಿ ಮೇಲಾಧಿಕಾರಿಗಳು ಬೆಲ್ ಹಾಕಿ ಜವಾನರನ್ನು ಕರೆದು ಚಾ ತಿಂಡಿ, ತರುವದಕ್ಕೋ, ಕಡತ ತರುವುದಕ್ಕೋ ಆದೇಶಿಸುವ ಈ ಜಮಾನದಲ್ಲಿ, ಯಾವುದೇ ಇಗೋ ಇಲ್ಲದೆ ತಾನೇ ಪೊರಕೆ ಹಿಡಿದು ಕಸಗುಡಿಸುವ ಮೂಲಕ...
ಪುತ್ತೂರು, ಮಾರ್ಚ್ 07: ನಗರದ ಹೊರವಲಯದ ಕೌಡಿಚ್ಚಾರ್ ಬಳಿ ಬೈಕೊಂದು ಅಪಘಾತವಾಗಿ ವೃದ್ಧರೋರ್ವರು ಮೃತಪಟ್ಟು, ಯುವಕ ಗಂಭೀರ ಗಾಯಗೊಂಡ ಘಟನೆ ಸೋಮವಾರ ನಡೆದಿದೆ. ಮೃತರನ್ನು ಕಾವು ಮುದ್ಧ ನಾರಾಯಣ ನಾಯ್ಕ ಎಂದು ಗುರುತಿಸಲಾಗಿದ್ದು, ಗಾಯಾಳು ಯುವಕನನ್ನು...
ಮಂಗಳೂರು, ಮಾರ್ಚ್ 06: ‘ಬಿಜೆಪಿಯವರು ಬೀದಿ ಬೀದಿಗಳಲ್ಲಿ ‘ಬಿಜೆಪಿಯೇ ಭರವಸೆ’ ಎಂಬ ಭಿತ್ತಿಪತ್ರಗಳನ್ನು ಅಂಟಿಸಿದ್ದಾರೆ. ಅದನ್ನು ‘ಭ್ರಷ್ಟಾಚಾರಿಗಳಿಗೆ ಬಿಜೆಪಿಯೇ ಭರವಸೆ’ ಎಂದು ಬದಲಾಯಿಸಬೇಕಾಗಿದೆ’ ಎಂದು ವಿಧಾನ ಸಭೆಯ ವಿರೋಧ ಪಕ್ಷದ ಉಪನಾಯಕ ಯು.ಟಿ.ಖಾದರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ...
ಮೂಡುಬಿದಿರೆ, ಮಾರ್ಚ್ 06 : ಭಾರತೀಯ ಜೇಸಿಸ್ನ ಹಲವು ಹುದ್ದೆಗಳನ್ನು ನಿರ್ವಹಿಸಿದ್ದ ಉದ್ಯಮಿ ಆಶಿತ್ ಕುಮಾರ್ (51) ಭಾನುವಾರ ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಟ ಗ್ರಾಮದ ಕೇಳದ ಪೇಟೆಯವ...
ಬಂಟ್ವಾಳ, ಮಾರ್ಚ್ 06: ಇಲ್ಲಿನ ರಾಯಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಜಾತ್ರಾ ಮಹೋತ್ಸವವು ಭಾನುವಾರ ಸಮಾಪನಗೊಂಡಿತು. ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾಯರ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು,...
ಮಂಗಳೂರು, ಮಾರ್ಚ್ 06 : ಮಂಗಳೂರು ನಗರದ ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ನೂತನ ಆಟೋ...
ಬಂಟ್ವಾಳ ಮಾರ್ಚ್ 06: ಉಗ್ರರಿಗೆ ಹಣಕಾಸಿನ ನೆರವು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಭಾನುವಾರ ಸಂಜೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಬಿಹಾರದ ಪಟ್ನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ...