ಬಂಟ್ವಾಳ ಮೇ 18: ಯುವಕನೊಬ್ಬ ನೇತ್ರಾವತಿ ನದಿಗೆ ಹಾರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದ್ದು, ಇದೀಗ ಯುವಕನಿಗಾಗಿ ಕಾರ್ಯಾಚಾರಣೆ ನಡೆಸಲಾಗುತ್ತಿದೆ. ನೆಟ್ಲ ನಿವಾಸಿ ವಿವಾಹಿತ ಪ್ರವೀಣ್ ನೆಟ್ಲ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ...
ಸುಳ್ಯ ಮೇ 18: ಬಿಜೆಪಿ ಮುಖಂಡರೊಬ್ಬರ ಮೃತದೇಹ ಪಯಸ್ವಿನಿ ಹೊಳೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಬಿಜೆಪಿ ಮುಖಂಡ ನವೀನ್ ಕುಮಾರ್ ರೈ ಮೇನಾಲ ಎಂದು ಗುರುತಿಸಲಾಗಿದೆ. ತುದಿಯಡ್ಕ ಬಳಿ ಪಯಸ್ವಿನಿ ನದಿಗೆ...
ಪುತ್ತೂರು, ಮೇ 18: ವಾಮಮಾರ್ಗದ ಮೂಲಕ ನನ್ನನ್ನು ಸೋಲಿಸುವ ಪ್ರಯತ್ನ ನಡೆದಿದೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ ತತ್ವ ಸಿದ್ಧಾಂತಗಳನ್ನು ಮೀರಿ ನನ್ನ ವಿರುದ್ಧ ಅಪಪ್ರಚಾರ ಮಾಡಲಾಗಿದೆ ಎಂದು ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಹೇಳಿದ್ದಾರೆ....
ಪುತ್ತೂರು, ಮೇ 18: ಬಿಜೆಪಿ ಮುಖಂಡರ ಅವಹೇಳನಕಾರಿ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ದೌರ್ಜನ್ಯ ನಡೆಸಿದ ಪೋಲೀಸ್ ಅಧಿಕಾರಿಗಳ ವಿರುದ್ಧ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ...
ಪುತ್ತೂರು, ಮೇ 18:ಬಿಜೆಪಿ ಮುಖಂಡರ ಅವಹೇಳನಕಾರಿ ಬ್ಯಾನರ್ ಅಳವಡಿಕೆ ಪ್ರಕರಣಕ್ಕೆ ಸಂಭಂದಿಸಿದಂತೆ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾರ್ವಜನಿಕ ಪ್ರದೇಶವನ್ನು ಕುರೂಪಗೊಳಿಸಿದ...
ಪುತ್ತೂರು, ಮೇ 18: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯದಿಂದ ಗಂಭೀರ ಗಾಯಗೊಂಡಿರುವ ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದು, ಗಾಯಾಳುಗಳನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿಚಾರಿಸಿ ಬಳಿಕ ಪೊಲೀಸರ ಈ ಅಮಾನವೀಯ...
ಪುತ್ತೂರು, ಮೇ 18: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ ಆರೋಪ ವಿಚಾರವಾಗಿ ಪೊಲೀಸರ ಅಮಾನವೀಯ ವರ್ತನೆಗೆ ಹಿಂದೂ ಮುಖಂಡ ಅರುಣ್ ಪುತ್ತಿಲ ಕೆಂಡಾಮಂಡಲವಾಗಿದ್ದಾರೆ. ಯಾರು ನಮ್ಮ ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯವೆಸಗಿದ್ದಾರೋ ಅವರನ್ನ ಅಮನತುಗೊಳಿಸಿ,...
ಮಂಗಳೂರು, ಮೇ 18: ಪುತ್ತೂರಿನಲ್ಲಿ ಬಿಜೆಪಿ ನಾಯಕರ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ ಆರೋಪದ ಮೇಲೆ ಬಂಧಿತರಾದವರಿಗೆ ಚಿತ್ರಹಿಂಸೆ ನೀಡಿದ ಪ್ರಕರಣವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತೀವ್ರವಾಗಿ ಖಂಡಿಸಿದ್ದಾರೆ. ಜೊತೆಗೆ ತಪ್ಪಿತಸ್ಥ...
ಪುತ್ತೂರು, ಮೇ 17: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ವಿರುದ್ಧ ಅವಹೇಳನಕಾರಿ ಬ್ಯಾನರ್ ಹಾಕಿದ ವಿಚಾರವಾಗಿ ಬಂಧಿರತ ಆರೋಪಿಗಳ ಮೇಲೆ ಪೋಲಿಸರು ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ. ಬ್ಯಾನರ್...
ಬಂಟ್ವಾಳ ಮೇ 16: ಪಾದಚಾರಿ ಮಹಿಳೆಯೊಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆಕೆ ಸಾವನಪ್ಪಿದ ಘಟನೆ ವಗ್ಗ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಾಡಬೆಡ್ಡು ನಿವಾಸಿ ಸೇಸಮ್ಮ ಎಂದು ಗುರುತಿಸಲಾಗಿದೆ. ಸೇಸಮ್ಮ ಅವರು ಮನೆಯಿಂದ ವಗ್ಗ...