ಮಂಗಳೂರು, ಮೇ 13: ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಯಾವ ಪಕ್ಷ ಈ ಬಾರಿ ಅಧಿಕಾರ ಗಿಟ್ಟಿಸಿಕೊಳ್ಳುತ್ತದೆ ಎಂಬ ಕುತೂಹಲ ಮೂಡಿದೆ. ಈ ನಡುವೆ ಮಂಗಳೂರು ಕಾಂಗ್ರೆಸ್ ಅಭ್ಯರ್ಥಿ ಯುಟಿ ಖಾದರ್ ಬಹುಮತದ ನಿರೀಕ್ಷೆಯಲ್ಲಿ...
ಮಂಗಳೂರು, ಮೇ 13: ಪುತ್ತೂರು ವಿಧಾನಸಭಾ ಕ್ಷೇತ್ರ ಮತ ಎಣಿಕೆ ಆರಂಭವಾಗಿದ್ದು, ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ 1000 ಮತಗಳ ಮುನ್ನಡೆಯಲ್ಲಿದ್ದು, ಎರಡನೇ ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ...
ಮಂಗಳೂರು, ಮೇ 13: ಸುರತ್ಕಲ್ನ ಎನ್ಐಟಿಕೆ ಕಾಲೇಜಿನಲ್ಲಿ ಮತ ಎಣಿಕೆಗೂ ಮುನ್ನ ಸ್ಟ್ರಾಂಗ್ ರೂಂ ತೆರೆಯುವ ವೇಳೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸ್ಟ್ರಾಂಗ್ ರೂಂನ ಬೀಗದ ಕೀಯನ್ನು ಅಧಿಕಾರಿಗಳು ಕಳೆದುಹಾಕಿದ್ದರು. ಕೊನೆಗೆ ಜಿಲ್ಲಾಧಿಕಾರಿ ಬಡಗಿಯನ್ನು...
ಬೆಳ್ತಂಗಡಿ, ಮೇ 10: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೆಲ್ಲಗುತ್ತು ಬಳಿ ಮತದಾರರಿಗೆ ಹಣ ಹಂಚುತ್ತಿದ್ದ ಶಾಸಕರ ಕಡೆಯವರನ್ನು ಪೋಲಿಸರು ವಶಕ್ಕೆ ಪಡೆದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೆಲ್ಲಗುತ್ತು...
ಮಂಗಳೂರು, ಮೇ 10: ಕರ್ನಾಟಕ ವಿಧಾನ ಸಬಾ ಚುನಾವಣೆ 2023ರ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ ಬೆಳಗ್ಗೆ11 ಗಂಟೆವರೆಗೆ ಕ್ರಮವಾಗಿ ಶೇ.28.16...
ಮಂಗಳೂರು, ಮೇ 10: ಮಾಜಿ ಶಾಸಕ, ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮೊಯ್ದಿನ್ ಬಾವಾ ಬೆಂಬಲಿಗರು ಕಾಂಗ್ರೆಸ್ ಕಾರ್ಯಕರ್ತರಿಗೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದ್ದು, ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿ ದೂರು ದಾಖಲಾಗಿದೆ. ಹಲ್ಲೆಗೊಳಗಾದ...
ಸುಬ್ರಹ್ಮಣ್ಯ ಮೇ 08: ಇಬ್ಬರು ವಿಧ್ಯಾರ್ಥಿನಿಯರು ಬಳ್ಪ ಸಮೀಪದ ಕೇನ್ಯ ಕಣ್ಕಲ್ ಎಂಬಲ್ಲಿ ಹೊಳೆಯಲ್ಲಿ ನೀರುಪಾಲಾದ ಘಟನೆ ನಡೆದಿದ್ದು, ಇಬ್ಬರು ಬಾಲಕಿಯರ ಮೃತದೇಹವನ್ನು ಹೊರ ತೆಗೆಯಲಾಗಿದೆ. ಬೆಂಗಳೂರಿನ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಆವಂತಿಕಾ (16)...
ಪುತ್ತೂರು, ಮೇ 08: ಕೇರಳದ ನೈಜ ದರ್ಶನವನ್ನು ಬಿಂಬಿಸುವ ದಿ ಕೇರಳ ಸ್ಟೋರಿ ಚಿತ್ರವನ್ನು ಪ್ರದರ್ಶಿಸಿದ ಕಾಸರಗೋಡಿನ ಚಿತ್ರಮಂದಿರದ ಮಾಲಕನಿಗೆ ಭಯೋತ್ಪಾದಕರು ಚಿತ್ರ ಪ್ರದರ್ಶಿಸದಂತೆ ಬೆದರಿಕೆ ಹಾಕಿದ್ದು,ಕೇಸರಿ ಶಾಲು ಹಾಕಿದ ನಾವು ಅದಕ್ಕೆ ತಕ್ಕ ಉತ್ತರ...
ಉಳ್ಳಾಲ, ಮೇ 08: ಉಳ್ಳಾಲ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆವರೆಗೆ ಎಸ್ಡಿಪಿಐ ಹಮ್ಮಿಕೊಂಡಿದ್ದ ರಿಕ್ಷಾ ಹಾಗೂ ಬೈಕ್ ರ್ಯಾಲಿ ವೇಳೆ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ...
ಕಾಸರಗೋಡು ಮೇ 07: ಜೂಜಾಟ ನಡೆಯುತ್ತಿದ್ದ ಜಾಗಕ್ಕೆ ಪೊಲೀಸರು ದಾಳಿ ನಡೆಸಿದ ಸಂದರ್ಭ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಯುವಕನೊಬ್ಬ ಬಾವಿಗೆ ಬಿದ್ದು ಸಾವನಪ್ಪಿದ ಘಟನೆ ಕಾಸರಗೋಡಿನ ಎನ್ನಪ್ಪರದಲ್ಲಿ ನಡೆದಿದೆ. ಕುಜಿಕ್ಕೋಲ್ ಮೂಲದ ವಿಷ್ಣು (24) ಮೃತ...