ಬೆಳ್ತಂಗಡಿ ಡಿಸೆಂಬರ್ 21: ಬೈಕ್ ಹಾಗೂ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಿನ್ನೆ ಲಾಯಿಲ ಸಮೀಪ ನಡೆದಿದೆ. ಮೃತ ಬೈಕ ಸವಾರನನ್ನು ಉಜಿರೆ ಖಾಸಗಿ ಕಂಪೆನಿಯಲ್ಲಿ...
ಮಂಗಳೂರು, ಡಿಸೆಂಬರ್ 20: ನಗರೆದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಅವ್ಯವಸ್ಥೆಯಿಂದ ಕೂಡಿದೆ ಎನ್ನುವುದಕ್ಕೆ ಮತ್ತೊಂದು ನಿದರ್ಶನ ಸಾಕ್ಷಿಯಾಗಿದೆ. ಇಲ್ಲಿನ ಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಮುಂಭಾಗದ ರಸ್ತೆ ಪಕ್ಕದ ಗುಂಡಿಗೆ ಮಹಿಳೆಯೊಬ್ಬರು ಬಿದ್ದಿರುವ ಘಟನೆ ನಿನ್ನೆ...
ಬೆಳ್ತಂಗಡಿ, ಡಿಸೆಂಬರ್ 20: ಉಜಿರೆ ಗ್ರಾಮದ ಪೆರ್ಲದ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ಕಳೆದ ವರ್ಷ ನದಿಯಲ್ಲಿ ವಿಸರ್ಜಿಸಲಾಗಿದ್ದ ದೇವರ ಮೂರ್ತಿಯನ್ನು ದೈವಜ್ಞರ ಆಜ್ಞೆಯಂತೆ ಮತ್ತೆ ಹುಡುಕಿ ದೇವಸ್ಥಾನಕ್ಕೆ ತರಲಾಗಿದೆ. ಅಷ್ಟಮಂಗಲ ಪ್ರಶ್ನೆಯಂತೆ ದೇವಸ್ಥಾನದಲ್ಲಿ ಪೂಜಿಸಿದ್ದ...
ಬೆಳ್ತಂಗಡಿ, ಡಿಸೆಂಬರ್ 18:ತೋಟದ ಬದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಶಿಬಾಜೆಯಲ್ಲಿ ನಡೆದಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತರನ್ನು ಶಿವಾಜೆ ಗ್ರಾಮದ ನಿವಾಸಿ ಶ್ರೀಧರ ಎಂದು ಗುರುತಿಸಲಾಗಿದೆ. ಶ್ರೀಧರರಿಗೆ ಶನಿವಾರ ಸಂಜೆ ಸ್ಥಳೀಯರಾದ ತಿಮ್ಮಪ್ಪಪೂಜಾರಿ, ಲಕ್ಷ್ಮಣ...
ಪುತ್ತೂರು ಡಿಸೆಂಬರ್ 18: ವಿದ್ಯುತ್ ಟ್ರಾನ್ಸಫಾರ್ಮರ್ ಏರಿ ವಿದ್ಯುತ್ ಸರಿಮಾಡಲು ಹೋಗಿದ್ದ ವಿಧ್ಯಾರ್ಥಿಯಬ್ಬ ಕರೆಂಟ್ ಹೊಡೆದು ಸಾವನಪ್ಪಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಮೃತರನ್ನು ಪಡುವನ್ನೂರು ಗ್ರಾಮದ ಪಡುಮಲೆ ಗ್ರಾಮದ ನಿವಾಸಿ 10ನೇ ತರಗತಿ ವಿಧ್ಯಾರ್ಥಿ...
ಬಂಟ್ವಾಳ ಡಿಸೆಂಬರ್ 17: ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಎಂಬಲ್ಲಿ ನಡೆದಿದೆ. ಇಲ್ಲಿನ ದೇವಂದಬೆಟ್ಟು ನಿವಾಸಿಯಾಗಿರುವ ಸುಂದರಿ, ಶುಭ...
ಬೆಳ್ತಂಗಡಿ, ಡಿಸೆಂಬರ್ 16: ತಾಲೂಕಿನ ಉಜಿರೆ ಸಮೀಪದ ಪೆರ್ಲ ಎಂಬಲ್ಲಿ ಸಾವಿರ ವರ್ಷದ ಹಿಂದೆ ಆರಾಧಿಸಲ್ಪಡುತ್ತಿದ್ದ ಪುರಾತನ ಶಿವಲಿಂಗ ಮಣ್ಣಿನಡಿ ಪತ್ತೆಯಾಗಿದೆ. ಸುಮಾರು 1 ಸಾವಿರ ವರ್ಷದ ಹಿಂದೆ ಆರಾಧಿಸಲ್ಪಡುತ್ತಿದ್ದ ಶಿವಲಿಂಗ ಇದಾಗಿದ್ದು, ಬಳಿಕ ಯಾವುದೇ...
ಬಂಟ್ವಾಳ, ಡಿಸೆಂಬರ್ 16: ಅನ್ಯಕೋಮಿನ ಜೋಡಿ ಜೊತೆಯಾಗಿ ಪ್ರಯಾಣಿಸುತ್ತಿದ್ದ ಘಟನೆ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ನಡೆದಿದೆ. ಭಟ್ಕಳ ಮೂಲದ ಅನ್ಯಕೋಮಿನ ಯುವಕ ಮತ್ತು ಮಂಗಳೂರು ಮೂಲದ ಹಿಂದೂ ಯುವತಿ ಜೊತೆಯಾಗಿ ಖಾಸಗಿ...
ಕಡಬ, ಡಿಸೆಂಬರ್ 16: ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಒಂಟಿ ಕಾಡಾನೆಯೊಂದು ಬಂದು ಜನರಲ್ಲಿ ಭೀತಿ ಮೂಡಿಸಿದ ಘಟನೆ ನಡೆದಿದೆ. ಅಡ್ಡಹೊಳೆಯ ಪೆಟ್ರೋಲ್ ಪಂಪಿನ ಬಳಿ ಕಾಡಿನಿಂದ ಹೆದ್ದಾರಿಗೆ ಬಂದ ಗಂಡಾನೆ ಹೆದ್ದಾರಿಯನ್ನು ದಾಟಲೆತ್ನಿಸಿದಾಗ...
ಬಂಟ್ವಾಳ ಡಿಸೆಂಬರ್ 15: ಬಸ್ ನಲ್ಲಿ ರಶ್ ಇದ್ದ ಕಾರಣ ಮಹಿಳೆಯ ಬ್ಯಾಗ್ ಹಿಡಿದುಕೊಂಡಿದ್ದ ಮುಸ್ಲಿಂ ಯುವಕನ ಮೇಲೆ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬಂಟ್ವಾಳ ರಾಯಿ ಎಂಬಲ್ಲಿ ಈ ಘಟನೆ...