ಮಂಗಳೂರು, ಡಿಸೆಂಬರ್ 15: ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದ ಹನುಮಂತ ನಾಯ್ಕ (38) ಅವರು ಹೃದಯಾಘಾತದಿಂದ ವಿಧಿವಶರಾದರು. ಹನುಮಂತ...
ವಿಟ್ಲ, ಡಿಸೆಂಬರ್ 14: ಖಾಸಗೀ ಪದವಿಪೂರ್ವ ಕಾಲೇಜಿನ ಹಿಂದು ಯುವತಿ ಹಾಗೂ ಮುಸ್ಲಿಂ ಯುವಕನ ನಡುವಿನ ಪ್ರೇಮ ಪ್ರಕರಣ ವಿಚಾರದಲ್ಲಿ ಸಹಕರಿಸಿದ ಹಾಗೂ ವಿವಾದ ಮಾಡಲು ಹೋದ ವಿದ್ಯಾರ್ಥಿಗಳನ್ನು ಪೋಷಕರ ಸಮ್ಮುಖದಲ್ಲಿ ಆಡಳಿತ ಮಂಡಳಿ ಮತ್ತು...
ಬೆಳ್ತಂಗಡಿ ಡಿಸೆಂಬರ್ 13: ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ತೆಂಕಕಾರಂದೂರು ಗ್ರಾಮದ ಸಿಂಗ ಎಂಬವರ ಪುತ್ರಿ ಪವಿತ್ರ (22) ಅನಾರೋಗ್ಯದಿಂದ ಮೃತಪಟ್ಟ ದುರ್ದೈವಿ. ತೀವ್ರ ಜ್ವರದಿಂದ...
ಕಡಬ, ಡಿಸೆಂಬರ್ 13: ತಾಲೂಕಿನ ರಾಮಕುಂಜದ ಕಾರ್ಜಾಲು ಎಂಬಲ್ಲಿ ತೋಟದ ಕೆರೆಗೆ ಕಾಡುಕೋಣ ಬಿದ್ದ ಘಟನೆ ನಡೆದಿದೆ. ರಾಮಕುಂಜದ ಕಾರ್ಜಾಲು ಎಂಬಲ್ಲಿ ಹೊನ್ನಪ್ಪ ಗೌಡ ಎನ್ನುವವರಿಗೆ ಸೇರಿದ ತೋಟದ ಕೆರೆಗೆ ಆಹಾರ ಅರಸಿ ಕೃಷಿ ತೋಟಕ್ಕೆ...
ಸುಳ್ಯ ಡಿಸೆಂಬರ್ 12: ಮದುವೆ ಸಮಾರಂಭಕ್ಕೆ ತೆರಳುತಿದ್ದ ಇನ್ನೋವಾ ಕಾರು ಸ್ಕಿಡ್ ಆಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ 3 ವರ್ಷ ಪ್ರಾಯದ ಮಗು ಸಾವನಪ್ಪಿರುವ ಘಟನೆ ಜಾಲ್ಸೂರು – ಕಾಸರಗೋಡು ರಸ್ತೆಯ...
ಉಳ್ಳಾಲ, ಡಿಸೆಂಬರ್ 12: ಕಾಂತಾರ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರುಗಳನ್ನು ಒಳಗೊಂಡು , ಪ್ರಮುಖ ಗುರುವ ಪಾತ್ರ ಮಾಡಿದ್ದ ಸ್ವರಾಜ್ ಶೆಟ್ಟಿ ನಾಯಕನಟನಾಗಿ ನಟಿಸಲಿರುವ , ಮ್ಯಾಕ್ಸ್ ಕ್ರಿಯೇಷನ್ಸ್ ಸಂಸ್ಥೆ ನಿರ್ಮಿಸುತ್ತಿರುವ ಇನ್ನೇನು ಹೆಸರು ಇಡಲಿರುವ...
ಸುಳ್ಯ ಡಿಸೆಂಬರ್ 12: ಬೇರೆ ಯುವತಿಯೊಂದಿಗೆ ಲಾಡ್ಜ್ ನಲ್ಲಿ ತಂಗಿದ್ದ ಪತಿಯನ್ನು ಸಾರ್ವಜನಿಕವಾಗಿಯೇ ಪತ್ನಿ ತರಾಟೆಗೆ ತೆಗೆದುಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ವಿವಾಹಿತ ಯುವಕ ಮತ್ತೊಂದು ಯುವತಿ ಜೊತೆ ಲಾಡ್ಜ್ ನಲ್ಲಿ ತಂಗಿದ್ದ, ಈ ವಿಚಾರ...
ಮಂಗಳೂರು ಡಿಸೆಂಬರ್ 12: ಯುವ ವಕೀಲ ಕುಲದೀಪ್ ಶೆಟ್ಟಿಯ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಪೂಂಜಾಲಕಟ್ಟೆ ಪೊಲೀಸ್ ಠಾಣೆಯ ಎಸ್ಸೈ ಸುತೇಶ್ ಅವರನ್ನು ಅಮಾನತು ಮಾಡಿ ಪಶ್ಚಿಮ ವಲಯದ ಡಿಐಜಿ ಡಾ. ಚಂದ್ರಗುಪ್ತ ಆದೇಶ...
ಮಂಗಳೂರು, ಡಿಸೆಂಬರ್ 11: ಮಂಗಳೂರಿನಲ್ಲಿ ಮತ್ತೆ ಭಜರಂಗದಳದ ಕಾರ್ಯಕರ್ತರ ನೈತಿಕ ಪೊಲೀಸ್ ಗಿರಿ ನಡೆದಿದ್ದು, ತಡರಾತ್ರಿ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಮಂಗಳೂರು ನಗರದ ಕೊಟ್ಟಾರ ಎಂಬಲ್ಲಿ ಈ ಘಟನೆ ನಡೆದಿದ್ದು,...
ಮಂಗಳೂರು, ಡಿಸೆಂಬರ್ 10: ಮಂಗಳೂರಿನ ಬಂದಲೆಯಲ್ಲಿ ನಡೆದ ಅಣ್ಣಪ್ಪ ಪಂಜುರ್ಲಿ ಕೋಲದಲ್ಲಿ ಕಾಂತಾರ 2 ಗೆ ಚಿತ್ರತಂಡ ಅನುಮತಿ ಕೇಳಿದೆ. ಅಣ್ಣಪ್ಪ ಪಂಜುರ್ಲಿ ದೈವಕ್ಕೆ ಹರಕೆ ಕೋಲ ನೀಡಿದ ಕಾಂತಾರಾ ಚಿತ್ರ ತಂಡ, ಹರಕೆ ಕೋಲದಲ್ಲಿ...