ಪುತ್ತೂರು, ಡಿಸೆಂಬರ್ 13: ಪುತ್ತೂರು ತಾಲೂಕಿನ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ‘ಕ್ರೀಡಾ ಸಂಭ್ರಮ;, ಬಹುಮಾನ ವಿತರಣೆ ‘ಸಮ್ಮಾನ ರಶ್ಮಿ’ ಹಾಗೂ ವಾರ್ಷಿಕೋತ್ಸವ ಸಮಾರಂಭ ‘ಸಂಭ್ರಮ ರಶ್ಮಿ’ ಡಿ.14, 19 ಹಾಗೂ 20 ರಂದು...
ಪುತ್ತೂರು ಡಿಸೆಂಬರ್ 12: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ನಡೆದಿದೆ. ಕಾರಿನಲ್ಲಿದ್ದ ತಾಯಿ ಮತ್ತು ಪುತ್ರಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಂಗಳೂರಿನ ಪಿ.ಜಿ....
ಪುತ್ತೂರು ಡಿಸೆಂಬರ್ 11: ಅಯ್ಯಪ್ಪ ಸ್ವಾಮಿಯ ಭಕ್ತರಿಗೆ ಸ್ವಾಮಿಯ ಮಹಿಮೆಯ ಪ್ರತ್ಯಕ್ಷ್ಯ ದರ್ಶನವಾಗುತ್ತದೆ ಎನ್ನುವ ಹಲವು ಸುದ್ಧಿಗಳು ಎಲ್ಲೆಡೆ ಕೇಳಿ ಬರುತ್ತದೆ. ಇದೇ ಕಾರಣಕ್ಕಾಗಿಯೇ ಅಯ್ಯಪ್ಪ ಸ್ವಾಮಿಯ ಪ್ರಮುಖ ಕ್ಷೇತ್ರ ಶಬರಿಮಲೆಗೆ ಭೇಟಿ ನೀಡುವ ಭಕ್ತರ...
ಮಂಗಳೂರು : ಮಂಗಳೂರಿನ ಸಂತ ಅಗ್ನೆಸ್ ಪದವಿ ಪೂರ್ವ ಕಾಲೇಜು ಮತ್ತು ವಿವಿಧ್ಯ ಮಂಗಳೂರು ಇವರ ಸಹಭಾಗಿತ್ವದಲ್ಲಿ ‘Pathway to Possibilities: Career Choices After std 10 & 10+2’ (ಸಾಧ್ಯತೆಗಳ ಹಾದಿ :...
ಬೆಳ್ತಂಗಡಿ : ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಎಳೆದು (chain snatching) ಪರಾರಿಯಾಗಿರುವ ಘಟನೆ ಡಿ.9 ರಂದು ದಕ್ಷಿಣ ಕನ್ನಡದ ಬೆಳ್ತಂಗಡಿಯ ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು...
ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕೀಯ ಮುತ್ಸದ್ದಿ ಎಸ್ಎಂ ಕೃಷ್ಣ ನಿಧನಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ(Brijesh chowta) ಸಂತಾಪ ಸೂಚಿಸಿದ್ದಾರೆ. ಮಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕೀಯ...
ಉಳ್ಳಾಲ, ಡಿಸೆಂಬರ್ 09 : ಕಾರುಗಳ ಮೇಲಾಟಕ್ಕೆ ಪಾದಚಾರಿ ವೃದ್ದೆಯೊಬ್ಬರು ಬಲಿಯಾದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ರಾಷ್ಟ್ರೀಯ ಹೆದ್ದಾರಿ 66 ಆಡಂಕುದ್ರು ಬಳಿ ಸೋಮವಾರ ಸಂಜೆ ನಡೆದಿದ್ದು ಕಲ್ಲಾಪು, ಆಡಂಕುದ್ರು ಪ್ರದೇಶ ಮೃತ್ಯು ಕೂಪವಾಗಿ ...
ಉಪ್ಪಿನಂಗಡಿ ಡಿಸೆಂಬರ್ 09: ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸ್ ಮನೆಯ ಅಂಗಳಕ್ಕೆ ನುಗ್ಗಿದ ಘಟನೆ ಇಂದು ಬೆಳಿಗ್ಗೆ 34 ನೆಕ್ಕಿಲಾಡಿಯಲ್ಲಿ ನಡೆದಿದೆ. ಪುತ್ತೂರಿನಿಂದ ನೆಕ್ಕಿಲಾಡಿ ಕಡೆಗೆ ಬರುತ್ತಿದ್ದ ಆ್ಯಂಬುಲೆನ್ಸ್ ಇಲ್ಲಿನ ವನಸುಮ ನರ್ಸರಿ ರಸ್ತೆಯಲ್ಲಿ ನೇರ...
ಬಂಟ್ವಾಳ ಡಿಸೆಂಬರ್ 09: ಜೋಕಾಲಿಯಲ್ಲಿ ಆಟ ಆಡುತ್ತಿರುವ ವೇಳೆ ಹಗ್ಗ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ಪ್ರಾಣಕಳೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಬುಡೋಳಿ...
ಮಂಗಳೂರು: ರತ್ನಾಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್ ಮಂಗಳೂರು ಪ್ರಾಯೋಜಕತ್ವದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ (ಸರ್ಕಾರಿ ಸ್ವಾಮ್ಯದ ಸಂಸ್ಥೆ) ಹಾಗೂ ತೋಟಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಕದ್ರಿಪಾರ್ಕ್ನಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ದ್ರಾಕ್ಷಾ...