ಮುಡಿಪು, ನವೆಂಬರ್ 30: ಮುಡಿಪು ಸಮೀಪದ ತಾಜ್ ಸೆಂಟರ್ ಎಂಬ ಹೋಟೆಲಿನಲ್ಲಿ ದನದ ಮಾಂಸದ ಬಿರಿಯಾನಿ ಇದೆ ಎಂದು ವೀಡಿಯೋ ಮಾಡಿ ಹರಿ ಬಿಟ್ಟು ಈಗ ಕ್ಯಾಂಟಿನ್ ಮಾಲಕ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ವ್ಯಾಪಾರ ಮಾಡುತಿದ್ದ...
ಉಪ್ಪಿನಂಗಡಿ ನವೆಂಬರ್ 29: ಆಟೋ ರಿಕ್ಷಾ ಒಂದಕ್ಕೆ ಎಟಿಎಂ ಗೆ ಹಣಸಾಗಿಸುವ ವಾಹನ ಡಿಕ್ಕಿಯಾದ ಪರಿಣಾಮ ಆಟೋಚಾಲಕ ಸ್ಥಳದಲ್ಲೇ ಸಾವನಪ್ಪಿರುವ ಘಟನೆ 34 ನೆಕ್ಕಿಲಾಡಿ ಗ್ರಾಮದ ಬೊಳ್ಳಾರು ಎಂಬಲ್ಲಿ ಇಂದು ಸಂಜೆ ನಡೆದಿದೆ. ಮೃತ ಆಟೋ...
ಬಂಟ್ವಾಳ, ನವೆಂಬರ್ 29: ಬಂಟ್ವಾಳದ ಸಿದ್ದಕಟ್ಟೆಯಲ್ಲಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ಸ್ಕೂಟರ್ ಚಲಾಯಿಸಲು ನೀಡಿದ ಆಕೆಯ ತಾಯಿಗೆ ಬಂಟ್ವಾಳ ನ್ಯಾಯಾಲಯ 26 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ. ಕಳೆದ...
ಕಡಬ, ನವೆಂಬರ್ 29: ಯುವತಿಯೋರ್ವಳು ಅನ್ಯಮತೀಯ ಯುವಕನ ಜತೆಗಿದ್ದ ಘಟನೆ ಅಲಂಕಾರು ಸಮೀಪದ ಕೊಂತೂರು ಪೆರಾಬೆ ಗ್ರಾಮದ ಕೋಚಕಟ್ಟೆಯಲ್ಲಿ ನ.27 ರ ಭಾನುವಾರ ಸಂಜೆ ನಡೆದಿದೆ. ಯುವತಿ ಮಂಜೇಶ್ವರ ಮೂಲದವಳಾಗಿದ್ದು, ಮುಡಿಪು ಮೂಲದ ಮುಸ್ಲಿಂ ಯುವಕನ...
ಬೆಳ್ತಂಗಡಿ, ನವೆಂಬರ್ 28: ಮಹಿಳೆಯೊಬ್ಬರು ರಬ್ಬರ್ಗೆ ಬಳಸುವ ಆ್ಯಸಿಡ್ ಕುಡಿದು ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಪುದುವೆಟ್ಟುವಿನಲ್ಲಿ ನಡೆದಿದೆ. ಪುದುವೆಟ್ಟು ಗ್ರಾಮದ ಮೇರ್ಲ ನಿವಾಸಿ ಬಿಂದು (48) ಎಂಬ ಮಹಿಳೆ ಆತ್ಮಹತ್ಯೆಗೊಳಗಾದ ದುರ್ದೈವಿ. ನ.27 ರಂದು ರಬ್ಬರ್ಗೆ...
ಮಂಗಳೂರು, ನವೆಂಬರ್ 28: ವ್ಯದ್ಯೆಯೊಬ್ಬರು ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿ ದೌರ್ಜನ್ಯ ಎಸಗಿರುವ ಬಗ್ಗೆ ಇದೀಗ ಮಂಗಳೂರಿನ ಸಂತ್ರಸ್ತ ಯುವತಿ ಹಿಂದು ಸಂಘಟನೆಗಳೊಂದಿಗೆ ತನಗೆ ನ್ಯಾಯಕ್ಕಾಗಿ ಹೋರಾಟ ಆರಂಭಿಸಿದ್ದಾಳೆ. ಈಕೆ ಹೋರಾಟಕ್ಕೆ ವಿಶ್ವಹಿಂದು ಪರಿಷತ್ನ ದುರ್ಗಾವಾಹಿನಿ...
ಪುತ್ತೂರು ನವೆಂಬರ್ 27: ರಾಜ್ಯ ಇತಿಹಾಸ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಆಚರಣೆ ನಡೆಯುತ್ತಿದ್ದು ಇದರ ಅಂಗವಾಗಿ ನಡೆಯುವ ಎಡೆಮಡೆಸ್ನಾನ ಬರೋಬ್ಬರಿ ಎರಡು ವರ್ಷಗಳ ಬಳಿಕ ಇಂದು ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ...
ಬೆಳ್ತಂಗಡಿ, ನವೆಂಬರ್ 27: ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂದ್ರಾಳ ಅರಣ್ಯ ಪ್ರದೇಶದಿಂದ ಸ್ಯಾಟ್ ಲೈಟ್ ಕರೆ ಹೋಗಿದೆ ಎಂಬ ವರದಿಗಳಿಗೆ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಭಗವಾನ್ ಸೋನಾವಣೆ...
ಸುಳ್ಯ ನವೆಂಬರ್ 26: ಪತ್ನಿಯನ್ನು ಕೊಲೆಗೈದು ಗೋಣಿ ಚೀಲದಲ್ಲಿ ತುಂಬಿಸಿಟ್ಟು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸುಳ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳದ ಇಮ್ರಾನ್ ಶೇಖ್ ಎಂದು ಗುರುತಿಸಲಾಗಿದೆ. ಪಶ್ಚಿಮ ಬಂಗಾಳದ ಪೊಲೀಸರ ಸಹಕಾರದೊಂದಿಗೆ...
ಬೆಳ್ತಂಗಡಿ ನವೆಂಬರ್ 25: ಆಟೋ ರಿಕ್ಷಾಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾದ ಪರಿಣಾಮ ವಿಧ್ಯಾರ್ಥಿಯೊಬ್ಬ ಸಾವನಪ್ಪಿರುವ ಘಟನೆ ಮಡಂತ್ಯಾರಿನಲ್ಲಿ ನಡೆದಿದೆ. ಮಡಂತ್ಯಾರು ಸೆಕ್ರೆಡ್ ಹಾರ್ಟ್ ಕಾಲೇಜಿನ ದ್ವಿತೀಯ ಬಿ. ಕಾಂ ವಿದ್ಯಾರ್ಥಿ, ಕೊಡ್ಲಕ್ಕಿ ನಿವಾಸಿ ಹರ್ಷಿತ್ (20)...