ಮಂಗಳೂರು, ನವೆಂಬರ್ 21: ನಗರದ ಮಧ್ಯೆ ಸಂಚರಿಸುವ ಆಟೋಗಳಲ್ಲಿ ಮೀಟರ್ ಅಳವಡಿಸಲಾಗಿದ್ದರೂ, ಮೀಟರ್ ಹಾಕದೆ ಸಾರ್ವಜನಿಕರನ್ನು ದೋಚಲಾಗುತ್ತಿದೆ ಎಂದು ಸಾರ್ವಜನಿಕರೊಬ್ಬರು ಅಟೋ ಚಾಲಕನಲ್ಲಿ ವಾಗ್ವಾದ ನಡೆಸುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಆಟೋ...
ಮಂಗಳೂರು, ನವೆಂಬರ್ 21: ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಬಾಂಬ್ ಸ್ಫೋಟ. ಸುತ್ತಮುತ್ತಲು ಆವರಿಸಿಕೊಂಡ ದಟ್ಟ ಹೊಗೆ. ಶೇಕಡ 60 ಸುಟ್ಟುಹೋದ ಆತಂಕವಾದಿ. ಅಚ್ಚರಿಯ ರೀತಿಯಲ್ಲಿ ಪಾರಾದ ಆಟೋ ಚಾಲಕ ಪುರುಷೋತ್ತಮ್. ಈ ಗ್ರೇಟ್ ಎಸ್ಕೇಪ್ ಗೆ ಪುರುಷೋತ್ತಮ್...
ಮಂಗಳೂರು, ನವೆಂಬರ್ 21: ನಾಗುರಿ ಬಳಿ ಆಟೋ ರಿಕ್ಷಾ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ. ಪ್ರಕರಣದ ಆರೋಪಿ ಆಧಾರ್ ಕಾರ್ಡ್ ನಲ್ಲಿ ಹುಬ್ಬಳ್ಳಿಯ ಪ್ರೇಮ್ ರಾಜ್ ವಿಳಾಸ ಇತ್ತು,...
ಮಂಗಳೂರು, ನವೆಂಬರ್ 21: ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿರುವ ಶಾರೀಕ್ನ ಕುಟುಂಬಸ್ಥರು ಶಿವಮೊಗ್ಗದಿಂದ ಮಂಗಳೂರಿನ ಆಸ್ಪತ್ರೆಗೆ ಆಗಮಿಸಿದ್ದಾರೆ. ಶಂಕಿತ ಶಾರೀಕ್ ಗುರುತು ಪತ್ತೆಗೆ ಮೂವರು ಮಹಿಳೆಯರು ಆಗಮಿಸಿದ್ದು, ಮಹಿಳೆಯಯೊಂದಿಗೆ...
ಮಂಗಳೂರು, ನವೆಂಬರ್ 21: ಬೆಳ್ತಂಗಡಿಯ ಮಡಂತ್ಯಾರಿನಲ್ಲಿ ಸಿನಿಮಾ ಚಿತ್ರೀಕರಣ ವೇಳೆ ಚಿತ್ರ ನಟ ನವೀನ್ ಡಿ ಪಡೀಲ್ ಬಿದ್ದು ಗಾಯಗೊಂಡಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಳು, ಕನ್ನಡ, ಮಲೆಯಾಳ ಭಾಷೆಯಲ್ಲಿ ಬರಲಿರುವ ಸಿನಿಮಾದ...
ಮಂಗಳೂರು, ನವೆಂಬರ್ 21: ನಗರದಲ್ಲಿ ನಡೆದ ಆಟೋ ಬಾಂಬ್ ಸ್ಪೋಟ ಪ್ರಕರಣದ ಹೊಸ ಹೊಸ ತೆರುವು ಪಡೆದುಕೊಳ್ಳುತ್ತಿದ್ದು, ಬಾಂಬ್ ಸ್ಪೋಟ ಮಾಡಲು ಬಂದಿದ್ದ ವ್ಯಕ್ತಿ ಶಾರೀಕ್ ಎಂಬ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದಾರೆ. ಆತ ಮೈಸೂರಿನಿಂದ ಬಾಂಬ್...
ಪುತ್ತೂರು : ಪುತ್ತೂರು ತಾಲೂಕು ಪತ್ರಕರ್ತರ ಸಂಘ ಕಳೆದ 25 ವರ್ಷಗಳಿಂದ ಕಾರ್ಯನಿರ್ವಹಿಸಿಕೊಂಡು ಬಂದಿರುವ ಸ್ವತಂತ್ರ ಪತ್ರಕರ್ತರ ಸಂಘಟನೆಯಾಗಿದ್ದು, ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ವಿಚಾರದಲ್ಲಿ ಸಂಘದ ಮಾಜಿ ಅಧ್ಯಕ್ಷ, ಪ್ರಸ್ತುತ ಮಂಗಳೂರಿನಲ್ಲಿ ಕೆಲಸ ಮಾಡುತ್ತಿರುವ...
ಮಂಗಳೂರು, ನವೆಂಬರ್ 20: ನಗರದ ನಾಗುರಿಯಲ್ಲಿ ನಡೆದ ಆಟೋರಿಕ್ಷಾದಲ್ಲಿ ಸ್ಫೋಟ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಮಂಗಳೂರು ನಗರದಲ್ಲೇ ಸ್ಫೋಟಕ್ಕೆ ನಡೆದಿತ್ತ ಪ್ಲಾನ್..? ಎನ್ನುವ ಅನುಮಾನ ಮೂಡಿದೆ. ಅಟೋಗೆ ಹತ್ತಿದವನೇ ಪಂಪುವೆಲ್ ಸರ್ಕಲ್ ಗೆ ಬಿಡಿ...
ಮಂಗಳೂರು, ನವೆಂಬರ್ 20: ನಾಗುರಿಯಲ್ಲಿ ನಡೆದ ಆಟೋ ಸ್ಫೋಟದ ಹಿಂದೆ ಉಗ್ರರ ಕೈವಾಡ ಇರೋದು ದೃಢವಾಗಿದೆ. ಇದು ಅನಿರೀಕ್ಷಿತವಾಗಿ ಸ್ಪೋಟಗೊಂಡಿದ್ದಲ್ಲ. ಇದೊಂದು ಉಗ್ರ ಕೃತ್ಯ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ....
ಮಂಗಳೂರು, ನವೆಂಬರ್ 20: ನಗರದ ನಾಗುರಿಯಲ್ಲಿ ಶನಿವಾರ ಸಂಜೆ ಸುಮಾರು 4.29ಕ್ಕೆ KA19 AA8471 ಸಂಖ್ಯೆಯ ಚಲಿಸುತ್ತಿದ್ದ ದುರ್ಗಾಪರಮೇಶ್ವರಿ ಹೆಸರಿನ ಆಟೋ ರಿಕ್ಷಾದಲ್ಲಿ ದಿಢೀರ್ ಸ್ಫೋಟ ಸಂಭವಿಸಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಎಲ್ಲಾ...