ಪುತ್ತೂರು, ನವೆಂಬರ್ 19: ತಾಲೂಕು ಪತ್ರಕರ್ತರ ಸಂಘ ಪದಾಧಿಕಾರಿಗಳ ಆಯ್ಕೆಗೆ ಯಾವುದೇ ತಡೆಯಾಗಿಲ್ಲ : ಆಧ್ಯಕ್ಷ ಐ.ಬಿ.ಸಂದೀಪ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಪುತ್ತೂರು ತಾಲೂಕು ಪತ್ರಕರ್ತರ ಸಂಘವು ಕಳೆದ 25 ವರ್ಷಗಳಿಂದ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ಸಂಘವು...
ಮಂಗಳೂರು, ನವೆಂಬರ್ 19: ಮಂಗಳೂರು ನಗರದ ಕಂಕನಾಡಿ ಕಪಿತಾನಿಯೋ ಶಾಲೆ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾ ಒಂದರಲ್ಲಿ ಸ್ಪೋಟ ಸಂಭವಿಸಿದ್ದು , ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಆಟೋದಲ್ಲಿ ಚಾಲಕನೊಂದಿಗೆ ಮತ್ತೋರ್ವ ಇದ್ದು ಇಬ್ಬರು ಸ್ಪೋಟದಲ್ಲಿ ಗಾಯಗೊಂಡಿದ್ದು...
ಪುತ್ತೂರು ತಾಲೂಕು ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಐ.ಬಿ. ಸಂದೀಪ್ ಕುಮಾರ್ ಜತೆ ಚಿಟ್ ಚಾಟ್. 1. ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದೀರಿ ಅಭಿನಂದನೆಗಳು. ಹಲವು ಸಮಯದ ಗೊಂದಲದ ಪರಿಹಾರ ಹೇಗೆ…? ಸಂದೀಪ್:...
ಬಂಟ್ವಾಳ, ನವೆಂಬರ್ 19: ಇಂಟರ್ ಲಾಕ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಚಾಲಕ ಸಹಿತ ಮೂವರಿಗೆ ಗಾಯವಾದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಬರಿಮಾರು...
ಪುತ್ತೂರು, ನವೆಂಬರ್ 19: ತಾಲೂಕು ಪತ್ರಕರ್ತರ ಸಂಘದ ಸರ್ವ ಸದಸ್ಯರ ಸಭೆ ಪುತ್ತೂರು ಪತ್ರಿಕಾಭವನದಲ್ಲಿ ನಡೆಯಿತು. ಸಭೆಯಲ್ಲಿ ಹಾಜರಿದ್ದ ಸರ್ವ ಸದಸ್ಯರ ಆಗ್ರಹದ ಮೇರೆಗೆ ಹಿರಿಯ ಸದಸ್ಯ ಐ.ಬಿ. ಸಂದೀಪ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆಯಿತು....
ಮಂಗಳೂರು, ನವೆಂಬರ್ 19: ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದು, ನಗರದ ಏಜೆ ಆಸ್ಪತ್ರೆಗೆ ಭೇಟಿ ನೀಡಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಆರೋಗ್ಯ ವಿಚಾರಿಸಿದರು. ಈ...
ಪುತ್ತೂರು, ನವೆಂಬರ್ 18: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅಭ್ಯರ್ಥಿತನ ಬಿಟ್ಟು ಕೊಡುವ ಪ್ರಮಾಣ ಮಾಡಿದ ವಿಚಾರ ಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಹೇಳಿಕೆಗೆ ಮಾಜಿ...
ಮಂಗಳೂರು, ನವೆಂಬರ್ 18: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರಕ್ಕೆ, ಬೆಂಗಳೂರಿಗೆ ಮತ್ತು ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ ಎಕ್ಸ್ ಯುವಿ 500 ಕಾರಿನಲ್ಲಿ ಸಾಗಿಸುತ್ತಿದ್ದ 130 ಕಿಲೋ ಗ್ರಾಮ್ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು...
ಬಂಟ್ವಾಳ, ನವೆಂಬರ್: ಬಂಟ್ವಾಳದ ತುಂಬೆಯಲ್ಲಿ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ತಂದೆ ಜೈಲು ಪಾಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತುಂಬೆ ರಾಮ ನಿವಾಸ ನಿವಾಸಿಯಾಗಿರುವ ವೆಂಕಟೇಶ...
ಮಂಗಳೂರು, ನವೆಂಬರ್ 18: ಹೂವಿನ ಅಂಗಡಿಯಿಂದ ಬುಧವಾರ ರಾತ್ರಿ 9 ಲಕ್ಷ ರೂ. ಮತ್ತು ಸಿಸಿ ಕೆಮರಾ ಡಿವಿಆರ್ ಕಳವಾಗಿರುವ ಘಟನೆ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯ ನಲಪಾಡ್ ಅಪ್ಸರಾ ಚೇಂಬರ್ಸ್ ಕಟ್ಟಡದ ನೆಲ ಮಹಡಿಯಲ್ಲಿ...