ಬಂಟ್ವಾಳ, ಮಾರ್ಚ್ 06: ಇಲ್ಲಿನ ರಾಯಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಜಾತ್ರಾ ಮಹೋತ್ಸವವು ಭಾನುವಾರ ಸಮಾಪನಗೊಂಡಿತು. ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾಯರ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು,...
ಮಂಗಳೂರು, ಮಾರ್ಚ್ 06 : ಮಂಗಳೂರು ನಗರದ ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ನೂತನ ಆಟೋ...
ಬಂಟ್ವಾಳ ಮಾರ್ಚ್ 06: ಉಗ್ರರಿಗೆ ಹಣಕಾಸಿನ ನೆರವು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಭಾನುವಾರ ಸಂಜೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಬಿಹಾರದ ಪಟ್ನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ...
ಪುತ್ತೂರು, ಮಾರ್ಚ್ 06: ಪುತ್ತೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ) (NIA) ತಂಡ ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್ ಅಪಘಾತ ನಡೆದು ಬೈಕ್ ಸವಾರ ಮೃತಪಟ್ಟ ಘಟನೆ ಮಾ.5 ರಂದು ನಡೆದಿದೆ.ಮಾಣಿ ಮೈಸೂರು...
ಬಂಟ್ವಾಳ ಮಾರ್ಚ್ 05:ಫ್ರಿಡ್ಜ್ ರಿಪೇರಿ ಮಾಡುವ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ ಘಚನೆ ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಸಮೀಪದ ಗುಡ್ಡೆಅಂಗಡಿಯಲ್ಲಿ ನಡೆದಿದೆ. ಬಿ.ಸಿ.ರೋಡು-ಪರ್ಲಿಯಾ ನಿವಾಸಿ ಫಾರೂಕ್ ಎಂಬವರಿಗೆ ಸೇರಿದ ಅಂಗಡಿಯಲ್ಲಿ ಈ ಬೆಂಕಿ ಅವಘಡ...
ಮಂಗಳೂರು ಮಾರ್ಚ್ 4:- ತಾಪಮಾನದ ವೈಪರಿತ್ಯದಿಂದ ಬಿಸಿಲಿನ ಶಾಖ 32 ಡಿಗ್ರಿ ಯಿಂದ 40.7ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವು ಸೂರ್ಯನ ಕಿರಣಗಳು ಸುಡುವಂತೆ ಭಾಸವಾಗುತ್ತಿದೆ. ಅರಣ್ಯ ಪ್ರದೇಶಗಳಲ್ಲಿ ಹಾದು ಹೋಗುವ ವಿದ್ಯುತ್ ಸರಬರಾಜು ಪರಿವರ್ತಕ, ತಂತಿಗಳ ಮೂಲಕ...
ಮಂಗಳೂರು ಮಾರ್ಚ್ 04: ನಗರದ ಸಮಗ್ರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರಕಾರದಿಂದ ದಾಖಲೆ ಪ್ರಮಾಣದ ಅನುದಾನ ತರಲಾಗಿದ್ದು ನಗರದಲ್ಲಿ ನಿರಂತರ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು. ಕಂಕನಾಡಿ...
ಮಂಗಳೂರು, ಮಾರ್ಚ್ 03: ಮಂಗಳೂರು–ಹುಬ್ಬಳ್ಳಿ ಮಧ್ಯೆ ಇದ್ದ ನೇರ ವಿಮಾನ ಸೇವೆ ಇದೇ 10ರಿಂದ ಸ್ಥಗಿತಗೊಳ್ಳಲಿದೆ. ಕಳೆದ ವರ್ಷದ ಮೇ ತಿಂಗಳಲ್ಲಿ ಇಂಡಿಗೋ ಸಂಸ್ಥೆ ಈ ಮಾರ್ಗದಲ್ಲಿ ವಿಮಾನ ಸೇವೆ ಆರಂಭಿಸಿತ್ತು. ಸೋಮವಾರ, ಬುಧವಾರ, ಶುಕ್ರವಾರ...
ಮಂಗಳೂರು, ಮಾರ್ಚ್ 03: ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಗಳಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಮಂಗಳೂರಿನ ಸುರತ್ಕಲ್ ಸಮೀಪದ ಕಾಟಿಪಳ್ಳ 4ನೇ...
ಸುರತ್ಕಲ್,ಮಾರ್ಚ್ 03: ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ಕರ್ನಾಟಕ ಪ್ರತಿನಿಧಿಯಾಗಿ ಡಾ.ಶಿವಶರಣ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಕರ್ನಾಟಕ ಕೌನ್ಸಿಲ್ ಗೆ ಶುಕ್ರವಾರ ನಡೆದ ಮತ ಫಲಿತಾಂಶ ಎಣಿಕೆಯಲ್ಲಿ 5,126ರಲ್ಲಿ 4,535 ಮತಗಳನ್ನು ಪಡೆದು ಭರ್ಜರಿ ವಿಜಯ ಸಾಧಿಸಿದರು....