ಮೂಲ್ಕಿ, ಮಾರ್ಚ್ 02: ಮೂಲ್ಕಿ ತಾಲ್ಲೂಕಿಗೆ ಮುಂದಿನ ಐವತ್ತು ವರ್ಷಗಳಿಗೆ ಆಗುವಷ್ಟು ಯೋಜನೆಗಳನ್ನು ಈಗಲೇ ಅನುಷ್ಠಾನಕ್ಕೆ ತರಲಾಗಿದ್ದು ₹ 2 ಕೋಟಿ ವೆಚ್ಚದ ಪ್ರವಾಸಿ ಬಂಗಲೆ, 13 ಇಲಾಖೆಗಳ ಆಡಳಿತಸೌಧ, ಮೇಲ್ದರ್ಜೆಗೇರಿರುವ ಪಶು ವೈದ್ಯಕೀಯ ಆಸ್ಪತ್ರೆ,...
ಉಳ್ಳಾಲ, ಮಾರ್ಚ್ 02: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕವು ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಮಾ.17ರಂದು ಉಳ್ಳಾಲ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಗಳಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ನಡೆಸಲಾಗುವುದು ಎಂದು ಉಳ್ಳಾಲ...
ಮೂಡುಬಿದಿರೆ, ಮಾರ್ಚ್ 02: ಸರ್ಕಾರದ ಯೋಜ ನೆಗಳ ಕಾಮಗಾರಿಗಳನ್ನು ಸಂಬಂಧಿಕ ಗುತ್ತಿಗೆದಾರರಿಗೆ ನೀಡಿ ಕಮಿಷನ್ ಪಡೆಯುತ್ತಿರುವ ಶಾಸಕರು ತಮ್ಮನ್ನು ತಾವು ಬಡವ ಎನ್ನುತ್ತಿದ್ದಾರೆ. ಅವರು ಎಷ್ಟು ಕೋಟಿಯ ಆಸ್ತಿ ಹೊಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಮಾಜಿ...
ಬಂಟ್ವಾಳ, ಮಾರ್ಚ್ 02: ಚುನಾವಣೆಗೆ ನಿಲ್ಲುವುದಕ್ಕಾಗಿ ಎಲ್ಲಿಂದಲೋ ಬಂಟ್ವಾಳಕ್ಕೆ ಬಾರದೆ ಇಲ್ಲಿಂದಲೇ ರಾಜಕೀಯವನ್ನು ಆರಂಭಿಸಿದ್ದೇನೆ. ಕಾಂಗ್ರೆಸ್ ನೀಡಿದ ಎಲ್ಲ ಅವಕಾಶಗಳನ್ನು ಬಳಸಿ ಜನಸೇವೆ ಮಾಡಿದ್ದೇನೆ. ಈವರೆಗೆ 8 ಬಾರಿ ಸ್ಪರ್ಧಿಸಿದ್ದು ಶಾಸಕನಾಗಿ, ಸಚಿವನಾಗಿ ಅಭಿವೃದ್ಧಿಗೆ ಶ್ರಮಿಸಿದ್ದೇನೆ...
ಮಂಗಳೂರು, ಮಾರ್ಚ್ 02: “ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣೆ ಕಾಯಿದೆ’ಯಡಿ ದ.ಕ. ಜಿಲ್ಲೆಯಲ್ಲಿ 3 ವರ್ಷಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ದಾಖಲಾಗಿದ್ದು ಇದಕ್ಕೆ ಮಹಿಳೆ ಯರಲ್ಲಿ ರಕ್ಷಣೆಯ ಬಗ್ಗೆ ಉಂಟಾಗಿರುವ ಜಾಗೃತಿ ಕಾರಣವಾಗಿರಬಹುದು ಎಂದು ರಾಜ್ಯ ಮಹಿಳಾ...
ಪುತ್ತೂರು ಮಾರ್ಚ್ 01: ಶಾಲಾ ಪಠ್ಯ ಪುಸ್ತಕದಿಂದ ನಾರಾಯಣ ಗುರು ಪಠ್ಯ ತೆಗೆದು ಹಾಕುವ ಹಿಂದೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕೈವಾಡವಿದೆ ಎಂದು ಕೆ.ಪಿ.ಸಿ.ಸಿ ವಕ್ತಾರ ಅಮಳ ರಾಮಚಂದ್ರ ಆರೋಪಿಸಿದ್ದಾರೆ. ಪುತ್ತೂರು ಪ್ರೆಸ್ ಕ್ಲಬ್...
ಪುತ್ತೂರು, ಮಾರ್ಚ್ 01: ಸರಕಾರಿ ನೌಕರರ ಮುಷ್ಕರ ಹಿನ್ನಲೆ ಪುತ್ತೂರಿನ ಎಲ್ಲಾ ಸರಕಾರಿ ಕಛೇರಿಗಳು ಸಂಪೂರ್ಣ ಬಂದ್ ಆಗಿದ್ದು, ಕಛೇರಿ ಬಂದ್ ಮಾಡಿರು ಕಾರಣ ಆಧಿಕಾರಿಗಳು ಹೊರಗಡೆ ನಿಲ್ಲುವಂತಾಗಿದೆ. ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್...
ಮಂಗಳೂರು, ಮಾರ್ಚ್ 01: ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾದ ವೇಳೆ ಮಹಾನಗರ ಪಾಲಿಕೆ ಅಧಿಕಾರಿಗಳ ಮೇಲೆ ಬೀದಿಬದಿ ವ್ಯಾಪಾರಿಗಳು ದಾಳಿ ಮಾಡಿರುವ ಬಗ್ಗೆ ಈಗಾಗಲೇ ಪೊಲೀಸ್ ದೂರು ದಾಖಲು ಮಾಡಲಾಗಿದೆ. ಅಲ್ಲದೇ ದಾಳಿಕೋರರ ವಿರುದ್ಧ ಎಫ್ಐಆರ್...
ಮಂಗಳೂರು, ಮಾರ್ಚ್ 01: ರಾಜ್ಯ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಕಾರಣ, ಶಾಲಾ-ಕಾಲೇಜುಗಳಿಗೆ ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಗೈರು ಹಾಜರಾಗಿದ್ದಾರೆ. ಈ ಹಿನ್ನಲೆಯಲ್ಲಿ ಮಂಗಳೂರು ವಿವಿಯಿಂದ ಇಂದು ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು...
ಮಂಗಳೂರು, ಫೆಬ್ರವರಿ 28: ತುಳು ಚಿತ್ರರಂಗದ 50 ವರ್ಷಗಳ ಇತಿಹಾಸ ಗ್ರಂಥ ತಮ್ಮಲಕ್ಷಣ ರವರ “ತುಳು ಬೆಳ್ಳಿತೆರೆಯ ಸುವರ್ಣಯಾನ” ಕೃತಿ ನಗರದ ಪುರಭವನದಲ್ಲಿ ಸೋಮವಾರ ಬಿಡುಗಡೆ ಗೊಂಡಿದೆ. ತುಳು ಚಿತ್ರರಂಗ ನಡೆದು ಬಂದ ಹಾದಿ, 50...