ಬಂಟ್ವಾಳ: ಮನೆಯ ಸದಸ್ಯರು ಮನೆಯಲ್ಲಿ ಇರುವಾಗಲೇ ಹಿಂಬಾಗಿಲಿನಿಂದ ನುಗ್ಗಿ ಕಳ್ಳತನ ಮಾಡಿದ ಚಾಲಾಕಿ ಕಳ್ಳನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ಮಹಮ್ಮದ್ ಕೆ ಯು ಎಂದು ಗುರುತಿಸಲಾಗಿದೆ. ಮಾರ್ಚ್ ತಿಂಗಳಲ್ಲಿ ಹಂಝ...
ಪುತ್ತೂರು ಅಕ್ಟೋಬರ್ 30: ಜೀಪ್ ಹಾಗೂ ಕಾರು ನಡುವೆ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ನಡೆದಿದೆ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ಹೋಗುತ್ತಿದ್ದ...
ಸುಬ್ರಹ್ಮಣ್ಯ, ಅಕ್ಟೋಬರ್ 29 : ಹೆತ್ತ ತಾಯಿಯೇ ತನ್ನ ಹನ್ನೊಂದು ದಿನಗಳ ಪುಟ್ಟ ಹಸುಳೆಯನ್ನು ತಾನೇ ಕೈಯ್ಯಾರೆ ಬಾವಿಗೆ ಎಸೆದು ಕೊಲೆ ಮಾಡಿದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೂತ್ಕುಂಜ ಗ್ರಾಮದ ಬಸ್ತಿಕಾಡು ಎಂಬಲ್ಲಿ ನಡೆದಿದೆ....
ಮಂಗಳೂರು, ಅಕ್ಟೋಬರ್ 29: ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್ ಶೆಟ್ಟಿಗೆ ಕೋರ್ಟ್ ಜಾಮೀನು ನಿರಾಕರಿಸಿದೆ. ನಿನ್ನೆ ಆರೋಪಿ ಕೆ.ಆರ್ ಶೆಟ್ಟಿಯನ್ನು ಮೂರನೇ ಜೆಎಂಎಫ್ಸಿ...
ಮಂಗಳೂರು, ಅಕ್ಟೋಬರ್ 29: ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿ ಹಚ್ಚಿದ ಹಿನ್ನೆಲೆ ನದಿಯ ತೀರದಲ್ಲಿ ಲಂಗರು ಹಾಕಿದ್ದ ಬೋಟ್ಗಳಿಗೆ ಬೆಂಕಿ ತಗುಲಿ ಮೂರು ಬೋಟ್ಗಳು ಹೊತ್ತಿ ಉರಿದ ಘಟನೆ ಮಂಗಳೂರಿನ ಬೆಂಗ್ರೆಯಲ್ಲಿ ನಡೆದಿದೆ. ಮೂರು ಬೋಟ್ಗಳು ಸಂಪೂರ್ಣವಾಗಿ...
ಬೆಂಗಳೂರು, ಅಕ್ಟೋಬರ್ 28: ಬಯಲು ಸೀಮೆ ಮಂದಿಗೆ ನೀರು ಒದಗಿಸುವ ಎತ್ತಿನಹೊಳೆ ಯೋಜನೆ ಕಾಮಗಾರಿ ಆರಂಭವಾಗಿ ಶುರುವಾಗಿ 10 ವರ್ಷ ಕಳೆದಿದೆ. ಆದರೆ ಇದು ಪೂರ್ಣಗೊಳ್ಳುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಆದರೆ ಈ ಯೋಜನೆ ಪೂರ್ಣಗೊಳಿಸಲು...
ಬೆಳ್ತಂಗಡಿ ಅಕ್ಟೋಬರ್ 27:ರಸ್ತೆ ಗುಂಡಿಗಳನ್ನು ದುರಸ್ತ ಮಾಡದ ಸರಕಾರದ ವಿರುದ್ದ ಯುವಕರ ತಂಡವೊಂದು ವಿಭಿನ್ನ ರೀತಿಯಾಗಿ ಪ್ರತಿಭಟನೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ಸಮೀಪದ ಲಾಯಿಲ ಗ್ರಾಮದ ರಾಘವೇಂದ್ರ ಮಠದ ಹತ್ತಿರ ರಾಷ್ಟ್ರೀಯ ಹೆದ್ದಾರಿಯ...
ಪುತ್ತೂರು, ಅಕ್ಟೋಬರ್ 22: ಕಾಂಗ್ರೇಸ್ ಮುಖಂಡೆ ಪ್ರತಿಭಾ ಕುಳಾಯಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ ಕಹಳೆ ನ್ಯೂಸ್ ಎನ್ನುವ ವೆಬ್ ಸೈಟ್ ನ ಸಂಪಾದಕ ಶ್ಯಾಮ ಸುದರ್ಶನ್ ಹೊಸಮೂಲೆ ಎನ್ನುವಾತನ ವಿರುದ್ಧ ಸೂಕ್ತ...
ಪುತ್ತೂರು, ಅಕ್ಟೋಬರ್ 22: ಬಿಜೆಪಿ ಪಕ್ಷದ ಮುಖವಾಣಿಯಂತೆ ಕಾರ್ಯ ನಿರ್ವಹಿಸುತ್ತಿರುವ ಪುತ್ತೂರಿನ ಕಹಳೆ ನ್ಯೂಸ್ ಎನ್ನುವ ವೆಬ್ ಸೈಟ್ ನ ಮಾಲಕ ಶ್ಯಾಮ ಸುದರ್ಶನ್ ಹೊಸಮೂಲೆ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೇಸ್ ಒತ್ತಾಯಿಸಿದೆ. ಪುತ್ತೂರು...
ಮಂಗಳೂರು, ಅಕ್ಟೋಬರ್ 22: ತನ್ನ ಬಳಿ ಲೆಕ್ಕವಿಲ್ಲದಷ್ಟು ಸಂಪತ್ತು ಇದ್ದರೂ, ಬಡವರಿಗೆ,ದೀನರಿಗೆ ಅದರಲ್ಲಿ ಒಂದು ಪಾಲು ನೀಡುವ ಜನರಿರುವುದು ವಿರಳವೇ. ಕಿಲೋಗಟ್ಟಲೆ ಆಹಾರವನ್ನು ತಿಪ್ಪೆಗೆಸೆದರೂ, ಹಸಿದವನಿಗೆ ನೀಡದ ಈ ಕಾಲದಲ್ಲಿ ಇಲ್ಲೊಬ್ಬರು ತಮ್ಮಲ್ಲಿಗೆ ಬರುವ ಬಡವರಿಗೆ...