ಮಂಗಳೂರು, ಸೆಪ್ಟೆಂಬರ್ 27: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 900 ಅತಿಥಿ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದು ಕಳೆದ 4 ತಿಂಗಳಿನಿಂದ ಗೌರವಧನ ಬಿಡುಗಡೆಯಾಗಲಿಲ್ಲ ಮತ್ತು ಉದ್ಯೋಗದ ಭದ್ರತೆ ಇಲ್ಲ ಎಂಬ ಹಲವಾರು ಸಮಸ್ಯೆಯನ್ನು ಇಟ್ಟುಕೊಂಡು ಇಂದು...
ಸುಳ್ಯ ಸೆಪ್ಟೆಂಬರ್ 26: ಬೈಕ್ ಮತ್ತು ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಐಟಿಐ ವಿಧ್ಯಾರ್ಥಿ ಸಾವನಪ್ಪಿರುವ ಘಟನೆ ಸುಳ್ಯದ ಪರಿವಾರಕಾನ ಬಳಿ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ಚೆಂಬು ಗ್ರಾಮದ ಕುದುರೆಪಾಯ ನಿವಾಸಿ ಪ್ರತೀಕ್...
ಮಂಗಳೂರು, ಸೆಪ್ಟೆಂಬರ್ 25: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಚೇರಿ ಮತ್ತು ನಾಯಕರ ಮನೆ ಮೇಲೆ ನಡೆದ ಎನ್ ಐಎ ದಾಳಿ ಬಿಜೆಪಿಯ ಚುನಾವಣಾ ತಂತ್ರಗಾರಿಕೆಯೇ ಎಂಬ ಅನುಮಾನ ಮೂಡಿದೆ ಎಂದು ಹಿಂದೂ ಮಹಾಸಭಾದ...
ಪುತ್ತೂರು, ಸೆಪ್ಟೆಂಬರ್ 25: ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿ ಓರ್ವನನ್ನು ವಶಕ್ಕೆ ಪಡೆದ ಘಟನೆ ಸೆ.25 ರಂದು ಮುಂಜಾನೆ ಮುರ ರೈಲ್ವೇ ಬ್ರಿಡ್ಜ್ ಸಮೀಪ ನಡೆದಿದೆ. ಪುತ್ತೂರು ನಗರ...
ನೆಲ್ಯಾಡಿ, ಸೆಪ್ಟಂಬರ್.25: ಇಂದು ಮುಂಜಾನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಧರ್ಮಸ್ಥಳದಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದ...
ಬೆಳ್ತಂಗಡಿ ಸೆಪ್ಟೆಂಬರ್ 24: ರಾಜ್ಯ ಸರಕಾರಕ್ಕೆ ಮುಜುಗರವುಂಟು ಮಾಡಿದ ಪೇ ಸಿಎಂ ಪೋಸ್ಟರ್ ಇದೀಗ ಕರಾವಳಿಗೂ ಕಾಲಿಟ್ಟಿದ್ದರೂ, ಬೆಳ್ತಂಗಡಿ ಪೇಟೆಯಲ್ಲಿ ಹಲವು ಕಡೆಗಳಲ್ಲಿ ಈ ಪೋಸ್ಟರ್ ಕಾಣಿಸಿಕೊಂಡಿದೆ. ರಾಜ್ಯ ಸರಕಾರದ ನಲ್ವತ್ತು ಪರ್ಸೆಂಟ್ ಕಮಿಷನ್ ಆರೋಪದ...
ಮಂಗಳೂರು, ಸೆಪ್ಟೆಂಬರ್ 24: ಮಂಗಳೂರು ದಸರಾ ವಿಜೃಂಭಣೆಯಿಂದ ನಡೆಯುತ್ತಿರುವುದರಿಂದ ಇತ್ತೀಚೆಗೆ ಶಾಸಕ ವೇದವ್ಯಾಸ್ ಕಾಮತ್ ಶಿಕ್ಷಣ ಸಚಿವರಲ್ಲಿ ಮಕ್ಕಳಿಗೆ ರಜೆ ನೀಡಬೇಕೆಂದು ಮನವಿಯನ್ನು ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅ.3 ರಿಂದ...
ಮಂಗಳೂರು, ಸೆಪ್ಟೆಂಬರ್ 23: ಶಿವಮೊಗ್ಗ ಪೊಲೀಸರಿಂದ ಬಂಧಿತನಾಗಿದ್ದ ಶಂಕಿತ ಉಗ್ರ ಮಾಝ್ ತಂದೆ ಶುಕ್ರವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಗನ ಬಂಧನದ ಬಳಿಕ ಮಾನಸಿಕವಾಗಿ ಕುಗ್ಗಿದ್ದ ಮುನೀರ್ ಅಹಮದ್ ಇಂದು ಸಂಜೆ ಎದೆನೋವಿನ...
ಪುತ್ತೂರು, ಸೆಪ್ಟೆಂಬರ್ 23: ಪ್ರಧಾನಿ ನರೇಂದ್ರ ಮೋದಿಯವರ ಕನಸಾದ ಮಧು ಕಾಂತ್ರಿಯನ್ನು ನನಸು ಮಾಡಲು ದೇಶದೆಲ್ಲೆಡೆ ಜೇನು ಕೃಷಿಯ ಮೇಲೆ ಒಲವು ಹೆಚ್ಚಾಗುತ್ತಿದೆ. ಅದರಲ್ಲೂ ಪ್ರಧಾನಿ ತವರು ಗುಜರಾತ್ ನ ರೈತರು ಜೇನು ಸಾಕಾಣಿಕೆಗೆ ಹೆಚ್ಚಿನ...
ಮಂಗಳೂರು, ಸೆಪ್ಟೆಂಬರ್ 23: ರಾಷ್ಟ್ರೀಯ ತನಿಖಾ ದಳ ದಾಖಲಿಸಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಎನ್ಐಎ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳ ತಂಡ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದೆ. ಮುಂಜಾನೆ...