ಪುತ್ತೂರು ಡಿಸೆಂಬರ್ 18: ವಿದ್ಯುತ್ ಟ್ರಾನ್ಸಫಾರ್ಮರ್ ಏರಿ ವಿದ್ಯುತ್ ಸರಿಮಾಡಲು ಹೋಗಿದ್ದ ವಿಧ್ಯಾರ್ಥಿಯಬ್ಬ ಕರೆಂಟ್ ಹೊಡೆದು ಸಾವನಪ್ಪಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಮೃತರನ್ನು ಪಡುವನ್ನೂರು ಗ್ರಾಮದ ಪಡುಮಲೆ ಗ್ರಾಮದ ನಿವಾಸಿ 10ನೇ ತರಗತಿ ವಿಧ್ಯಾರ್ಥಿ...
ಬಂಟ್ವಾಳ ಡಿಸೆಂಬರ್ 17: ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಎಂಬಲ್ಲಿ ನಡೆದಿದೆ. ಇಲ್ಲಿನ ದೇವಂದಬೆಟ್ಟು ನಿವಾಸಿಯಾಗಿರುವ ಸುಂದರಿ, ಶುಭ...
ಬೆಳ್ತಂಗಡಿ, ಡಿಸೆಂಬರ್ 16: ತಾಲೂಕಿನ ಉಜಿರೆ ಸಮೀಪದ ಪೆರ್ಲ ಎಂಬಲ್ಲಿ ಸಾವಿರ ವರ್ಷದ ಹಿಂದೆ ಆರಾಧಿಸಲ್ಪಡುತ್ತಿದ್ದ ಪುರಾತನ ಶಿವಲಿಂಗ ಮಣ್ಣಿನಡಿ ಪತ್ತೆಯಾಗಿದೆ. ಸುಮಾರು 1 ಸಾವಿರ ವರ್ಷದ ಹಿಂದೆ ಆರಾಧಿಸಲ್ಪಡುತ್ತಿದ್ದ ಶಿವಲಿಂಗ ಇದಾಗಿದ್ದು, ಬಳಿಕ ಯಾವುದೇ...
ಬಂಟ್ವಾಳ, ಡಿಸೆಂಬರ್ 16: ಅನ್ಯಕೋಮಿನ ಜೋಡಿ ಜೊತೆಯಾಗಿ ಪ್ರಯಾಣಿಸುತ್ತಿದ್ದ ಘಟನೆ ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ನಡೆದಿದೆ. ಭಟ್ಕಳ ಮೂಲದ ಅನ್ಯಕೋಮಿನ ಯುವಕ ಮತ್ತು ಮಂಗಳೂರು ಮೂಲದ ಹಿಂದೂ ಯುವತಿ ಜೊತೆಯಾಗಿ ಖಾಸಗಿ...
ಕಡಬ, ಡಿಸೆಂಬರ್ 16: ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಒಂಟಿ ಕಾಡಾನೆಯೊಂದು ಬಂದು ಜನರಲ್ಲಿ ಭೀತಿ ಮೂಡಿಸಿದ ಘಟನೆ ನಡೆದಿದೆ. ಅಡ್ಡಹೊಳೆಯ ಪೆಟ್ರೋಲ್ ಪಂಪಿನ ಬಳಿ ಕಾಡಿನಿಂದ ಹೆದ್ದಾರಿಗೆ ಬಂದ ಗಂಡಾನೆ ಹೆದ್ದಾರಿಯನ್ನು ದಾಟಲೆತ್ನಿಸಿದಾಗ...
ಬಂಟ್ವಾಳ ಡಿಸೆಂಬರ್ 15: ಬಸ್ ನಲ್ಲಿ ರಶ್ ಇದ್ದ ಕಾರಣ ಮಹಿಳೆಯ ಬ್ಯಾಗ್ ಹಿಡಿದುಕೊಂಡಿದ್ದ ಮುಸ್ಲಿಂ ಯುವಕನ ಮೇಲೆ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬಂಟ್ವಾಳ ರಾಯಿ ಎಂಬಲ್ಲಿ ಈ ಘಟನೆ...
ಪುತ್ತೂರು, ಡಿಸೆಂಬರ್ 15: ಲವ್ ಜಿಹಾದ್ ತಡೆಗೆ ವಿಶೇಷ ಪೋಲೀಸ್ ಪಡೆ ಮತ್ತು ಹಲಾಲ್ ಸರ್ಟಿಫಿಕೇಟ್ ವಿರೋಧಿಸಿ ಹಿಂದೂ ಜನಜಾಗೃತಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಪುತ್ತೂರಿನ ಅಮರ್ ಜವಾನ್ ಸ್ಮಾರಕದ ಬಳಿ ನಡೆದ ಪ್ರತಿಭಟನೆಯನ್ನು ಉದ್ಧೇಶಿಸಿ...
ಮಂಗಳೂರು, ಡಿಸೆಂಬರ್ 15: ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದ ಹನುಮಂತ ನಾಯ್ಕ (38) ಅವರು ಹೃದಯಾಘಾತದಿಂದ ವಿಧಿವಶರಾದರು. ಹನುಮಂತ...
ವಿಟ್ಲ, ಡಿಸೆಂಬರ್ 14: ಖಾಸಗೀ ಪದವಿಪೂರ್ವ ಕಾಲೇಜಿನ ಹಿಂದು ಯುವತಿ ಹಾಗೂ ಮುಸ್ಲಿಂ ಯುವಕನ ನಡುವಿನ ಪ್ರೇಮ ಪ್ರಕರಣ ವಿಚಾರದಲ್ಲಿ ಸಹಕರಿಸಿದ ಹಾಗೂ ವಿವಾದ ಮಾಡಲು ಹೋದ ವಿದ್ಯಾರ್ಥಿಗಳನ್ನು ಪೋಷಕರ ಸಮ್ಮುಖದಲ್ಲಿ ಆಡಳಿತ ಮಂಡಳಿ ಮತ್ತು...
ಬೆಳ್ತಂಗಡಿ ಡಿಸೆಂಬರ್ 13: ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ತೆಂಕಕಾರಂದೂರು ಗ್ರಾಮದ ಸಿಂಗ ಎಂಬವರ ಪುತ್ರಿ ಪವಿತ್ರ (22) ಅನಾರೋಗ್ಯದಿಂದ ಮೃತಪಟ್ಟ ದುರ್ದೈವಿ. ತೀವ್ರ ಜ್ವರದಿಂದ...