ಸುಳ್ಯ ಎಪ್ರಿಲ್ 06: ಆರು ಜನ ಇರುವ ಯುವಕರ ಗುಂಪೊಂದು ಚಲಿಸುತ್ತಿರುವ ಕಾರಿನ ಮೇಲೆ ನಿಂತು ಅಪಾಯಕಾರಿಯಾಗಿ ಸ್ಟಂಟ್ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಯುವಕರ ಮೇಲೆ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ....
ಕಡಬ ಮಾರ್ಚ್ 06: ಕಡಬ ತಾಲೂಕಿನಾದ್ಯಂತ ಶನಿವಾರ ಸಾಯಂಕಾಲ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಿದ್ದು. ಮಳೆಯ ಅಬ್ಬರಕ್ಕೆ ಅಪಾರ ಹಾನಿಯುಂಟಾಗಿದೆ. ಕಡಬ-ಪಂಜ ಮುಖ್ಯ ರಸ್ತೆ , ಕೋಡಿಂಬಾಳ – ಕೋರಿಯಾರ್ ಸಂಪರ್ಕ ರಸ್ತೆಯ ಹಲವು...
ವಿಟ್ಲ ಎಪ್ರಿಲ್ 05: ಯುವಕನೊಬ್ಬ ಯುವತಿಯ ಮೊಬೈಲ್ ನಂಬರ್ ಪಡೆದು ರಾತ್ರೀ ಇಡೀ ಅಶ್ಲೀಲ ಮಸೇಜ್ ಮಾಡಿ ಮರುದಿನ ಭೇಟಿಯಾಗಲು ಬಂದ ವೇಳೆ ಸ್ಥಳೀಯರು ಸರಿಯಾಗಿ ಧರ್ಮದೇಟು ನೀಡಿ ಪೊಲೀಸರ ವಶಕ್ಕೆ ನೀಡಿದ ಘಟನೆ ವಿಟ್ಲ...
ಬಂಟ್ವಾಳ ಮಾರ್ಚ್ 05: ಇತ್ತೀಚೆಗೆ ಎರಡು ಗುಂಪುಗಳ ನಡುವಿನ ಕಿತ್ತಾಟ ಹಾಗೂ ರಾಜಕೀಯಕ್ಕೆ ಅರ್ಧಕ್ಕೆ ನಿಂತಿದ್ದ ಶಂಭೂರು ಗ್ರಾಮದ ಅಲಂಗಾರ ಮಾಡ ಕಲ್ಲಮಾಳಿಗೆ ಇಷ್ಟದೇವತಾ ಅರಸು ಮುಂಡಿತ್ತಾಯ ದೈವಸ್ಥಾನದಲ್ಲಿ ಧರ್ಮರಸು ನೇಮೋತ್ಸವವು ಸಂಪ್ರದಾಯದಂತೆ ಬರ್ಕೆ ವಲಸರಿಯೊಂದಿಗೆ...
ಕಾಸರಗೋಡು ಎಪ್ರಿಲ್ 05: ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ ಚೆಮ್ನಾಡ್ ನಲ್ಲಿ ನಡೆದಿದೆ. ಮೃತರನ್ನು ಮೇಲ್ಪರಂಬ ಒರವಂಗರದ ಮುಹಮ್ಮದ್ ಹನೀಫ್ (26) ಎಂದು ಗುರುತಿಸಲಾಗಿದೆ....
ಬೆಂಗಳೂರು, ಏಪ್ರಿಲ್ 4 : ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಧರ್ಮಸ್ಥಳದಲ್ಲಿ ಪ್ರತಿಭಟನಾರ್ಥವಾಗಿ ನಡೆಸಲು ಉದ್ದೇಶಿಸಲಾಗಿದ್ದ ರಾಲಿಗೆ ಹೈಕೋರ್ಟ ತಡೆ ನೀಡಿದೆ. ಏಪ್ರಿಲ್ 6 ರಂದು ಧರ್ಮಸ್ಥಳದಲ್ಲಿ ನಡೆಯಬೇಕಾಗಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ...
ಉಪ್ಪಿನಂಗಡಿ ಎಪ್ರಿಲ್ 04: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಉಪ್ಪಿನಂಗಡಿ ಸಮೀಪ, ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾಗಿ, ಓರ್ವ ಪ್ರಯಾಣಿಕ ಮೃತಪಟ್ಟು 12 ಮಂದಿ ಗಾಯಗೊಂಡಿರುವ ಘಟನೆ ಏಪ್ರಿಲ್ 4...
ಮಂಗಳೂರು ಎಪ್ರಿಲ್ 3- ಜಮೀನು ದಾಖಲೆಗಳ 1-5 ಪ್ರಕರಣಗಳ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಸೂಚಿಸಿದ್ದಾರೆ. ಅವರು ಬಂಟ್ವಾಳ ತಾಲೂಕು ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಸೂಚನೆ...
ಬೆಳ್ತಂಗಡಿ ಎಪ್ರಿಲ್ 03 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಂಭೀರ ಪ್ರಕರಣ ನಡೆದರೂ ವಿಶೇಷ ಪೊಲೀಸ್ ತಂಡದ ಜೊತೆಗೆ ಇದ್ದು ಹಿರಿಯ ಅಧಿಕಾರಿಗಳು ಹೇಳಿದಂತೆ ಕರ್ತವ್ಯ ನಿರ್ವಹಿಸಿ ಭೇದಿಸುವ ಪೊಲೀಸ್ ಹೆಡ್ ಕಾನ್ಟೇಬಲ್ ಮೂರುಗೋಳಿಯ ಪ್ರವೀಣ್.ಎಂ...
ಪುತ್ತೂರು ಎಪ್ರಿಲ್ 03: ಗೃಹರಕ್ಷಕ ದಳ ಮತ್ತು ಪೌರ ರಕ್ಷಣಾ ಅಕಾಡೆಮಿ ಬೆಂಗಳೂರುನಲ್ಲಿ ನಡೆದ ಗೃಹರಕ್ಷಕ ಅಧಿಕಾರಿ ತರಬೇತಿಯಲ್ಲಿ ಪುತ್ತೂರು ಘಟಕದ ಸಿಬ್ಬಂದಿ ಕೇಶವ ಎಸ್ ರವರು ಚಿನ್ನದ ಪದಕವನ್ನು ಪಡೆದುಕೊಂಡಿರುತ್ತಾರೆ. ಪುತ್ತೂರು ಮಹಿಳಾ ಠಾಣೆಯಲ್ಲಿ...