ಉಳ್ಳಾಲ, ಆಗಸ್ಟ್ 16: ತೊಕ್ಕೊಟ್ಟುವಿನಲ್ಲಿ ಎತ್ತರದ ರಾಷ್ಟ್ರಧ್ವಜ ಹಾರಾಡುವ ಮೂಲಕ ಉಳ್ಳಾಲ ತಾಲೂಕಿನ ಈ ಬಾರಿಯ ಸ್ವಾತಂತ್ರ್ಯೋತ್ಸವ ಐತಿಹಾಸಿಕ ಕಾರ್ಯಕ್ರಮವಾಗಿದೆ. ಉಳ್ಳಾಲದ ಜನರ ಸ್ವಾಭಿಮಾನದ ಸಂಕೇತವಾಗಿ ಪ್ರೀತಿ, ವಿಶ್ವಾಸ, ಸಹೋದರತೆ, ಏಕತೆಯ ಸಂಕೇತವನ್ನು ರಾಷ್ಟ್ರಧ್ವಜ ಸಾಕ್ಷಿಯಾಗಿದೆ...
ಮಂಗಳೂರು, ಆಗಸ್ಟ್ 16: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ್ದ ಯುವಕ ಮತ್ತು ಯುವತಿಯ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅವರಿಬ್ಬರಿಗೆ ವಿಮಾನಯಾನಕ್ಕೆ ನಿಷೇಧ ಹೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಇಂಡಿಗೋ...
ಮಂಗಳೂರು, ಆಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆಯಲ್ಲಿ ವೀರ ಸಾವರ್ಕರ್ ರೂಪಕ ಪ್ರದರ್ಶನದ ವೇಳೆ ಎಸ್ ಡಿ ಪಿ ಐ ಮತ್ತು ಕಾಂಗ್ರೆಸ್ ನ ಸದಸ್ಯರು ಕಾರ್ಯಕ್ರಮ ಸ್ಥಗಿತ ಗೊಳಿಸಿದ ಘಟನೆ ನಡೆದಿದೆ. ಗುರುಪುರ ಪಂಚಾಯತ್ ನಲ್ಲಿ...
ಸುಬ್ರಹ್ಮಣ್ಯ, ಆಗಸ್ಟ್ 15: ದಕ್ಷಿಣ ಕನ್ನಡ – ಕೊಡಗು ಜಿಲ್ಲೆಗಳ ಗಡಿಯಲ್ಲಿ ಸೋಮವಾರ ಮತ್ತೊಮ್ಮೆ ಭೂಮಿ ಕಂಪಿಸಿದ ಅನುಭವ ಆಗಿದೆ. ಇದರಿಂದ ಈ ಪ್ರದೇಶದ ನಿವಾಸಿಗಳು ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ. ಸುಳ್ಯ ತಾಲ್ಲೂಕಿನ ಕಲ್ಮಕಾರು ಹಾಗೂ...
ಕಡಬ ಅಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ಧ್ವಜಾರೋಹಣದ ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರೊಬ್ಬರು ಕುಸಿದು ಬಿದ್ದು ಸಾವನಪ್ಪಿರುವ ಘಟನೆ ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆಸ್ಟೇಷನ್ ಅಮೃತ ಸರೋವರದ ಬಳಿ ನಡೆದಿದೆ. ಮೃತರನ್ನು ನಿವೃತ್ತ ಸೈನಿಕ ಗಂಗಾಧರ...
ಪುತ್ತೂರು, ಆಗಸ್ಟ್ 15: 76 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಪುತ್ತೂರಿನ ಮಂಗಲ್ ಪಾಂಡೆ ಚೌಕದಲ್ಲಿ ನೆರವೇರಿಸಲಾಯಿತು. ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್ ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಪೋಲೀಸ್, ಎನ್.ಸಿ.ಸಿ...
ಮಂಗಳೂರು,ಆಗಸ್ಟ್ 14 : ಮಂಗಳೂರು ಏರ್ ಪೋರ್ಟ್ ನಲ್ಲಿ ಯುವಕ-ಯುವತಿ ಚಾಟಿಂಗ್ ಭಾರೀ ಆತಂಕ ಸೃಷ್ಟಿಸಿದ ಘಟನೆ ನಡೆದಿದ್ದು, ರನ್ ವೇನಲ್ಲಿ ಪ್ರಯಾಣಿಕರನ್ನು ಒಳಗೊಂಡಿದ್ದ ವಿಮಾನ ಹಾರಾಟ ಸ್ಥಗಿತಗೊಳಿಸಿ ತಪಾಸಣೆ ನಡೆದಿದೆ. ಮಂಗಳೂರು ಏರ್...
ಮಂಗಳೂರು, ಆಗಸ್ಟ್ 14: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ನಗರದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಪ್ರಾಂಗಣದಲ್ಲಿ ಧವಸಧಾನ್ಯ ಮತ್ತು ಪುಷ್ಪಗಳಿಂದ ತಯಾರಿಸಿದ ತಿರಂಗಾ ಕಲಾಕೃತಿ ಎಲ್ಲರ ಗಮನ ಸೆಳೆಯುತ್ತಿದೆ. ನಾವೆಲ್ಲರೂ ಒಂದೇ ಎನ್ನುವ ಸಂದೇಶ ಸಾರುವ...
ಮಂಗಳೂರು, ಆಗಸ್ಟ್ 13: ನಗರ ಹೊರವಲಯದ ತಲಪಾಡಿಯಲ್ಲಿ ಸಿಟಿ ಬಸ್ ಸಿಬ್ಬಂದಿ ಹಾಗೂ ಸಂಚಾರಿ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಸಂಚಾರ ರದ್ದುಗೊಳಿಸಿ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಓರ್ವ...
ಮಂಗಳೂರು, ಆಗಸ್ಟ್ 13: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ರಸ್ತೆಗಳಲ್ಲಿ ಹೊಂಡ–ಗುಂಡಿಗಳು, ಅನಧಿಕೃತ ಅಗೆತದ ಬಗ್ಗೆ ದೂರುಗಳು ಇದ್ದಲ್ಲಿ ವಾಟ್ಸ್ಆ್ಯಪ್ ಸಂಖ್ಯೆ 9449007722 ಹಾಗೂ ಪಾಲಿಕೆಯ ಸಹಾಯವಾಣಿ ಸಂಖ್ಯೆ 0824–2220306 ಇಲ್ಲಿಗೆ ಸಲ್ಲಿಸಬಹುದು. ವಾರ್ಡ್ ಹಂತದಲ್ಲಿ...