ಕಡಬ, ಜುಲೈ 30: ಕಾಡಾನೆ ಹಿಂಡು ದಾಳಿ ಮಾಡಿ ಅಡಿಕೆ ತೋಟ, ಜೇನು ಕೃಷಿ ಸಹಿತ ಒಂದು ಸ್ಕೂಟರ್ ಧ್ವಂಸ ಮಾಡಿದ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಅಡೆಂಜ ಭಾಗದಲ್ಲಿ ನಡೆದಿದೆ. ಲಕ್ಷ್ಮಣ ಪೆತ್ತಲಾ,...
ಮಂಗಳೂರು, ಜುಲೈ 30: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ನಗರದ ಹಲವು ತಗ್ಗು ಪ್ರದೇಶಗಳು ಮುಳುಗಡೆಯಾದ ವರದಿಯಾಗಿದೆ. ತಡರಾತ್ರಿಯಿಂದ ಮತ್ತೆ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಪರಿಣಾಮ ಮಂಗಳೂರು ನಗರ ಸೇರಿದಂತೆ ಹಲವು ಪ್ರದೇಶಗಳು ಮಳೆರಾಣಾರ್ಭಟಕ್ಕೆ...
ಮಂಗಳೂರು, ಜುಲೈ 30: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಮಂಗಳೂರು ಉಪವಿಭಾಗ ವ್ಯಾಪ್ತಿಯ ಮಂಗಳೂರು, ಬಂಟ್ವಾಳ, ಮುಲ್ಕಿ, ಮೂಡಬಿದರೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜು.30 ರಂದು ರಜೆ ಸಾರಲಾಗಿದೆ ಎಂದು...
ಪುತ್ತೂರು, ಜುಲೈ 29: ಹತ್ಯೆಯಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ರಾಜ್ಯ ಸರಕಾರದ ವೈಫಲ್ಯದಿಂದ ಈ...
ಬೆಳ್ಳಾರೆ ಜುಲೈ 29: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಅವರ ಮನೆಗೆ ಭಾರತೀಯ ಜನತಾ ಯುವ ಮೋರ್ಚಾದ ಅಧ್ಯಕ್ಷ ತೇಜಸ್ವಿಸೂರ್ಯ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಬಳಿಕ ಮಾಧ್ಯಮದ ಜೊತೆ ಮಾತನಾಡಿದ...
ಪುತ್ತೂರು, ಜುಲೈ 29: ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿಯಾಗಿರುವ ಇನ್ನೂ 3-4 ಜನರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ. ಬಂಧಿತ ಝಾಕೀರ್ ಮತ್ತು...
ಮಂಗಳೂರು, ಜುಲೈ 29: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗೃತ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಬಂಟ್ವಾಳ, ಪುತ್ತೂರು, ಕಡಬ, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನಲ್ಲಿ ಆ.1ರವರೆಗೆ ಮದ್ಯ ಮಾರಾಟ...
ಮಂಗಳೂರು, ಜುಲೈ 29: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೆ ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ. ಇಂದು ಸಂಜೆ (ಜು.29)...
ಬೆಂಗಳೂರು, ಜುಲೈ 29: ಬೆಳ್ಳಾರೆಯ ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ(ಎನ್ಐಎ) ವಹಿಸಲಾಗಿದೆ. ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ, ಪೊಲೀಸ್ ಮಹಾನಿರ್ದೇಶಕರ ಜೊತೆ ಚರ್ಚಿಸಿದ್ದೇನೆ. ಇದು...
ಮಂಗಳೂರು, ಜುಲೈ 29: ಬೆಳ್ಳಾರೆ, ಸುಬ್ರಮಣ್ಯ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ. ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್ಐ...