ಮಂಗಳೂರು, ಜುಲೈ 26: ಪಬ್ನಲ್ಲಿ ಕಾಲೇಜು ವಿದ್ಯಾರ್ಥಿಗಳು ನಡೆಸ್ತಾ ಇದ್ದ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರು ತಡೆಯೊಡ್ಡಿದ್ದು, ಪಾರ್ಟಿಯಲ್ಲಿ ತೊಡಗಿದ್ದ ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿ ಪಬ್ನಿಂದ ಹೊರಗೆ ಕಳುಹಿಸಿದ ಘಟನೆ ಮಂಗಳೂರಿನ ಬಲ್ಮಠ...
ಕಡಬ, ಜುಲೈ 25: ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮವು ಸೋಮವಾರದಂದು ನೆಲ್ಯಾಡಿ ಸೈಂಟ್ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಕಡಬ ತಹಸೀಲ್ದಾರ್ ಅನಂತಶಂಕರ್ ಬಿ. ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ...
ಬೆಳ್ತಂಗಡಿ, ಜುಲೈ 24: ಮನೆಯಿಂದ ಪೇಟೆಗೆಂದು ಸ್ಕೂಟರ್ನಲ್ಲಿ ಹೋಗುತ್ತಿದ್ದ ಲಾಯಿಲದ ಯುವಕನನ್ನು ಕಾರಿನಲ್ಲಿ ಬಂದ ತಂಡ ಅಪಹರಿಸಿ ಅಳದಂಗಡಿ ಸಮೀಪದ ಕೆದ್ದು ಎಂಬಲ್ಲಿರುವ ಶಾಲೆಗೆ ಕರೆದೊಯ್ದು ಹಲ್ಲೆಗೈದ ಘಟನೆ ಭಾನುವಾರ ನಡೆದಿದೆ. ಲಾಯಿಲ ಗ್ರಾಮದ ಅಂಕಾಜೆ...
ಬಂಟ್ವಾಳ, ಜುಲೈ 23: ಕೇಪು ಗ್ರಾಮದ ಬೀಜದಡ್ಕ ಎಂಬಲ್ಲಿ ಅಲ್ಟೋ ಕಾರಿನಲ್ಲಿ ಅಕ್ರಮ ಗೋ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ಜು. 22 ರಂದು ವಿಟ್ಲದ ಕೋಡಂದೂರು ರಸ್ತೆಯಲ್ಲಿ ಇಂದು ಬೆಳಗ್ಗೆ...
ಬಂಟ್ವಾಳ ಜುಲೈ 23: ಯುವಕನೆಂದು ಮಂಗಳಮುಖಿಯನ್ನು ಫೆಸ್ ಬುಕ್ ನಲ್ಲಿ ಪ್ರೀತಿಸಿದ್ದ ಬಂಟ್ವಾಳದ ಯುವತಿ ಕೊನೆಗೆ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ ಬಳಿಕ ಸತ್ಯ ಗೊತ್ತಾಗಿ ಯುವತಿ ಬೆಚ್ಚಿ ಬಿದ್ದಿದ್ದಾಳೆ. ಬಂಟ್ವಾಳ ತಾಲೂಕಿನ ವಿಟ್ಲ ಪಡ್ನೂರು...
ಪುತ್ತೂರು ಜುಲೈ 23: ಶ್ರೀಕ್ಷೇತ್ರ ಗೆಜ್ಜೆಗಿರಿ ಹೆಸರನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಎರಡು ಕಂಪೆನಿಗಳ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೇಯಿ ಬೈದೇತಿ ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಧಿಕೃತ ಟ್ರೇಡ್...
ಬೆಳ್ತಂಗಡಿ ಜುಲೈ 23 : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂಬ ಆರೋಪದ ಮೇಲೆ ಓರ್ವನ ಮೇಲೆ ಹಲ್ಲೆ ಯುವಕರ ಗುಂಪೊಂದು ಹಲ್ಲೆ ನಡೆಸಿದ್ದು, ಇದನ್ನು ತಡೆಯಲು ಬಂದ ಸಂಬಂಧಿಕನೊಬ್ಬನ ಮೇಲೂ ಹಲ್ಲೆ...
ಬಂಟ್ವಾಳ, ಜುಲೈ 22: ಬಂಟ್ವಾಳ ತಾಲೂಕಿನ ವಿಟ್ಲದ ಕೋಡಂದೂರು ರಸ್ತೆಯಲ್ಲಿ ಇಂದು ಬೆಳಗ್ಗೆ ಆಲ್ಟೋ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋಸಾಗಾಟ ಮಾಡುತ್ತಿದ್ದಾಗ ಹಿಂದು ಪರ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿದ ಘಟನೆ ನಡೆದಿದೆ. ಗೋಸಾಗಾಟದ ಬಗ್ಗೆ...
ಮಂಗಳೂರು, ಜುಲೈ 22 : ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಲಿಪ್ಲಾಕ್ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವಿದ್ಯಾರ್ಥಿಗಳ ವಿರುದ್ಧ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು ಮಾಡಿದ್ದಾರೆ. ಬಾವುಟಗುಡ್ಡೆಯ ರೂಂನಲ್ಲಿ...
ಮಂಗಳೂರು, ಜುಲೈ 22 : ಲಾರಿಯೊಂದು ಬೈಕ್ ಸವಾರನ ಮೇಲೆ ಚಲಿಸಿದ ಪರಿಣಾಮದಿಂದಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುರತ್ಕಲ್ ಗೋವಿಂದ ದಾಸ ಕಾಲೇಜು ಮುಂಭಾಗ ಗುರುವಾರ ರಾತ್ರಿ ನಡೆದಿದೆ. ಕಟಪಾಡಿ ಮಟ್ಟು ನಿವಾಸಿ...