ಕಾಣಿಯೂರು ಜುಲೈ 12: ಎರಡು ದಿನಗಳ ಹಿಂದೆ ಸೇತುವೆಗೆ ಡಿಕ್ಕಿ ಹೊಡೆದು ಕಾರಿನ ಜೊತೆಗೆ ಹೊಳೆಗೆ ಬಿದ್ದಿದ್ದ ಇಬ್ಬರು ಯುವಕರ ಮೃತದೇಹ ಇಂದು ಪತ್ತೆಯಾಗಿದೆ. ಕಳೆದ ಎರಡು ದಿನಗಳಿಂದ ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದ್ದ ಪ್ರಕರಣ...
ಕಾಣಿಯೂರು, ಜುಲೈ 12: ಕಳೆದ ಜುಲೈ10 ರಂದು ರಂದು ಬೈತಡ್ಕ ಸೇತುವೆಯಿಂದ ಕಾರು ಪಲ್ಟಿಯಾಗಿ, ಇಬ್ಬರು ವಿಟ್ಲ ಮೂಲದ ಯುವಕರು ನೀರುಪಾಲಗಿದ್ದರು. ಜು.10ರಂದೇ ಮಧ್ಯಾಹ್ನ ಕಾರು ಪತ್ತೆಯಾಗಿತ್ತು. ಆದರೆ ನಾಪತ್ತೆಯಾದ ಯುವಕರ ಸುಳಿವಿರಳಿಲ್ಲ, ಕಳೆದೆರಡು ದಿನಗಳ ತೀವ್ರ...
ಬಂಟ್ವಾಳ, ಜುಲೈ 11: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ, ಬೆದರಿಕೆ ಹಾಕಿದ ಆರೋಪದಲ್ಲಿ ವೈದ್ಯನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅನುಷ್ ನಾಯ್ಕ(35) ಎಂದು ಗುರುತಿಸಲಾಗಿದ್ದು, ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಅನುಷ್...
ಪುತ್ತೂರು, ಜುಲೈ 11: ಗುಡ್ಡ ಜರಿದು ನಿರ್ಮಾಣ ಹಂತದ ಮನೆಯೊಂದು ಸಂಪೂರ್ಣ ನಾಶವಾದ ಘಟನೆ ಪುತ್ತೂರಿನ ಬನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕುಂಬಾಡಿ ಎಂಬಲ್ಲಿ ನಡೆದಿದೆ. ಕುಂಬಾಡಿಯ ರಾಮ್ ಭಟ್ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ನಿರ್ಮಾಣ...
ಪುತ್ತೂರು, ಜುಲೈ 11: ದೇಶವನ್ನು ಹಿಂದೂ ರಾಷ್ಟ್ರವನ್ನಾಗಿಸುವ ಎಲ್ಲಾ ಪ್ರಯತ್ನಗಳು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ನಡೆಯುತ್ತಿದ್ದು, ಭಾರತ ಹಿಂದೂ ರಾಷ್ಟ್ರವಾಗುವುದರಲ್ಲಿ ಯಾವುದೇ ಅನುಮಾನವೂ ಬೇಡ ಎಂದು ಸನಾತನ ಸಂಸ್ಥೆಯ ರಾಜ್ಯ ಸಂಯೋಜಕ ಗುರುಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ....
ಬಂಟ್ವಾಳ, ಜುಲೈ 11: ದಕ್ಷಿಣ ಕನ್ನಡ ಜಿಲ್ಲೆಯ ಸೂರಿಕುಮೇರು ಎಂಬಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಗುಡ್ಡ ಕುಸಿದು ಬಿದ್ದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಹೆದ್ದಾರಿ ಕಾಮಗಾರಿ ನಡೆಯುವುದರಿಂದ ಕೆಲವು ಗುಡ್ಡಗಳನ್ನು ಅಗೆದು ಅರ್ಧಂಬರ್ಧ ಕಾಮಗಾರಿ...
ಮಂಗಳೂರು, ಜುಲೈ 10: ಕರಾವಳಿಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಮುಂದಿನ 48 ಗಂಟೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆ ಸುರಿಯುವ ಸಂಭವವಿರುವ ಕಾರಣ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ...
ಸುಳ್ಯ, ಜುಲೈ 10: ಮರದ ಸೇತುವೆ ಮಳೆಯಲ್ಲಿ ಕೊಚ್ಚಿ ಹೋಗಿದ್ದು ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಸಂಪರ್ಕ ಕಡಿತಗೊಂಡು ಜನರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿರುವ ಘಟನೆ ಸುಳ್ಯ ಬಾಳುಗೋಡು ಉಪ್ಪುಕಳದಲ್ಲಿ ನಡೆದಿದೆ. ಈ ಘಟನೆಯಿಂದ ರೋಸಿ...
ಕಾಣಿಯೂರು, ಜುಲೈ 10: ಸೇತುವೆಗೆ ಡಿಕ್ಕಿ ಹೊಡೆದು ನೀರಿಗೆ ಕಾರು ಬಿದ್ದ ಪ್ರಕರಣ, ಕಾರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಬಿದ್ದ ಜಾಗದಿಂದ 100 ಮೀ. ದೂರದಲ್ಲಿ ಕಾರು ಪತ್ತೆಯಾಗಿದೆ. ಆದರೇ ಅದನ್ನು ಮೇಲಕ್ಕೆತ್ತುವ ಪ್ರಯತ್ನ ಮಾಡಿದಾಗ...
ಸುಳ್ಯ, ಜುಲೈ10: ಸುಳ್ಯ, ಕೊಡಗು ಗಡಿಭಾಗದಲ್ಲಿ ಜುಲೈ10ರ ಭಾನುವಾರ ಭೂಕಂಪನದ ಅನುಭವವಾಗಿದ್ದು, ಇದು ಎಂಟನೇ ಭಾರಿ ಭೂಮಿ ಕಂಪಿಸುತ್ತಿರುವುದಾಗಿದೆ. ಸುಳ್ಯ, ಮರ್ಕಂಜ, ಎಲಿಮಲೆ, ಅರಂತೋಡು, ಸಂಪಾಜೆ, ಪೆರಾಜೆ ಮುಂತಾದೆಡೆ ಭೂ ಕಂಪನದ ಅನುಭವವಾಗಿದೆ. ಮುಂಜಾನೆ 6.24ರ...