ಕಾಣಿಯೂರು, ಜುಲೈ 10: ಮಧ್ಯರಾತ್ರಿ ಭಾರೀ ವೇಗವಾಗಿ ಬಂದು ಉಕ್ಕಿಹರಿಯುವ ಹೊಳೆಗೆ ಬಿದ್ದ ಕಾರು ಘಟನೆ ಜು.10 ರಂದು ನಡೆದಿದ್ದು, ಸಿಸಿಟಿವಿಯಲ್ಲಿ ಅವಘಡದ ದೃಶ್ಯ ಸೆರೆಯಾಗಿದೆ. ಮಂಜೇಶ್ವರ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಬೈತ್ತಡ್ಕ...
ಉಪ್ಪಿನಂಗಡಿ, ಜುಲೈ 09: ಕಣಿಯೂರು ಗ್ರಾಮದ ಗಾಳಿಗುಡ್ಡೆ ಎಂಬಲ್ಲಿ ಪದ್ಮಂಜ ಪಿಲಿಗೂಡು ರಸ್ತೆಯಲ್ಲಿ ಕಣಿಯೂರು ಗ್ರಾಮದ ಸಾರ್ವಜನಿಕರ ಸಹಾಯದಿಂದ ಅಕ್ರಮವಾಗಿ ಅಕೇಶಿಯ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವಾಹನವನ್ನು ಪತ್ತೆ ಹಚ್ಚಿ ಪ್ರಕರಣವನ್ನು ದಾಖಲಿಸಲಾಯಿತು. ಪ್ರಕರಣದಲ್ಲಿ ಮೂವರು ಆರೋಪಿಗಳು...
ಪುತ್ತೂರು, ಜುಲೈ 09: ಪುತ್ತೂರು ತಾಲೂಕಿನ ಬಪ್ಪಳಿಗೆಯ ಬಲ್ನಾಡ್ ಸಂಪರ್ಕ ರಸ್ತೆಯಲ್ಲಿ ಓಮ್ನಿ ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಬಲ್ನಾಡ್ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಓಮ್ನಿ ಕಾರು, ಪುತ್ತೂರು...
ನೆಲ್ಯಾಡಿ, ಜುಲೈ 09: ಶಿರಾಡಿ ಗ್ರಾಮದ ಗುಂಡ್ಯ ಸಮೀಪ, ಶಿರಾಡಿ ಗಡಿ ಚೌಡೇಶ್ವರಿ ದೇವಸ್ಥಾನದಿಂದ ತುಸು ದೂರ ಗುಂಡ್ಯ ಹೊಳೆ ಬದಿ ಗಂಡು ಆನೆ ಮರಿಯ ಶವವೊಂದು ಜುಲೈ 8 ರಂದು ಪತ್ತೆಯಾಗಿದೆ. ಸಕಲೇಶಪುರ ವಲಯ...
ಮಂಗಳೂರು, ಜುಲೈ 09: ಕಾನೂನು ವ್ಯಾಪ್ತಿಯಲ್ಲಿ ಪ್ರಾಣಿವಧೆಗೆ ಅವಕಾಶವಿದೆ, ಅದರ ಸ್ಪಷ್ಟ ನಿಯಮಾವಳಿ ಸರ್ಕಾರ ಜನತೆಗೆ ತಿಳಿಸಬೇಕು, ಯಾರೂ ಕಾನೂನು ಮೀರಿ ನಡೆಯಬಾರದು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ. ಅಕ್ರಮ...
ಮಂಗಳೂರು, ಜುಲೈ 08: ಅಮೆಜಾನ್ ಕಂಪನಿಯಲ್ಲಿ ತಿಂಗಳಿಗೆ 26 ಸಾವಿರ ವೇತನವುಳ್ಳ 100 ಡೆಲಿವರಿ ಬಾಯ್ ಹುದ್ದೆಗಳಿಗೆ ಜು.12ರ ಮಂಗಳವಾರ ಮಂಗಳೂರಿನ ಉರ್ವಾ ಮಾರುಕಟ್ಟೆಯ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ದಿ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ....
ಬಂಟ್ವಾಳ ಜುಲೈ 07 : ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ನಿನ್ನೆ ಗುಡ್ಡ ಜರಿದು ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ಕಾರ್ಮಿಕರ ಶೆಡ್ ಮೇಲೆ ಬಿದ್ದ ಪ್ರಕರಣದಲ್ಲಿ ಇಂದು ಮತ್ತೆ ಇಬ್ಬರು ಕೇರಳ ಮೂಲದ ಕಾರ್ಮಿಕರು ಸಾವನಪ್ಪಿದ್ದಾರೆ....
ಮಂಗಳೂರು, ಜುಲೈ 07 : ಹಿರಿಯ ಯಕ್ಷಗಾನ ಕಲಾವಿದ, ಕನ್ನಡ-ತುಳು ಪ್ರಸಂಗಗಳ ಮನೋಜ್ಜ ಪಾತ್ರಧಾರಿ ಬೆಳ್ಳಾರೆ ವಿಶ್ವನಾಥ ರೈ ಇಂದು ಬೆಳಿಗ್ಗೆ ನಿಧನರಾದರು. ಬೆಳ್ಳಾರೆ ವಿಶ್ವನಾಥ ರೈ ಯವರು ಕರ್ನಾಟಕ ಮೇಳದಲ್ಲಿ ಮಂಡೆಚ್ಚ, ಅಳಿಕೆ, ಬೋಳಾರ,ಸಾಮಗ,...
ಬಂಟ್ವಾಳ, ಜುಲೈ 06: ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಭೂಕುಸಿತ ಉಂಟಾಗಿ ಕೇರಳ ಮೂಲದ ನಾಲ್ವರು ರಬ್ಬರ್ ಟ್ಯಾಪಿಂಗ್ ಕಾರ್ಮಿಕರು ಮಣ್ಣಿನಡಿಗೆ ಸಿಲುಕಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಮೂವರನ್ನು ರಕ್ಷಿಸಲಾಗಿದ್ದು, ಉಳಿದ ಒಬ್ಬರಿಗೆ ಶೋಧ...
ನವದೆಹಲಿ, ಜುಲೈ 06: ಕೇಂದ್ರ ಸರ್ಕಾರವು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ, ಕೇರಳದ ಮಾಜಿ ಅಥ್ಲಿಟ್ ಪಿಟಿ ಉಷಾ, ಆಂಧ್ರಪ್ರದೇಶದ ಕೆ.ವಿ.ವಿಜಯೇಂದ್ರ ಪ್ರಸಾದ್ ಹಾಗೂ ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ವೀರೇಂದ್ರ ಹೆಗ್ಗಡೆ...