ಮಂಗಳೂರು, ಜುಲೈ 07: ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜುಲೈ 7) ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಮಾಡಿದ್ದಾರೆ....
ಮಂಗಳೂರು, ಜುಲೈ 06 : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಶೆಟ್ಟಿಯ ಅಂಗಿ ಬಿಚ್ಚಿ ಅವನು ಹಾಕಿಸಿಕೊಂಡಿದ್ದ ಟ್ಯಾಟು ನೋಡಿ ಮಂಗಳೂರು ಪೊಲೀಸ್ ಕಮಿಷನರ್ ಬುದ್ದಿವಾದ ಹೇಳಿದ್ದಾರೆ. ಸ್ಯಾಂಡಲ್ಲ್ವುಡ್ ಡ್ರಗ್ ಪ್ರಕರಣದಲ್ಲಿ...
ಪುತ್ತೂರು ಜುಲೈ 06: ಚಲಿಸುತ್ತಿದ್ದ ಬಸ್ಸಿನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡ ಘಟನೆ ಪುತ್ತೂರು ನಗರದ ಬೊಳುವಾರು ಎಂಬಲ್ಲಿ ನಡೆದಿದೆ. ಸೋಮವಾರಪೇಟೆಯಿಂದ ಪುತ್ತೂರಿಗೆ ಬಂದು ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್...
ಬೆಳ್ತಂಗಡಿ, ಜುಲೈ 06: ಕಳೆದ ಭಾನುವಾರದಿಂದ ನಾಪತ್ತೆಯಾಗಿದ್ದ ಕಾರ್ಕಳ ಮೂಲದ ವೃದ್ಧೆಯೊಬ್ಬರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಪತ್ತೆಯಾಗಿದ್ದಾರೆ.ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ನೆಲ್ಲಿಗುಡ್ಡೆಯ ಹಳೆಕಟ್ಟಿ ನಿವಾಸಿಯಾಗಿರುವ ಸಾವಿತ್ರಿ ಭಟ್ (82) ಎಂಬವರು ಪತ್ತೆಯಾದ...
ಬೆಳ್ತಂಗಡಿ ಜುಲೈ 05: ಪತ್ನಿಯೇ ಪತಿಯನ್ನು ಕಡಿದು ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಅಬ್ಬನ್ ಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ಅಬ್ಬನ್ ಕೆರೆ ನಿವಾಸಿ ಬೇಬಿ ಎಂದು ಗುರುತಿಸಲಾಗಿದ್ದು, ಪತ್ನಿ ನೆಲ್ಲಮ್ಮ...
ಬಂಟ್ವಾಳ, ಜುಲೈ 05: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿ ಕತ್ತಿಯಿಂದ ಕಡಿದು ಕೊಲೆ ನಡೆಸಿದ ಘಟನೆ ಜುಲೈ 4 ರಂದು ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ಮಧ್ಯರಾತ್ರಿ ವೇಳೆ ನಡೆದಿದೆ. ಶಾಂತಿ ಅಂಗಡಿ ನಿವಾಸಿ...
ಮಂಗಳೂರು, ಜುಲೈ 05: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡೆ ಬಿಡದೆ ಭಾರೀ ಮಳೆ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಹವಮಾನ ಇಲಾಖೆ ದ.ಕ ಜಿಲ್ಲೆಯಲ್ಲಿ ಇಂದು ಆರೆಂಜ್...
ಪುತ್ತೂರು ಜುಲೈ 04: ಇತ್ತೀಚೆಗೆ ರಾಜಸ್ಥಾನದಲ್ಲಿ ನಡೆದ ಟೈಲರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ಜೂನ್ 29ರಂದು ಪುತ್ತೂರು ದರ್ಬೆ ಸರ್ಕಲ್ನಲ್ಲಿ ನಡೆಸಿದ ಪ್ರತಿಭಟನಾ ಸಭೆಯಲ್ಲಿ ಇಸ್ಲಾಂ ಧರ್ಮದ ಕುರಿತಂತೆ...
ಪುತ್ತೂರು ಜುಲೈ 04: ದುಬೈ ಸಿಲಿಕಾನ್ ಓಯಸಿಸ್ನ ರಾಡಿಸನ್ ರೆಡ್ನಲ್ಲಿ ನಡೆದ ಪ್ರತಿಷ್ಠಿತ ಮಿಸೆಸ್ ಯುಎಇ ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಪುತ್ತೂರಿನ ಪವಿತ್ರ ಶೆಟ್ಟಿ ಅವರು ಒಂದನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಯುಎಇಯಲ್ಲಿ ವಾಸಿಸುವ ಎಲ್ಲಾ...
ಪುತ್ತೂರು, ಜುಲೈ4: ಮಗನನ್ನು ಬೆಂಗಳೂರು ಬಸ್ ಗೆ ಹತ್ತಿಸಲು ಹೋಗುವಾಗ ನಡೆದ ಅಪಘಾತದಲ್ಲಿ ಅಪ್ಪ ಸಾವನಪ್ಪಿದ್ದು, ಮಗ ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ರಾತ್ರಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿದೆ. ಮೃತರನ್ನು...