ಮಂಗಳೂರು : ‘ತುಳು-ಲಿಪಿಗೆ ಯುನಿಕೋಡ್ ಸತ್ಯಕ್ಕೆ ದೂರವಾದ ವಿಚಾರ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ ಡಾl ಆಕಾಶ್ ರಾಜ್ ಜೈನ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಾದ್ಯಮಗಳಿಗೆ ಹೇಳಿಕೆ ಬಿಡುಗಡೆ...
ಮಂಗಳೂರು : ರಾಜ್ಯದಲ್ಲಿ 23 ವಲಯದ ಅಸಂಘಟಿತ ಕಾರ್ಮಿಕರನ್ನು ( unorganized workers) ಈಗಾಗಲೇ ಗುರುತಿಸಿ ಮಂಡಳಿಯಲ್ಲಿ ನೊಂದಾಯಿಸಲು ಹಾಗೂ ಸೌಲಭ್ಯ ವಿತರಿಸುವ ಸಲುವಾಗಿ ವರ್ಗವಾರು ದತ್ತಾಂಶದ ಅವಶ್ಯಕತೆ ಇರುವ ಕಾರಣ ದತ್ತಾಂಶವನ್ನು ಸಂಗ್ರಹಿಸುವ ಕಾರ್ಯ...
ಬಂಟ್ವಾಳ ಸೆಪ್ಟೆಂಬರ್ 09: ಗಣೇಶೋತ್ಸವ ಸಂದರ್ಭ ದೇವಸ್ಥಾನಗಳಲ್ಲಿ ನೀಡುವ ಪ್ರಸಾದಕ್ಕೆ FSSAI ಸರ್ಟಿಫಿಕೇಟ್ ಕಡ್ಡಾಯ ಮಾಡಿರುವ ರಾಜ್ಯ ಸರಕಾರದ ನಿರ್ಧಾರಕ್ಕೆ ಬಂಟ್ವಾಳದ ಬೋಳಂತೂರಿನ ತುಳಸೀವನ ಗಣೇಶೋತ್ಸವ ಸಮಿತಿ ಸಡ್ಡು ಹೊಡೆದಿದ್ದು, ಪ್ರತಿ ವರ್ಷ ಗಣೇಶ ವಿಸರ್ಜನೆ...
ಮಂಗಳೂರು ಸೆಪ್ಟೆಂಬರ್ 09: ಬೆಂಗಳೂರಿನ ಕಲಾವಿದರೊಬ್ಬರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರ ಮೇಣದ ಪ್ರತಿಮೆಯನ್ನು ನಿರ್ಮಾಣ ಮಾಡಿದ್ದು,ತಮ್ಮ ತದ್ರೂಪ ಕಂಡು ಖುದ್ದು ವೀರೇಂದ್ರ ಹೆಗ್ಗಡೆ ದಂಪತಿಯೇ ಮೂಕವಿಸ್ಮಿತರಾಗಿದ್ದಾರೆ. ಆ ವಿಡಿಯೋ ಸದ್ಯ...
ಮಂಗಳೂರು : ತುಳು ಲಿಪಿಗೆ ಯುನಿಕೋಡ್ ಮಾನ್ಯತೆ ನೀಡಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಹಾಗೂ ಸಮಸ್ತ ತುಳುವರ ಬಹು ವರ್ಷದ ಕನಸು ಈಡೇರಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ...
ಮಂಗಳೂರು: ಮಂಗಳೂರು ನಗರದ ಕದ್ರಿ ಪಾರ್ಕಿನಲ್ಲಿ ‘ಅಪರೇಷನ್ ಪೆರ್ಮರಿ’ ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಲಾಯಿತು. ಅಗ್ನ ಶಾಮಕ ದ್ಳ, ಪೊಲೀಸ್ ಸಿಬಂದಿ ಮತ್ತು ಉರಗ ತಜ್ಞರು ಈ ಕಾರ್ಯಾಚರಣೆಯ ಭಾಗವಾಗಿದ್ದರು. ಆಪರೇಷನ್ ಪೆರ್ಮರಿ ಕಾರ್ಯಾಚರಣೆಯನ್ನು ಆಶ್ಚರ್ಯದಿಂದ ಜನರು...
ಮಂಗಳೂರು : ಮಂಗಳೂರು, ಮೂಡಬಿದ್ರೆ, ಕಾರ್ಕಳ ರಾಷ್ಟ್ರೀಯ ಹೆದ್ದಾರಿ ನಾಲ್ಕು ಪಥದ ರಸ್ತೆಯಾಗಿ ಮೇಲ್ದರ್ಜೆಗೆ ಏರುತ್ತಿದ್ದು, ನಂತೂರಿನಿಂದ 17 ಕಿ ಮೀ ದೂರದಲ್ಲಿ ಗಂಜಿಮಠದ ಸೂರಲ್ಪಾಡಿ ಮಸೀದಿ ಸಮೀಪ ಟೋಲ್ ಸಂಗ್ರಹ ಪ್ಲಾಝಾ ಕಾಮಗಾರಿ ಭರದಿಂದ...
ಮಂಗಳೂರು: ಕರಾವಳಿಯಲ್ಲಿ ಗಣೇಶ ಚತುರ್ಥಿ ಹಬ್ಬದ ಸಡಗರದ ಮಧ್ಯೆ ಕ್ರೈಸ್ತರು ಮಾತೆ ಮೇರಿಯ ಜನ್ಮ ದಿನ ಆಚರಣೆಯನ್ನು ಭಾನುವಾರ ಸಂಭ್ರಮದಿಂದ ಆಚರಿಸಿದರು. ಕರಾವಳಿಯ ಪ್ರಮುಖ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗಗಳಲ್ಲಿ ಸಂಭ್ರಮ...
ಸುಳ್ಯ: ವಾಹನ ಅಪಘಾತಕ್ಕೆ ಐಟಿಐ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಸಂಭವಿಸಿದೆ. ಸುಳ್ಯ ತಾಲೂಕಿನ ಪೆರಾಜೆ ಬಳಿಯ ಕಲ್ಚರ್ಪೆ ಎಂಬಲ್ಲಿಈ ಅಪಘಾತ ಸಂಭವಿಸಿದ್ದು ದ್ವಿಚಕ್ರ ವಾಹನಕ್ಕೆ ಆಟೋ ಮತ್ತು ರಿಕ್ಷಾ...
ಮಂಗಳೂರು : ನಗರದ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ 77 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ವಿಧ್ಯುಕ್ತ ಚಾಲನೆಯು ದೀಪ ಬೆಳಗಿಸುವುದರಮೂಲಕ ಪ್ರಾರಂಭಗೊಂಡಿತು . ಚೇರಮನ್ , ಅರಿನ್...