ಬಂಟ್ವಾಳ, ಜುಲೈ 04: ನದಿಯಲ್ಲಿ ಈಜಲು ತೆರಳಿದ್ದ ಐವರು ಬಾಲಕರಲ್ಲಿ ಇಬ್ಬರು ನೀರು ಪಾಲಾಗಿದ್ದು, ಓರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದರೆ, ಮತ್ತೋರ್ವ ಬಾಲಕ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಳ್ಳಾಲ ತಾಲೂಕಿನ ಸಜಿಪಪಡು...
ಬೆಳ್ತಂಗಡಿ ಜುಲೈ 04: ಬೆಳ್ತಂಗಡಿಯಲ್ಲಿ ರಾತ್ರಿಯಿಂದ ಭಾರೀ ಮಳೆಯಾಗಿದ್ದು ಇಂದು ಕೂಡ ಮಳೆಯಾಗುವ ಮುನ್ಸೂಚನೆ ಹಿನ್ನಲೆ ಬೆಳ್ತಂಗಡಿ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಇಂದು(ಜುಲೈ 04) ರಜೆ ಘೋಷಣೆ ಮಾಡಿದ್ದಾರೆ....
ಮಂಗಳೂರು, ಜುಲೈ 03: ನಗರದಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾದರೂ ಅಕ್ರಮವಾಗಿ...
ಬಂಟ್ವಾಳ, ಜುಲೈ 03: ದೋಣಿ ಮೇಲೆತ್ತು ಸಂದರ್ಭ ಪ್ರವಾಹದ ರಭಸಕ್ಕೆ ದೋಣಿ ಸಮೇತ ನದಿಗೆ ಬಿದ್ದ ಯುವಕ ನಾಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಅರ್ಕುಳ ಗ್ರಾಮದ ಶಶಿರಾಜ್ ಧಕ್ಕೆಯಲ್ಲಿ ನಿನ್ನೆ ಸಂಜೆ ನಡೆದಿದೆ. ನಾಪತ್ತೆಯಾದ ಯುವಕನನ್ನು...
ಸುಳ್ಯ, ಜುಲೈ 03: ಮನೆಯಲ್ಲಿದ್ದ ಫ್ರಿಡ್ಜ್ ಮುಟ್ಟಿದ 5 ವರ್ಷದ ಬಾಲಕ ವಿದ್ಯುತ್ ತಗುಲಿ ಸಾವನಪ್ಪಿರುವ ಘಟನೆ ಐವರ್ನಾಡಿನ ಕೈಯೊಳ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲ್ಲೂಕಿನ ಕೆದಂಬಾಡಿ ಗ್ರಾಮದ ಸನ್ಯಾಸಿಗುಡ್ಡೆ ನಿವಾಸಿಗಳಾದ ಹೈದರ್ ಅಲಿ–ಅಫ್ಸಾ ದಂಪತಿಯ...
ವಿಟ್ಲ, ಜುಲೈ 02: ಉದ್ಯಮಿಯೊಬ್ಬರ ಮನೆಗೆ ನುಗ್ಗಿ ಕುಡುಕನೋರ್ವ ಮಹಿಳೆ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ ವಿಟ್ಲ ಚಂದಳಿಕೆಯಲ್ಲಿ ನಡೆದಿದೆ. ಚಂದಳಿಕೆ ನಿವಾಸಿ ಉದ್ಯಮಿ ನವೀನ್ ಶೆಟ್ಟಿ ಎಂಬವರ ಮನೆಗೆ ಚಂದಳಿಕೆ ಸಮೀಪದ ರಿಕ್ಷಾ...
ಬಂಟ್ವಾಳ ಜುಲೈ 2: ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿ ಕಾರು ಚಾಲಕನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬಿಸಿ ರೋಡ್ ಪುಂಜಾಲಕಟ್ಟೆ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ನಯನಾಡು ನಿವಾಸಿ ಬ್ಯಾಪ್ಟಿಸ್ ಲೋಬೋ ಅವರ ಪುತ್ರ ಕಾರು...
ಸುಳ್ಯ ಜುಲೈ 1: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದೆ. ಕಳೆದ ಒಂದು ವಾರದಲ್ಲಿ ಇದು ನಾಲ್ಕನೇ ಬಾರಿ ಭೂಕಂಪನವಾಗಿದೆ. ಸುಳ್ಯದ ಸಂಪಾಜೆ, ಚೆಂಬು, ಕಲ್ಲುಗುಂಡಿ ಗಡಿಭಾಗ ಹಾಗೂ ಕೊಡಗಿನ...
ಸುಬ್ರಹ್ಮಣ್ಯ, ಜೂನ್ 30: ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ, ಶ್ರೀ ದೇವರ ದರ್ಶನ ಪಡೆದು ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವೆ ನೆರವೇರಿಸಿದರು. ರಾಜ್ಯಪಾಲರ ಭೇಟಿ ಹಿನ್ನಲೆಯಲ್ಲಿ...
ಪುತ್ತೂರು, ಜೂನ್ 30 : ಪುತ್ತೂರು ಪರ್ಲಡ್ಕ ಪಾಣಾಜೆ ರಸ್ತೆಯ ಚೆಲ್ಯಡ್ಕ ಸೇತುವೆ ಭಾರೀ ಮಳೆಯಿಂದಾಗಿ ಜೂ.30ರಂದು ಬೆಳಗ್ಗಿನ ಜಾವದಿಂದಲೇ ಮುಳುಗಡೆಯಾಗಿದೆ. ಬೆಳಿಗ್ಗೆಯಿಂದಲೇ ವಿಪರೀತ ಮಳೆ ಸುರಿಯುತ್ತಿದ್ದ ಕಾರಣ ಮುಳುಗು ಸೇತುವೆಯೆಂದು ಹೆಸರಾದ ಈ ಸೇತುವೆ...