ಮಂಗಳೂರು ಜೂನ್ 30: ಕಳೆದ ಬಾರಿ ಮಳೆಗೆ ಬಿರುಕು ಬಿಟ್ಟಿದ್ದ ಮರವೂರು ಸೇತುವೆ ಬಳಿ ಇದೀಗ ರಸ್ತೆ ಕುಸಿದಿದ್ದು ಆತಂಕಕ್ಕೆ ಕಾರಣವಾಗಿದೆ. ದ ಬಜ್ಪೆ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯ ಮರವೂರು ಸೇತುವೆಯ...
ಮಂಗಳೂರು ಜೂನ್ 30: ಕರಾವಳಿಯಾದ್ಯಂತ ಸುರಿಯುತ್ತಿರುವ ಮಳೆ ಅಬ್ಬರ ಮುಂದುವರೆದಿದ್ದು, ಈ ಹಿನ್ನಲೆ ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಇಂದು(ಜೂನ್ 30) ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಅಲ್ಲದೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ...
ಸುಳ್ಯ ಜೂನ್ 29: ನಾಲ್ಕು ವರ್ಷದ ಮಗಳೊಂದಿಗೆ ಬಾವಿಗೆ ಹಾರಿ ತಾಯಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದ್ದು, ಘಟನೆಯಲ್ಲಿ ತಾಯಿ ಮೃತಪಟ್ಟಿದ್ದು, ಮಗಳು ಅದೃಷ್ಟವಶಾತ್ ಬದುಕುಳಿದಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ...
ಮಂಗಳೂರು, ಜೂನ್ 29: ರಾಜಸ್ಥಾನದ ಉದಯಪುರದಲ್ಲಿ ನಡೆದ ಕೊಲೆ ಪ್ರಕರಣ ಒಂದು ವ್ಯವಸ್ಥಿತ ಸಂಚು, ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರುವಾಗಿದ್ದು, ಈ ಹಿಂದೆ ಇದೇ ಮಾದರಿಯಲ್ಲಿ ಶಿವಮೊಗ್ಗದಲ್ಲೂ ಹರ್ಷನ ಹತ್ಯೆ ನಡೆದಿತ್ತು ಎಂದು ಬಿಜೆಪಿ...
ವಿಟ್ಲ ಜೂನ್ 29: ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಬಾಗದ ತುಣುಕುಗಳು ಪತ್ತೆಯಾದ ಘಟನೆ ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ನಡೆದಿದೆ. ಬದನಾಜೆ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಭಾಗದ ತುಣುಕುಗಳು...
ಮಂಗಳೂರು ಜೂನ್ 29: ಇತ್ತೀಚೆಗೆ ಉಳ್ಳಾಲ ಬಟ್ಟಪ್ಪಾಡಿ ಸಮೀಪ ಸಮುದ್ರದಲ್ಲಿ ಮುಳುಗಡೆಯಾ ಹಡಗಿನಿಂದ ಸಣ್ಣ ಪ್ರಮಾಣದ ತೈಲ ಸೊರಿಕೆ ಹಿನ್ನಲೆ ಉಳ್ಳಾಲ ವಲಯ ಸುತ್ತಮುತ್ತಲಿನ ಸಮುದ್ರದಲ್ಲಿ ಮೀನುಗಾರಿಕೆಯನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಉಳ್ಳಾಲ ವಲಯದ...
ಬೆಳ್ತಂಗಡಿ ಜೂನ್ 29: ಮುಸ್ಲಿಂ ಸಮುದಾಯದ ಮಸೀದಿಯಲ್ಲಿರು ಕಲ್ಲನ್ನು ಶಿವಲಿಂಗಕ್ಕೆ ಹೋಲಿಸಿ ಬೆಳ್ತಂಗಡಿ ಕಾಂಗ್ರೇಸ್ ಮುಖಂಡ ವಿವಾದ ಹುಟ್ಟು ಹಾಕಿದ್ದು, ಇದೀಗ ಕಾಂಗ್ರೇಸ್ ಮುಖಂಡನ ವಿರುದ್ದ ಹಿಂದೂ ಸಂಘಟನೆಗಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬೆಳ್ತಂಗಡಿಯ...
ಮಂಗಳೂರು, ಜೂನ್ 28: 5 ದಶಕಕ್ಕೂ ಹಳೆಯದಾದ ನೀರಿನ ಪೈಪ್ ಭೂಮಿಯ ಆಳದಲ್ಲಿ ಒಡೆದು ಹೋಗಿ ರಸ್ತೆ ಕುಸಿದ ಘಟನೆ ನಗರದ ಕಂಕನಾಡಿಯ ಪಂಪ್ವೆಲ್ ಜಂಕ್ಷನ್ ಬಳಿ ಮಧ್ಯಾಹ್ನ ವೇಳೆ ನಡೆದಿದೆ 1956ರಲ್ಲಿ ತುಂಬೆ ಡ್ಯಾಂನಿಂದ...
ಸುಳ್ಯ, ಜೂನ್ 28: ಸುಳ್ಯ ತಾಲೂಕಿನಲ್ಲಿ ಮತ್ತೆ ಇಂದು ಭೂಮಿ ಕಂಪಿಸಿರುವ ಬಗ್ಗೆ ವರದಿಯಾಗಿದೆ. ಎರಡು ದಿನಗಳ ಹಿಂದೆ ಇಲ್ಲಿ ಭೂಕಂಪನ ಸಂಭವಿಸಿತ್ತು. ಇಂದು ಮತ್ತೆ ಅದೇ ರೀತಿಯ ಅನುಭವ ಆಗಿದೆ. ಹಾಗೂ ಮೊನ್ನೆಗಿಂತ ಇಂದಿನ...
ವಿಟ್ಲ, ಜೂನ್ 27: ವಿವಾಹಿತ ಮಹಿಳೆಯೊಬ್ಬಳ ಮೇಲೆ ನಡುರಸ್ತೆಯಲ್ಲೇ ಆಟೋ ಚಾಲಕನೊಬ್ಬ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಮಹಿಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಬಂಟ್ವಾಳ ತಾಲೂಕಿನ ಪುತ್ತೂರು-ಮಂಗಳೂರು ರಸ್ತೆಯ ಮಾಣಿಯ ನೇರಳಕಟ್ಟೆಯ ಜನಪ್ರಿಯ...