ವಿಟ್ಲ, ಜೂನ್ 27: ರಸ್ತೆ ಬದಿ ನಿಲ್ಲಿಸಿದ್ದ ಕಲ್ಲು ಸಾಗಾಟದ ಲಾರಿಯೊಂದು ಮಗುಚಿ ಬಿದ್ದ ಘಟನೆ ಬಂಟ್ವಾಳ ತಾಲ್ಲೂಕಿನ ವಿಟ್ಲ – ಕಾಸರಗೋಡು ರಸ್ತೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಕಲ್ಲು ತುಂಬಿದ್ದ ಲಾರಿಯನ್ನು...
ಬೆಳ್ತಂಗಡಿ, ಜೂನ್ 27: ಬಟ್ಟೆಯನ್ನು ನುಂಗಿದ್ದ ನಾಗರಹಾವೊಂದನ್ನು ರಕ್ಷಿಸಿ ಕಾಡಿಗೆ ಬಿಟ್ಟ ಘಟನೆ ಬೆಳ್ತಂಗಡಿಯ ಕಳೆಂಜದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಶಾಲೆತಡ್ಕ ನಿವಾಸಿ ಅಶೋಕ್ ಪೂಜಾರಿ ಎಂಬವರ ಮನೆಯ ಕೊಟ್ಟಿಗೆಯ ಬದಿಯಲ್ಲಿ ಸುಮಾರು...
ಪುತ್ತೂರು ಜೂನ್ 27: ಹೃದಯಾಘಾತಕ್ಕೆ 34 ನೆಕ್ಕಿಲಾಡಿ ಗ್ರಾಮ ಪಂಚಾಯತ್ ನಲ್ಲಿ ಪ್ರಭಾರ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಕುಮಾರಯ್ಯ (46) ನಿಧನರಾಗಿದ್ದಾರೆ. ಬೆಳ್ತಂಗಡಿಯ ಕುದ್ರಡ್ಕದ ನಿವಾಸಿಯಾಗಿರುವ ಇವರು ಒಂದೂವರೆ ವರ್ಷಗಳ ಹಿಂದೆ ಗ್ರಾಮಪಂಚಾಯತ್ ಕಾರ್ಯದರ್ಶಿಯಾಗಿ ಬಡ್ತಿ...
ಬಂಟ್ವಾಳ ಜೂನ್ 25: ಹಳೆಯ ಅಶ್ವಥ ಮರವೊಂದು ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಕಾರು ಜಖಂಗೊಂಡು ಕಾರಿನಲ್ಲಿದ್ದ ವ್ಯಕ್ತಿಯೊಬ್ಬರಿಗೆ ಗಂಭೀರಗಾಯಗೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪನಡು ಗ್ರಾಮದ ಲಕ್ಷಣ ಕಟ್ಟೆ...
ಸುಳ್ಯ, ಜೂನ್ 25: ಸುಳ್ಯ ತಾಲೂಕಿನ ಹಲವು ಪ್ರದೇಶಗಳಲ್ಲಿ ಜನರಿಗೆ ಭೂಕಂಪನದ ಅನುಭವವಾಗಿದೆ ಎಂದು ತಿಳಿದು ಬಂದಿದೆ. ಮರ್ಕಂಜ, ಕೊಡಪ್ಪಾಲ, ಗೂನಡ್ಕ , ಅರಂತೋಡು ಮೊದಲಾದ ಕಡೆಗಳಲ್ಲಿ ಬೆಳಗ್ಗೆ 9.10 ರಿಂದ 9.15 ರ ಆಸುಪಾಸಿನಲ್ಲಿ...
ಮಂಗಳೂರು, ಜೂನ್ 25: ರಾಜ್ಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಮಾಜಿ ಅಧ್ಯಕ್ಷ, ಲೇಖಕ ರೋಹಿತ್ ಚಕ್ರತೀರ್ಥ ಅವರಿಗೆ ಸೇವಾಂಜಲಿ ಟ್ರಸ್ಟ್ನ ಸಹಕಾರದಲ್ಲಿ ‘ಚಿಂತನ ಗಂಗಾ’ ಹೆಸರಿನಲ್ಲಿ ಇಂದು ಮಂಗಳೂರು ನಗರದಲ್ಲಿ ಆಯೋಜಿಸಲಾಗಿದ್ದ ನಾಗರಿಕ ಸನ್ಮಾನ ಕಾರ್ಯಕ್ರಮವನ್ನು...
ಪುತ್ತೂರು ಜೂನ್ 24: ಬಾಲಿವುಡ್ ನ ಖ್ಯಾತ ಚಿತ್ರ ನಿರ್ದೇಶಕ ಮಧುರ್ ಭಂಡಾರ್ಕರ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಬಾಲಿವುಡ್ ನಲ್ಲಿ ಜನಪ್ರಿಯ ನಿರ್ದೇಶಕರಾಗಿ...
ಬಂಟ್ವಾಳ ಜೂನ್ 23 : ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ಘಚನೆ ಕಲ್ಲಡ್ಕದಲ್ಲಿ ನಡೆದಿದೆ. ಮೃತ ಬಾಲಕಿ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6). ಆರಾಧ್ಯ ಆಚಾರ್ಯ...
ಮಂಗಳೂರು, ಜೂನ್ 20: ಹಿರಿಯ ಸಾಹಿತಿ ಹಾಗೂ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಯುಎ ಖಾಸಿಮ್ ಉಳ್ಳಾಲ (74) ಇಂದು ನಿಧನರಾಗಿದ್ದಾರೆ. ಬ್ಯಾರಿ ಮತ್ತು ಕನ್ನಡ ಭಾಷೆಯಲ್ಲಿ ಕತೆ, ಕಾದಂಬರಿ, ಕವನ, ಲೇಖನಗಳನ್ನು ಬರೆಯುತ್ತಿದ್ದ...
ಪುತ್ತೂರು, ಜೂನ್ 18 : ರಾಜ್ಯ ಕಾಂಗ್ರೆಸ್ʼನ ಐಟಿ ಸೆಲ್ ಕಾಯದರ್ಶಿ ಹಾಗೂ ಮಹಿಳಾ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾಯದರ್ಶಿ ಯಾಗಿರುವ ಪುತ್ತೂರಿನ ನ್ಯಾಯವಾದಿ ಶೈಲಜಾ ಅಮರನಾಥರವರ ನಿವಾಸಕ್ಕೆ ತಂಡವೊಂದು ದಾಳಿ ನಡೆಸಿ ಮನೆಯ...