ಕಟೀಲು, ಆಗಸ್ಟ್ 23: ಪುರಾಣ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಿಂದ ನಡೆಸಲ್ಪಡುವ 6 ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ಬದಲಾಯಿಸುವ ನಿರ್ಣಯವನ್ನು ಆಡಳಿತ ಮಂಡಳಿ ಕೈಗೊಂಡಿದೆ. ರಾತ್ರಿ ಗಂಟೆ...
ಮಂಗಳೂರು, ಆಗಸ್ಟ್ 22: ನನ್ನ ಕೊಲೆಗೆ ಸಂಚು ರೂಪಿಸಲಾಗಿದೆ, ಸಿಸಿಬಿ ಪೊಲೀಸ್ ಎಂದು ಹೇಳಿ ಕೆಲ ಹಿಂದೂಗಳೇ ಬಂದು ನನ್ನ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ ಎಂದು ಸ್ವತಃ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್...
ಪುತ್ತೂರು, ಆಗಸ್ಟ್ 22: ಬ್ರಿಟಿಷರ ಮುಂದೆ ಕ್ಷಮೆಯಾಚಿಸಿದವರು, ಗಾಂಧೀಜಿಯನ್ನು ಕೊಂದವರು ಇತ್ತೀಚಿನ ದಿನಗಳಲ್ಲಿ ರಾಷ್ಟ್ರಧ್ವಜವನ್ನು ಹಿಡಿದು ಮೆರವಣಿಗೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು. ಆಗಸ್ಟ್ 26 ರಂದು ನಡೆದ ಪುತ್ತೂರು...
ಸುಳ್ಯ ಅಗಸ್ಟ್ 21: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ಸ್ನಾನಕ್ಕಿಳಿದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಮಂಡ್ಯ ಮೂಲದ ಶಿವು (25) ನಾಪತ್ತೆಯಾಗಿರುವ ಯುವಕ ಎಂದು ಗುರುತಿಸಲಾಗಿದೆ. ಶಿವು ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಕುಕ್ಕೆಗೆ...
ಮಂಗಳೂರು, ಆಗಸ್ಟ್ 20: ನಗರದ ಹೊರವಲಯದ ವಳಚ್ಚಿಲ್ನಲ್ಲಿ ತಂಡವೊಂದು ಯುವಕನನ್ನು ಮಾರಕಾಸ್ತ್ರಗಳಿಂದ ಗಂಭೀರ ಗಾಯಗೊಳಿಸಿದ ಘಟನೆ ನಡೆದಿದೆ. ಪ್ರಕರಣ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಮಿಸ್ತಾ, ಮನ್ಸೂರು ಯಾನೆ ಹುಸೈನ್...
ಬಂಟ್ವಾಳ , ಆಗಸ್ಟ್ 19: ಬಿಜೆಪಿ ಕಾರ್ಯಕರ್ತ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಸದಸ್ಯರ ಜೀವಬೆದರಿಕೆ ಇರುವ ಬಗ್ಗೆ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿಗೆ ದೂರು ನೀಡಿದ್ದಾರೆ. ದ.ಕ ಜಿಲ್ಲಾ ವಕ್ಫ್ ಬೋರ್ಡ್ ಸದಸ್ಯ...
ಮಂಗಳೂರು, ಆಗಸ್ಟ್ 19: ದೇರಳಕಟ್ಟೆ ಮತ್ತು ಅಸೈಗೋಳಿಯಲ್ಲಿ ‘ವಿನಾಯಕ ದಾಮೋದರ ಸಾವರ್ಕರ್ ಅವರಿಗೆ ನಮನಗಳು’ ಎಂದು ಬರೆದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯ ಎ.ಆರ್. ಫಝಲ್ ಫ್ಲೆಕ್ಸ್ ಹಾಕಿದ್ದರು. ಗುರುವಾರ ಸಂಜೆ ಸಾರ್ವಜನಿಕ...
ಮಂಗಳೂರು, ಆಗಸ್ಟ್ 19: ಸುರತ್ಕಲ್ ನ ಎನ್ಐಟಿಕೆ ಬಳಿ ಇರುವ ಟೋಲ್ ಗೇಟ್ ಸಮೀಪದಲ್ಲಿರುವ ಹೆಜಮಾಡಿ ಮತ್ತು ತಲಪಾಡಿ ಟೋಲ್ ಗೇಟ್ ನೊಂದಿಗೆ ವಿಲೀನ ಮಾಡಲು ಕೇಂದ್ರದ ಹೆದ್ದಾರಿ ಇಲಾಖೆ ಪ್ರಾಧಿಕಾರ ಮುಂದಾಗಿದೆ ಎಂಬ ಮಾಹಿತಿ...
ಸುಳ್ಯ , ಆಗಸ್ಟ್ 19: ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ವಿಚಾರಣೆಗಾಗಿ 6 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪ್ರಕರಣದ ಆರೋಪಿಗಳಾದ...
ಕಿನ್ನಿಗೋಳಿ, ಆಗಸ್ಟ್ 18: ಯಕ್ಷಗಾನ ಕಲಾವಿದ ಶಂಭು ಕುಮಾರ್ ಕಿನ್ನಿಗೋಳಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಹಲವು ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದು, ಪುತ್ತೂರು ಮೇಳ, ಬಪ್ಪನಾಡು ಮೇಳ ಮತ್ತು ಪ್ರಸ್ತುತ ಕಟೀಲು...