ಕಡಬ ಜೂನ್ 05: ಕೋಡಿಂಬಾಳ ಪೇಟೆಯಲ್ಲಿ 100 ಝೆರಾಕ್ಸ್ ನೋಟು ಚಲಾವಣೆಯಾಗಿರುವ ಘಟನೆ ನಡೆದಿದೆ. ಕೋಡಿಂಬಾಳ ಪೇಟೆಯ ಕೋಳಿ ಮಾಂಸದ ಅಂಗಡಿಯಲ್ಲಿ ಮಾಂಸ ಖರೀದಿಸಿದ ಗ್ರಾಹಕನಿಗೆ ಅಂಗಡಿ ಮಾಲಕ ಚಿಲ್ಲರೆ ನೀಡುವ ವೇಳೆ ಝೆರಾಕ್ಸ್ ಮಾಡಿಸಿದ...
ಪುತ್ತೂರು ಜೂನ್ 4: ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲ ಹತ್ಯೆಯ ಪ್ರಮುಖ ಆರೋಪಿ ಚರಣ್ ರಾಜ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪೆರ್ಲಂಪಾಡಿ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳು ತಲ್ವಾರ್...
ಮಂಗಳೂರು: ಉಪ್ಪಿನಂಗಡಿ ಸರಕಾರಿ ಪದವಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಬ್ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇದೀಗ ಹಿಜಬ್ ಧರಿಸಿ ಬಂದ ಮತ್ತೊಬ್ಬ ವಿಧ್ಯಾರ್ಥಿನಿಯನ್ನು ಕಾಲೇಜು ಅಮಾನತುಗೊಳಿಸಿದೆ. ಉಪ್ಪಿನಂಗಡಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಬ್ ಗಲಾಟೆ ನಡುವೆ...
ಮಂಗಳೂರು ಜೂನ್ 04 : ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಗಲಾಟೆ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ದಿಗ್ಬಂದನ ಹಾಕಿ ಗಲಾಟೆ ಮಾಡಿದ್ದಲ್ಲದೆ ಇದೀಗ ಪತ್ರಕರ್ತರ ಮೇಲೆ ವಿಧ್ಯಾರ್ಥಿನಿಯೊಬ್ಬಳು ಪೊಲೀಸರಿಗೆ ದೂರು ನೀಡಿರುವ...
ಮಂಗಳೂರು, ಜೂನ್ 03: ನಗರದ ವಿವಿ ಕಾಲೇಜಿನಲ್ಲಿ ಹಿಜಾಬ್ ನಿಷೇಧ ಮಾಡಿರುವುದು ಹೈಕೋರ್ಟ್ ಆದೇಶದ ಪ್ರಕಾರ ಅಲ್ಲ. ಕೇವಲ ಎಬಿವಿಪಿ ಒತ್ತಡಕ್ಕೆ ಮಣಿದು ಹಿಜಾಬ್ ನಿಷೇಧ ಮಾಡಲಾಗಿದೆ ಎಂದು ವಿವಿ ಕಾಲೇಜಿನ ವಿದ್ಯಾರ್ಥಿನಿ ಗೌಸಿಯಾ ಹೇಳಿದ್ದಾರೆ....
ಉಪ್ಪಿನಂಗಡಿ ಜೂನ್ 3: ದಕ್ಷಿಣಕನ್ನಡ ಜಿಲ್ಲೆಯ ಹಿಜಬ್ ವಿವಾದದ ಕೇಂದ್ರ ಬಿಂದುವಾಗಿರುವ ಉಪ್ಪಿನಂಗಡಿ ಸರಕಾರಿ ಪದವಿ ಕಾಲೇಜಿನಲ್ಲಿ ಮತ್ತೆ ವಿವಾದ ಭುಗಿಲೆದ್ದಿದೆ. ಗುರುವಾರ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿತ್ತು. ಆದರೂ ಮತ್ತೆ...
ಉಪ್ಪಿನಂಗಡಿ, ಜೂನ್ 02: ಇಲ್ಲಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಹಾಗೂ ಕೇಸರಿ ವಿವಾದ ತಾರಕ್ಕಕ್ಕೇರಿದ್ದು, ಘಟನೆಯನ್ನು ವರದಿ ಮಾಡಲು ಮಾಧ್ಯಮದವರ ಮೇಲೆನೇ ಕೆಲ ವಿದ್ಯಾರ್ಥಿಗಳು ಹಲ್ಲೆಗೆ ಮುಂದಾದ ಘಟನೆ ನಡೆದಿದೆ. ಹಿಜಾಬ್ ಕುರಿತಾಗಿ ಮೃಧು...
ಉಪ್ಪಿನಂಗಡಿ ಜೂನ್ 2: ಹೈಕೋರ್ಟ್ ಹಾಗೂ ರಾಜ್ಯ ಸರಕಾರದ ಆದೇಶದ ಹೊರತಾಗಿಯೂ ಹಿಜಬ್ ಧರಿಸಿ ತರಗತಿ ಪ್ರವೇಶಿಸಿದ 6 ಮಂದಿ ವಿಧ್ಯಾರ್ಥಿನಿಯರನ್ನು ಮುಂದಿನ ಆದೇಶದ ವರೆಗೆ ಪ್ರಾಂಶುಪಾಲರು ಅಮಾನತುಗೊಳಿಸಿದ್ದಾರೆ. ಯಾವುದೇ ಕಾರಣಕ್ಕೂ ತರಗತಿಗೆ ಧರಿಸಿಕೊಂಡು ಬರಬಾರದೆಂಬ...
ಕಾರ್ಕಳ, ಜೂನ್ 02: ಬಡವರಿ ಉಚಿತವಾಗಿ ಸರಕಾರ ವಿತರಿಸುವ ಪಡಿತರ ಅಕ್ಕಿಯನ್ನು ಮನೆಮನೆಗೆ ತೆರಳಿ ಹಣ ನೀಡಿ ಸಂಗ್ರಹಿಸಿ ಅದನ್ನು ಅಧಿಕ ಹಣಕ್ಕೆ ಮಾರಲು ಯತ್ನಿಸುತ್ತಿದ್ದ ಕೃತ್ಯವನ್ನು ನೀರೆ ಗ್ರಾಮ ಪಂಚಾಯತ್ ಪತ್ತೆ ಹಚ್ಚಿದೆ. ಆರೋಪಿ...
ಬಂಟ್ವಾಳ ಜೂನ್ 1: ಕಾರು ಹಾಗೂ ಟ್ಯಾಂಕರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನ ಚಾಲಕ ಮಡಂತ್ಯಾರಿನ ಕಾಟರಿಂಗ್ ಉದ್ಯಮಿ ರೋಶನ್ ಸೆರಾವೊ ಅವರು ಮೃತಪಟ್ಟಿದ್ದಾರೆ. ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ಬಂಟ್ವಾಳ ಸಮೀಪದ ಚಂಡ್ತಿಮಾರ್...