ಪುತ್ತೂರು ಡಿಸೆಂಬರ್ 02: ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ರಾಜಸ್ಥಾನ ನಿವಾಸಿಯಾಗಿದ್ದು ಪ್ರಸ್ತುತ ಪರ್ಲಡ್ಕದಲ್ಲಿ ವಾಸ್ತವ್ಯವಿರುವ ರತನ್ ಸಿಂಗ್ರವರ ಪುತ್ರ ಲೋಕೇಂದರ್ ಸಿಂಗ್(22ವ.) ನಾಪತ್ತೆಯಾದ ಯುವಕ. ಬಿಬಿಎ ಪದವಿ...
ಮಂಗಳೂರು : ಕರಾವಳಿ ಹಾಲುಮತ ಕುರುಬರ ಸಂಘ (ರಿ) ದ.ಕ ಜಿಲ್ಲೆ ಮಂಗಳೂರು ಇವರ ನೇತೃತ್ವದಲ್ಲಿ ದಾಸವರೇಣ್ಯ ದಾರ್ಶನಿಕ ಕವಿ ಸಂತ ಶ್ರೇಷ್ಠ ಕನಕದಾಸರ 537ನೇ ಜಯಂತೋತ್ಸವ ಕಾರ್ಯಕ್ರಮ ಭಾನುವಾರ ಚಿಲಿಂಬಿಯ ಶ್ರೀ ಶಿರಡಿ ಸಾಯಿಬಾಬಾ...
ಕಡಬ ಡಿಸೆಂಬರ್ 02: ಒಂದು ವಾರದ ಹಿಂದೆ ಕೆಲಸಕ್ಕೆಂದು ಹೋಗಿದ್ದ ಯುವನಕ ನಾಪುತ್ತೆಯಾಗಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕನ ಮನೆಯವರು ಕಡಬ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಪತ್ತೆಯಾದ ಯುವಕನ ಕೊಲೆ ಶಂಕೆಯನ್ನು ಸ್ಥಳೀಯರು...
ಕುಕ್ಕೆ ಸುಬ್ರಹ್ಮಣ್ಯ ಡಿಸೆಂಬರ್ 01: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಈ ನಡುವೆ ದೇವಸ್ಥಾನ ಸಮೀಪ ಕಾಡಾನೆಯೊಂದು ಕಾಣಿಸಿಕೊಂಡು ಆತಂಕಕ್ಕೆ ಕಾರಣವಾಗಿತ್ತು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರಾಮಹೋತ್ಸವ ನಡೆಯುತ್ತಿದೆ. ಲಕ್ಷಾಂತರ ಭಕ್ತರು ಜಾತ್ರಾ...
ಪುತ್ತೂರು ಡಿಸೆಂಬರ್ 01: ಪುತ್ತೂರು ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣುನಾಯ್ಕ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರು ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಕುರಿತಂತೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಲು ಪೊಲೀಸರು ಹಿಂದೇಟು...
ಮಂಗಳೂರು : ಮಂಗಳೂರಿನ ಹಿರಿಯ ಚಾರ್ಟರ್ಡ್ ಅಕೌಂಟೆಂಟ್ ಕೆ.ಎ. ಮುಲ್ಕಿ ರಾಮಚಂದ್ರ ಕಾಮತ್ (ಎಂ.ಆರ್. ಕಾಮತ್) ಅವರು ಶನಿವಾರ ಸಂಜೆ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. 55 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ,...
ಚಳಿಗಾಲ ಆರಂಭವಾಗಿದ್ದು ಕೊರೆಯುವ ಚಳಿಯಿಂದ ಮೈಯೆಲ್ಲಾ ಸೂಚಿ ಚುಚ್ಚಿದ ಅನುಭವವಾಗುತ್ತೆ ಮತ್ತು ಹಿತ ಅನುಭವವನ್ನು ನೀಡುತ್ತೆ. ಆದ್ರೆ ಚಳಿಗಾಲದಲ್ಲಿ ಹೃದಯಾಘಾತಗಳು ಹೆಚ್ಚು ಸಂಭವಿಸುತ್ತಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಕಾರಣ ತಂಪಾದ ಹವಾಮಾನದಿಂದ ಅಪಧಮನಿಗಳು ಕುಗ್ಗುತ್ತವೆ ಮತ್ತು...
ಉಳ್ಳಾಲ : ಮಂಗಳೂರು ಸಮೀಪ ಉಳ್ಳಾಲ ದ ದ್ವೀಪ ಪ್ರದೇಶ ಉಳಿಯ ದ ಜನರ ದೈನಂದಿನ ಬದುಕನ್ನೇ ಕಸಿದ ಈ ಅಕ್ರಮ ಮರಳುಗಾರಿಕೆ ಪ್ರಕರಣಕ್ಕೆ ಇದೀ್ಗ ರಾಷ್ಟ್ರೀಯ ಹಸಿರು ಪ್ರಾಧಿಕಾರ(NGT) ಮಧ್ಯ ಪ್ರವೇಶಿಸಿದೆ. ಮೊದಲ ಹಂತದಲ್ಲಿ...
ಬಂಟ್ವಾಳ ನವೆಂಬರ್ 30: ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೊಬ್ಬರು ಕರ್ತವ್ಯದಲ್ಲಿರುವಾಗಲೇ ಕಚೇರಿಯಲ್ಲೇ ಕುಸಿದು ಬಿದ್ದು ಸಾವನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ವೀರಕಂಬ ಮಜ್ಜೋನಿ ನಿವಾಸಿ ಜಯರಾಮ ಮೂಲ್ಯ (47) ಮೃತಪಟ್ಟ ಸಿಬ್ಬಂದಿ. ಅವರು ಸುಮಾರು 30...
ಪುತ್ತೂರು: ಹಿರಿಯ ಸಾಮಾಜಿಕ ಧುರೀಣ, ಮಾಡನ್ನೂರು ಗ್ರಾಮದ ಅಮ್ಚಿನಡ್ಕ ನಿವಾಸಿ ಮಾಡನ್ನೂರು ಕೊಚ್ಚಿ ಮರ್ಹೂಂ ಅಬ್ದುಲ್ ಖಾದರ್ ಹಾಜಿಯವರ ಪುತ್ರ ಕೆ.ಕೆ.ಕುಂಞಿ ಅಹ್ಮದ್ ಹಾಜಿ ಇಂದು ಶನಿವಾರ ಮುಂಜಾನೆ ಸ್ವಗೃಹದಲ್ಲಿ ನಿಧನ ರಾದರು. ಅವರಿಗೆ 87...