ವಿಟ್ಲ: ಮಹಿಳೆಯ ಮೇಲೆ ಕತ್ತಿಯಿಂದ ಹಲ್ಲೆ ಮಾಡಿ ಚಿನ್ನಾಭರಣ ದೋಚಿದ ಘಟನೆ ವಿಟ್ಲ ಅಡ್ಡದ ಬೀದಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಸುಲೈಮಾನ್ ಅವರ ಪತ್ನಿ ಭೀಪಾತುಮ್ಮ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈಕೆ ಪತಿ...
ಪುತ್ತೂರು ಫೆಬ್ರವರಿ 9: ಮರದ ಕೊಂಬೆ ಕಡಿಯುತ್ತಿದ್ದ ವೇಳೆ ಕೊಂಬೆ ಮೈಮೇಲೆ ಮುರಿದು ಬಿದ್ದು ಯುವಕನ ಸಾವನಪ್ಪಿರುವ ಘಟನೆ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಪುರುಷರ ಕಟ್ಟೆ ಎಂಬಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ತಿಂಗಳಾಡಿ ಸಮೀಪದ...
ಪುತ್ತೂರು: ಅಗಲಿದ ಹಿರಿಯ ಪತ್ರಕರ್ತರಾದ ಬಿ.ಟಿ.ರಂಜನ್ ಗೆ ಪುತ್ತೂರು ಪತ್ರಿಕಾಭವನದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು. ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನೇತೃತ್ವದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪುತ್ತೂರು...
ಪುತ್ತೂರು: ಕರಾವಳಿಯ ಹಿರಿಯ ಪತ್ರಕರ್ತರ ಬಿ.ಟಿ ರಂಜನ್ ಶೆಣೈ ಅವರು ಅಸೌಖ್ಯದಿಂದ ನಿಧನರಾಗಿದ್ದಾರೆ. ಕಳೆದ 36 ವರ್ಷಗಳಿಂದ ಪುತ್ತೂರಿನಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಅವರು ಕರಾವಳಿಯ ಹಲವು ಪತ್ರಿಕೆಗಳಿಗೆ ವರದಿಗಾರರಾಗಿ ಕೆಲಸ ಮಾಡಿದ್ದರು. ಪುತ್ತೂರು ಪತ್ರಕರ್ತರ...
ಪುತ್ತೂರು ಫೆಬ್ರವರಿ 04: ಮದುವೆ ಸಂದರ್ಭದಲ್ಲಿ ಕೊರಗಜ್ಜ ದೈವ ಹೋಲುವ ವೇಷ ಧರಿಸಿ ಅವಮಾನ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಮದುಮಗ ಉಮರುಲ್ಲಾ ಬಾಷಿತ್ ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಕೊಲ್ನಾಡು ಗ್ರಾಮದಲ್ಲಿ ನಡೆದಿದ್ದ...
ಸುಬ್ರಹ್ಮಣ್ಯ: ಕೊರೊನಾ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿಲ್ಲಿಸಲಾಗಿದ್ದ ಸೇವೆಗಳಿಗೆ ಇದೀಗ ಮತ್ತೆ ಅನುಮತಿ ನೀಡಲಾಗಿದೆ. ಕೊರೊನಾ ಮೂರನೆ ಅಲೆ ಹಿನ್ನಲೆ ಸರಕಾರದ ಆದೇಶದಂತೆ ಸೇವೆಗಳನ್ನು ರದ್ದು ಪಡಿಸಲಾಗಿತ್ತು. ಇದೀಗ ಕೊರೊನಾ ಪ್ರಕರಣಗಳ ತೀವ್ರತೆ ಇಳಿಕೆ ಕಂಡುಬಂದಿರುವ...
ಉಪ್ಪಿನಂಗಡಿ: ರಾಜ್ಯ ಸಾರಿಗೆ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ- ಉಪ್ಪಿನಂಗಡಿ ರಸ್ತೆಯ ಪೆದಮಾಲೆ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಟೈಲ್ಸ್ ಕೆಲಸ...
ಪುತ್ತೂರು ಜನವರಿ 29: ಆಟೋ ರಿಕ್ಷಾ ಮತ್ತು ಜೀಪ್ ನಡುವೆ ನಡೆದ ಅಪಘಾತದಲ್ಲಿ ಐವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಕೆಯ್ಯೂರು ಗ್ರಾಮದ ಪೊಯ್ಯೋಳೆ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ರಿಕ್ಷಾದಲ್ಲಿದ್ದ ಪೊಯ್ಯೋಳೆ ನಿವಾಸಿಗಳಾದ ಪ್ರವೀಣ್, ಗುರು,...
ಕಡಬ ಜನವರಿ 26: ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳಕ್ಕ ಎಂಬಲ್ಲಿ ನಡೆದಿದೆ. ಇಲ್ಲಿನ ಅರಣ್ಯ ಪ್ರದೇಶದಲ್ಲಿ ನೆಡುತೋಪಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಠಾತ್ತನೆ...
ಮಂಗಳೂರು : ಕೇಂದ್ರ ಸರಕಾರ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದ್ದು, ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳದ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರು ದೇಶದ ಅತ್ಯುನ್ನತ ಪ್ರಶಸ್ತಿ ಪದ್ಮಶ್ರೀಗೆ ಬಾಜನರಾಗಿದ್ದಾರೆ. ಗಣರಾಜ್ಯೋತ್ಸವ ಹಿನ್ನಲೆ ಇಂದು ಪದ್ಮ ಪ್ರಶಸ್ತಿಗಳ...