ವಿಟ್ಲ, ಎಪ್ರಿಲ್ 16: ವಿಟ್ಲ ಪೊಲೀಸ್ ಠಾಣೆಯ ಸಾರಡ್ಕ ಚೆಟ್ಪೋಸ್ಟ್ ನಲ್ಲಿ ಅಕ್ರಮವಾಗಿ ರಿಕ್ಷಾ ಮೂಲಕ 30ಕೆಜಿ ಗೋಮಾಂಸ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ಬದಿಯಡ್ಕ ಚೆನ್ನರಕಟ್ಟೆ ನಿವಾಸಿ ಲಿಜೋ ಜಾರ್ಜ್...
ಪುತ್ತೂರು ಎಪ್ರಿಲ್ 15: ಪುತ್ತೂರು -ಸುಬ್ರಹ್ಮಣ್ಯ ರೈಲ್ವೇ ಮಾರ್ಗದ ಮದ್ಯೆ ಸವಣೂರು ಗೇಟ್ ಬಳಿ ರೈಲ್ವೆ ಹಳಿಯಲ್ಲಿ ಯುವಕನೋರ್ವನ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯುವಕನನ್ನು ಸವಣೂರಿನ ಪುಣ್ಚಪ್ಪಾಡಿ ಗ್ರಾಮದ ನಿವಾಸಿ ಮಹೇಶ್ ಎಂದು...
ವಿಟ್ಲ ಎಪ್ರಿಲ್ 14: ಪಿಕಪ್ ವಾಹನವೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ವಿಟ್ಲದ ಸುರಿಬೈಲು ತಿರುವಿನಲ್ಲಿ ನಡೆದಿದೆ. ಮೃತರನ್ನು ತೊಕ್ಕೊಟ್ಟು ಮೂಲದ ದ್ವಿಚಕ್ರವಾಹನ ಸವಾರ ಸಂತೋಷ್ (35) ಎಂದು ಗುರುತಿಸಲಾಗಿದ್ದು, ಸಹ...
ಬಂಟ್ವಾಳ, ಎಪ್ರಿಲ್ 14 : ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಏಪ್ರಿಲ್ 13 ರ ಮಂಗಳವಾರ, ಅಕ್ರಮ ಗೋವು ಕಳ್ಳಸಾಗಣೆಯಲ್ಲಿ ತೊಡಗಿರುವ ವ್ಯಕ್ತಿಯನ್ನು ಹಿಡಿದು ವಶಕ್ಕೆ ಪಡೆದ ಘಟನೆ ಬಂಟ್ವಾಳ ತಾಲ್ಲೂಕಿನ ವಿಟ್ಲದ ಕಾಶಿಮಠದಲ್ಲಿ ನಡೆದಿದೆ....
ಬಂಟ್ವಾಳ ಎಪ್ರಿಲ್ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿನ್ನೆ ಹಲವು ಕಡೆಗಳಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ ಸುರಿದಿದೆ. ಭಾನುವಾರ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಹಲವು ಮನೆಗಳಿಗೆ ಹಾನಿ ಸಂಭವಿಸಿದೆ....
ಮಂಗಳೂರು : ಮಂಗಳೂರು ಹೊರವಲಯದ ಬೈಕಂಪಾಡಿಯಲ್ಲಿ ಕಾರ್ಮಿಕನೋರ್ವನ ಕೊಲೆ ಮಾಡಿ ದೇಹವನ್ನು ಪಕ್ಕದ ರೈಲ್ವೇ ಹಳಿ ಮೇಲೆ ಬಿಸಾಡಿ ಕೊಲೆ ಗಡುಕರು ಪರಾರಿಯಾಗಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಬಾಗಲಕೋಟೆಯ ಯೆಲ್ಲಪ್ಪ (47 ) ಎಂದು ಗುರುತ್ತಿಸಲಾಗಿದ್ದು, ಈತ...
ಮಂಗಳೂರು : ಕರಾವಳಿಯ ಬಂದರು ನಗರಿ ಮಂಗಳೂರಿನಿಂದ ಕೇರಳಕ್ಕೆ ಮೊದಲ ವಿದ್ಯುತ್ ಚಾಲಿತ ಗೂಡ್ಸ್ ರೈಲು ಪ್ರಯಾಣ ಆರಂಭಿಸಿದೆ. ಈ ಮೂಲಕ ಕರಾವಳಿ ಕರ್ನಾಟಕದ ಇತಿಹಾಸದಲ್ಲಿ ಹೊಸ ದಾಖಲೆಯನ್ನು ಬರೆದು ವಿದ್ಯುತ್ ಚಾಲಿತ ರೈಲು ಮಾರ್ಗದ...
ಮಂಗಳೂರು, ಎಪ್ರಿಲ್ 12: ತಣ್ಣೀರು ಬಾವಿ ಮುಳುಗು ತಜ್ಞರ ತಂಡದ ಸದಸ್ಯರಾಗಿ ಸಾಕಷ್ಟು ಜನರ ಪ್ರಾಣ ರಕ್ಷಿಸಿರುವ, ಮೃತದೇಹಗಳನ್ನು ಶೋಧ ಮಾಡಿರುವ ಮುಳುಗು ತಜ್ಞ ದಾವೂದ್ ಸಿದ್ದೀಕ್ ಸಮುದ್ರಪಾಲಾಗಿ ಮೃತಪಟ್ಟಿದ್ದಾರೆ. ದಾವೂದ್ ಸಿದ್ದೀಕ್(39) ಗುರುವಾರ ಉಳ್ಳಾಲ...
ಪುತ್ತೂರು ಎಪ್ರಿಲ್ 09: ರಿಕ್ಷಾ ಡೈವರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ತನ್ನ ಮೊಬೈಲ್ ನ್ನು ಸುಟ್ಟು ಹಾಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನ ಕೆಯ್ಯೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮಹಾಮಾರಿ ಕೊರೊನಾದಿಂದ ತತ್ತರಿಸಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರು ನಗರದಲ್ಲಿ ಕೊರೊನಾ ಪ್ರಕರಣಗಳು ನಾಗಲೋಟದಿಂದ ಹೆಚ್ಚಾಗುತ್ತಿದ್ದು ಜನತೆ ಮತ್ತು ಸರ್ಕಾರವನ್ನು ಆತಂಕಕೀಡುಮಾಡಿದೆ. ನಗರದಲ್ಲಿ ನಿನ್ನೆ ಕೋವಿಡ್ ಪಾಸಿಟಿವ್ ಪ್ರಕರಣ ಇದೇ...