ರೋಮ್ (ಇಟಲಿ) : ‘ಶತಮಾನಗಳ ಹಿಂದೆ ಕ್ರೈಸ್ತರು ಭಾರತದ ಗ್ರಾಮೀಣ ಭಾಗದಲ್ಲಿ ಶಾಲೆಗಳ ಸ್ಥಾಪನೆಗೆದು ಸಮಾಜದ ಒಳಿತಿಗಾಗಿ ತಮ್ಮ ಸೇವೆಯನ್ನು ನೀಡಿ ಜನಸಾಮಾನ್ಯರ ಬದುಕನ್ನು ಹಸನುಗೊಳಿಸಿದ್ದರು. ಕ್ರೈಸ್ತರ ಪ್ರಮುಖ ಧಾರ್ಮಿಕ ಕೇಂದ್ರವಾದ ರೋಮ್ ನಲ್ಲಿ ನೀವು...
ಮಂಗಳೂರು : CPIM ಮತ್ತು ಮಂಗಳೂರು ಪೊಲೀಸ್ ಕಮೀಷನರ್ ನಡುವಿನ ಸಮರ ತೀವ್ರಗೊಂಡಿದ್ದು CPIM ದ.ಕ ಜಿಲ್ಲಾ ಸಮಿತಿಯ ನಿಯೋದ ಇಂದು ಗೃಹ ಸಚಿವರನ್ನು ಭೇಟಿ ಪೊಲೀಸ್ ಕಮೀಷನರನ್ನು ವರ್ಗಾವಣೆಗೆ ಮನವಿ ಸಲ್ಲಿಸಿತು. CPIM ಪಕ್ಷದ...
ಪುತ್ತೂರು ನವೆಂಬರ್ 30: ಕಳೆದೆರಡು ದಿನಗಳಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ದುಡಿಯುತ್ತಿರುವ ಹೊರ ಜಿಲ್ಲೆಗಳ ಜೆಸಿಬಿ ಆಪರೇಟರ್ ಗಳ ವಿರುದ್ಧ ಸದ್ದಿಲ್ಲದೆ ದೌರ್ಜನ್ಯಗಳು ನಡೆಯುತ್ತಿವೆ. ಜಿಲ್ಲೆಯಲ್ಲಿ ಬೇರೆ ಜಿಲ್ಲೆಯ ಆಪರೇಟರ್ ಗಳು, ಜೆಸಿಬಿ ಮಾಲಕರು ದುಡಿಯಬಾರದು ಎನ್ನುವ...
ಸುರತ್ಕಲ್ : ಮಂಗಳೂರು ಹೊರವಲಯದ ಸುರತ್ಕಲ್ ಮುಕ್ಕ ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ನಡೆದಿದೆ. ಕಾಲೀಜಿನ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗೆ ರ್ಯಾಗಿಂಗ್ ಮಾಡಿ ಹಲ್ಲೆ ನಡೆಸಿದ್ದು ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಕುಂಬಳೆ ನವೆಂಬರ್ 29: ಬುರ್ಖಾ ಧರಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯರ ಸಮೀಪ ಕುಳಿತುಕೊಂಡಿದ್ದ ಯುವಕನಿಗೆ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ಕುಂಬಳೆಯಲ್ಲಿ ನಡೆದಿದೆ. ಓರಿಸ್ಸಾ ಮೂಲದ ಯುವಕ ಮುಸ್ಲಿಂ ಯುವತಿಯರಂತೆ ಬುರ್ಖಾ ಧರಿಸಿ ಬಸ್...
ಮಂಗಳೂರು: ಸರಿ ಸುಮಾರು ಒಂದೂವರೆ ಶತಮಾನದ ಇತಿಹಾಸವುಳ್ಳ ಮಂಗಳೂರು ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಕಟ್ಟಡದ ಆವರಣದಲ್ಲಿ ನವೆಂಬರ್ 30 ಹಾಗೂ ಡಿಸೆಂಬರ್ 1 ರಂದು ಪಾರಂಪರಿಕ ಸಪ್ತಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬ್ರಿಟೀಷರ ಕಾಲದಲ್ಲಿ ಕಲೆಕ್ಟರ್...
ಪುತ್ತೂರು ನವೆಂಬರ್ 29: ಎರಡೂವರೆ ವರ್ಷಗಳ ಹಿಂದೆ ನಡೆದ ಅಪಘಾತಕ್ಕೆ ಸಂಬಂಧಿಸಿದಂತೆ ಅಪಘಾತ ಮಾಡಿದ ಬೈಕ್ ಸವಾರನಿಗೆ ದಂಡ ವಿಧಿಸಿ, ಬೈಕ್ ಮಾಲೀಕನಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ಪುತ್ತೂರು ನ್ಯಾಯಾಲಯವು ಆದೇಶಿಸಿದೆ. ನೆಟ್ಟಣಿಗೆ...
ಕಾಸರಗೋಡು :ಕೇರಳ ಕಾಸರಗೋಡು ಮಂಜೇಶ್ವರದ ಹಿರಿಯ ವೈದ್ಯ, ಸಾಹಿತಿ, ಯಕ್ಷಗಾನ ಕಲಾವಿದರಾದ ಡಾ. ರಮಾನಂದ ಬನಾರಿ ಬಗ್ಗೆ ವಾಟ್ಸಾಪ್ ಗ್ರೂಪ್, ಸ್ಟೇಟಸ್, ಹಾಗೂ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಾವಿನ ಸುದ್ದಿ ಸತ್ಯಕ್ಕೆ ದೂರವಾದುದೆಂದು ಸ್ವತಃ ಡಾ. ರಮಾನಂದ...
ಮಂಗಳೂರು : ಮಂಗಳೂರು ಪೊಲೀಸ್ ಕಮೀಷನರ್ ಅವರು ಜನಪರ ಪ್ರತಿಭಟನೆಗಳನ್ನು ನಿರಾಕರಿಸಿ ಪ್ರಜಾಪ್ರಭುತ್ವದ ಹಕ್ಕುಗಳನ್ನು ದಮನಿಸುತ್ತಿದ್ದಾರೆಂದು ಆರೋಪಿಸಿ ಆಯುಕ್ತರ ವರ್ಗಾವಣೆಗೆ ಒತ್ತಾಯಿಸಿ DYFI ದ.ಕ ಜಿಲ್ಲಾ ಸಮಿತಿ ಗುರುವಾರ ನಗರದ ರಾವ್ ಆಂಡ್ ರಾವ್ ವೃತ್ತದ...
ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಹದಿಹರೆಯದ ಯುವತಿಯೋರ್ವಳು ಅಕಾಲಿಕ ಮರಣವನ್ನಪ್ಪಿದ್ದಾಳೆ. ಬಂಟ್ವಾಳ : ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಹದಿಹರೆಯದ ಯುವತಿಯೋರ್ವಳು ಅಕಾಲಿಕ ಮರಣವನ್ನಪ್ಪಿದ್ದಾಳೆ. ವಿಟ್ಲ ಕುಂಡಡ್ಕ ಪಾದೆ ನಿವಾಸಿ ದಿ....