ಉಳ್ಳಾಲ, ಮಾರ್ಚ್ 21: ಸಮುದ್ರ ಪಾಲಾಗುತ್ತಿದ್ದ ಉತ್ತರಪ್ರದೇಶ ಮೂಲದ ವ್ಯಕ್ತಿಯನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ಮತ್ತು ಸ್ಥಳೀಯ ಈಜುಗಾರ ರಕ್ಷಿಸಿರುವ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಸಂಜೆ ವೇಳೆ ನಡೆದಿದೆ. ಉತ್ತರ ಪ್ರದೇಶ...
ಮಂಗಳೂರು: ಉತ್ಸವವೊಂದರ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ವೇದಿಕೆ ದಿಢೀರ್ ಕುಸಿದಿದ್ದು, ರಾಜ್ಯದ ಸಚಿವರು ಹಾಗೂ ಇತರರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಈ ವೇದಿಕೆಯನ್ನು ನದಿಯ ಪಕ್ಕದಲ್ಲೇ ಹಾಕಲಾಗಿದ್ದರಿಂದ ಸ್ವಲ್ಪ ಹೆಚ್ಚೂಕಡಿಮೆ ಆಗಿದ್ದರೂ ದುರಂತ ಸಂಭವಿಸಿರಬಹುದಾದ ಸಾಧ್ಯತೆ...
ಮಂಗಳೂರು, ಮಾರ್ಚ್ 20 : ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವೇಣೂರಿನ ಪೆರ್ಮುಡದಲ್ಲಿ ನಡೆದ ಸೂರ್ಯ-ಚಂದ್ರ ಜೋಡುಕರೆ ಕಂಬಳದಲ್ಲಿ 100 ಮೀಟರ್ ಓಟವನ್ನು 8.96 ಸೆಕೆಂಡ್ನಲ್ಲಿ ಕ್ರಮಿಸುವ ಮೂಲಕ ಹೊಸ...
ಮಂಗಳೂರು, ಮಾರ್ಚ್ 20 : ಸರಕು ಸಾಗಣೆ ಹಡಗು ಮುಳುಗಿ, ಸಮುದ್ರದಲ್ಲಿ ಸಿಲುಕಿದ್ದ 6 ಜನರನ್ನು ಕರಾವಳಿ ಕಾವಲು ಪಡೆಯ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಸಾಫಿನಾ ಅಲ್ ಮಿರ್ಜಾನ್ ಹಡಗು ಮಾ. 19 ರಂದು ನಗರದ...
ಪುತ್ತೂರು ಮಾರ್ಚ್ 20: ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ನಡೆಯುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹ ಸಂತ್ರಸ್ಥ ಕುಟುಂಬದ ಪರ ನ್ಯಾಯಾಲಯ ಮಧ್ಯ ಪ್ರವೇಶಿಸಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸಲು ಪೊಲೀಸ್ ಇಲಾಖೆ...
ಪುತ್ತೂರು ಮಾರ್ಚ್ 20: ಸರಕಾರ ಬಹುತೇಕ ಸವಲತ್ತುಗಳಿಗೆ ಆಧಾರ ಕಾರ್ಡ್ ಕಡ್ಡಾಯ ಮಾಡಿದೆ. ಹೀಗಾಗಿ ಜನ ಆಧಾರ್ ಕಾರ್ಡ್ ಗಾಗಿ ಜನ ಸರಕಾರಿ ಕಚೇರಿಗಳಲ್ಲಿ ಗಂಟೆಗಟ್ಟಲೆ ಕಾಯುತ್ತಿದ್ದು, ಸರಿಯಾದ ಸಮಯಕ್ಕೆ ಆಧಾರ ಕಾರ್ಡ್ ಸಿಗದೆ ಸರಕಾರದ...
ಪುತ್ತೂರು ಮಾರ್ಚ್ 20: ಕಾರು ಮತ್ತು ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರರಿಬ್ಬರ ಕಾಲು ತುಂಡಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಾಂಚನ ಬಳಿಯ ಸಣ್ಣಂಪ್ಪಾಡಿ ಎಂಬಲ್ಲಿ...
ಪುತ್ತೂರು ಮಾರ್ಚ್ 18: ಅರಣ್ಯ ಇಲಾಖೆ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಕಡಬದಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಉಪವಾಸ ನಿರತರ ಮನವಿ ಪುರಸ್ಕರಿಸಲು ಅಧಿಕಾರಿಗಳ ಹಿಂದೇಟು ಹಾಕಿದ್ದು, ಪ್ರತಿಭಟನೆ ಮುಂದುವರೆದಿದೆ. ಸುಬ್ರಹ್ಮಣ್ಯ ವಲಯದ...
ಪುತ್ತೂರು ಮಾರ್ಚ್ 17: ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರ್ತವ್ಯದ ಮೇರೆಗೆ ಆಗಮಿಸಿದ ಶ್ರವಣ ತಪಾಸಣಾ ಶಿಬಿರದ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿದಲ್ಲದೆ ಅವಾಚ್ಯವಾಗಿ ನಿಂದಿಸಿದ ಆರೋಗ್ಯ ಕೇಂದ್ರದ ಕ್ಲರ್ಕ್ ವಿರುದ್ದ ಜಿಲ್ಲಾ ಆರೋಗ್ಯಹಾಗೂ ಕುಟುಂಬ...
ಪುತ್ತೂರು ಮಾರ್ಚ್ 17: ರಸ್ತೆಗೆ ಡಾಮಾರು ಹಾಕುವಾಗ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಜಾಗವನ್ನು ಬಿಟ್ಟು ಉಳಿದ ಜಾಗಕ್ಕೆ ಮಾತ್ರ ಡಾಮಾರು ಹಾಕಿರುವ ಘಟನೆ ವಿಟ್ಲ ಪೆಟೆಯಲ್ಲಿ ನಡೆದಿದ್ದು, ಈ ಸ್ಥಳದ ಪೋಟೋ ಮತ್ತು ವಿಡಿಯೋ...