ಮಂಗಳೂರು, ಜೂನ್ 03: ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಬಂಧನ ಸಹಿತ ಯಾವುದೇ ಒತ್ತಡದ ಕ್ರಮ ಕೈಗೊಳ್ಳದಂತೆ ನ್ಯಾ.ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ನ...
ಮಂಗಳೂರು ಜೂನ್ 2: ದ.ಕ.ಜಿಲ್ಲೆಯನ್ನು “ಸಂಪೂರ್ಣ ಸಾಕ್ಷರ ಜಿಲ್ಲೆ” ಎಂದು ಘೋಷಿಸುವುದು ಒಂದು ಪ್ರಮುಖ ಕಾರ್ಯವಾಗಿದ್ದು, ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಒಟ್ಟು ಅನಕ್ಷರಸ್ಥರ ಸಂಖ್ಯೆಯನ್ನು ಕಂಡುಹಿಡಿಯುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಯೊಬ್ಬ...
ಪುತ್ತೂರು ಜೂನ್ 02: ದಕ್ಷಿಣಕನ್ನಡ ಜಿಲ್ಲೆಗೆ ನೂತನ ಅಧಿಕಾರ ಸ್ವೀಕರಿಸಿರುವ ಎಸ್ಪಿ ಹಾಗೂ ಮಂಗಳೂರು ಪೊಲೀಸ್ ಕಮಿಷನರ್ ಇದೀಗ ಜಿಲ್ಲೆಯಲ್ಲಿರುವ ಅಪರಾಧ ಕೃತ್ಯ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ಸೇರಿಕೊಂಡಿರುವ ವ್ಯಕ್ತಿಗಳ ಲಿಸ್ಟ್ ತಯಾರಿಸಿ ಅವರ ಗಡಿಪಾರು...
ಬಂಟ್ವಾಳ ಜೂನ್ 02: ದಕ್ಷಿಣಕನ್ನಡ ಜಿಲ್ಲೆಯ ಬಹು ಚರ್ಚಿತ ಕಲ್ಲಡ್ಕ ಪ್ಲೈಓವರ್ ಕೊನೆಗೂ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಮಳೆಗಾಲ ಪ್ರಾರಂಭವಾಗಿರುವ ಸಂದರ್ಭದಲ್ಲೇ ಕಲ್ಲಡ್ಕ ಪ್ಲೈಓವರ್ ವಾಹನ ಸಂಚಾರಕ್ಕೆ ಮುಕ್ತವಾಗಿರುವು ವಾಹನ ಸವಾರರಿಗೆ ಸಂತಸ ತಂದಿದೆ. ಮಂಗಳೂರು-ಬೆಂಗಳೂರು...
ಪುತ್ತೂರು ಜೂನ್ 02: ಬಿಜಪಿ ಮುಖಂಡ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಅವರ ಗಡಿಪಾರಿಗೆ ಸಿದ್ದತೆ ನಡೆಯುತ್ತಿದ್ದು, ಈ ವಿಚಾರಕ್ಕೆ ಸಂಬಂಧಪಟ್ಟಂತೆ ಜೂನ್ 6 ರಂದು ವಿಚಾರಣೆ ಹಾಜರಾಗಲು ಪುತ್ತಿಲರಿಗೆ ನೊಟೀಸ್ ನೀಡಲಾಗಿದೆ. ದಕ್ಷಿಣಕನ್ನಡ...
ಪುತ್ತೂರು ಜೂನ್ 02: ಮಧ್ಯರಾತ್ರಿ ವೇಳೆ ಹಿಂದೂ ಸಂಘಟನೆಗಳ ಮುಖಂಡರ ಮನೆಗೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳ ಪ್ರಮುಖರು ಕಡಬ ಪೊಲೀಸ್ ಠಾಣೆ ಎದುರು ಹಾಜರಾಗಿದ್ದಾರೆ. ಪೊಲೀಸರ ಈ ನಡೆ...
ಬಂಟ್ವಾಳ ಜೂನ್ 02: ಬಂಟ್ವಾಳದಲ್ಲಿ ನಡೆದ ಸುಹಾಸ್ ಶೆಟ್ಟಿ ಶೃದ್ದಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಪ್ರಕರಣ ದಾಖಲಾಗಿದೆ. ಮೇ 12...
ವಿಟ್ಲ ಜೂನ್ 01: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತ ಪೋಸ್ಟ್ ಹಾಕಿದ ಆರೋಪದ ಮೇಲೆ ಬಂಟ್ವಾಳ ಪೆರುವಾಯಿ ಗ್ರಾಮದ ನಿವಾಸಿ ಯತೀಶ ಎಂಬಾತನ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ʻʻಯತೀಶ್...
ವಿಟ್ಲ, ಜೂನ್ 1: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ವಿಟ್ಲ ಪುತ್ತೂರು ರಸ್ತೆಯ ಅಳಕೆಮಜಲು ತಿರುವಿನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಕಾರು ಪಲ್ಟಿಯಾಗಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು...
ಪುತ್ತೂರು ಮೇ 31: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸುರಿದ ಬಾರೀ ಮಳೆಯಿಂದಾಗಿ ಉಪ್ಪಿನಂಗಡಿ ಭಾಗದಲ್ಲಿ ಹಲವು ಮನೆಗಳಿಗೆ ಹಾನಿಯಾಗಿದ್ದು, ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಭಾರೀ ಮಳೆಯಿಂದಾಗಿ...