ಪುತ್ತೂರು ಮಾರ್ಚ್ 18: ಪುತ್ತೂರಿನಂತ ರಾಜ್ಯದ ಸಣ್ಣ ಪಟ್ಟಣದಲ್ಲೂ ಇದೀಗ ರೋಲ್ಸ್ ರಾಯ್ಸ್ ಕಾರು ಕಾಣಸಿಗುತ್ತಿದೆ. ಒಬ್ಬ ಆಟೋ ಡ್ರೈವರ್ ತಮ್ಮ ಶ್ರಮದಿಂದ ನೂರಾರು ಕೋಟಿ ವಹಿವಾಟು ನಡೆಸುವ ಕಂಪೆನಿ ಕಟ್ಟಿ ಇದೀಗ ರೋಲ್ಸ್ ರಾಯ್ಸ್...
ಪುತ್ತೂರು ಮಾರ್ಚ್ 18: ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿದ ಕಾರಣಕ್ಕೆ ನನ್ನ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಕಾಂಗ್ರೇಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ...
ಪುತ್ತೂರು ಮಾರ್ಚ್ 18: ಕಾಂಗ್ರೇಸ್ ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ವಾಟ್ಸಪ್ ನಲ್ಲಿ ವಾಯ್ಸ್ ಮಸೇಜ್ ಹಾಕಿದ ಕಾರಣ ಕಾಂಗ್ರೇಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ವಿರುದ್ದ ಪುತ್ತೂರು ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಮುಖಂಡ...
ಸುಳ್ಯ ಮಾರ್ಚ್ 18: ಈಜಿಪ್ಟ್ ನಲ್ಲಿ ಶಿಪ್ನಲ್ಲಿ ಕೆಲಸಕ್ಕೆ ನೇಮಕಗೊಂಡಿದ್ದ ಯುವಕ ಬ್ಯಾಂಕಾಕ್ ನಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸುಳ್ಯದ ಪಂಬೆತ್ತಾಡಿಯ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26) ಎಂದು ಗುರುತಿಸಲಾಗಿದೆ....
ಬಂಟ್ವಾಳ ಮಾರ್ಚ್ 17: ಕಳೆದ ವಾರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿ.ಸಿ.ರೋಡು ಕೈಕುಂಜೆ ಬಳೀಯ ಯುವ ವಕೀಲ ಪ್ರಥಮ್ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ....
ಸುಳ್ಯ ಮಾರ್ಚ್ 17: ಮನೆಯಲ್ಲಿ ನಿಲ್ಲಿಸಿದ್ದ ಕಾರು ಏಕಾಏಕಿ ರಿವರ್ಸ್ ಚಲಿಸಿದ ಪರಿಣಾಮ ಕಾರಿನ ಹಿಂದೆ ನಿಂತಿದ್ದ ನಿವೃತ್ತ ರೇಂಜರ್ ಕಾರಿನಡಿಗೆ ಬಿದ್ದು ಸಾವನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತರನ್ನು ನಿವೃತ್ತ ರೆೇಂಜರ್ ಜೋಸೆಫ್ (74)...
ಮಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ವಿವಿಧ ಕ್ಷೇತ್ರದ ಮಹಿಳೆಯರನ್ನು ಗುರುತಿಸಿ ಮಂಗಳೂರು ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಇತ್ತೀಚಿಗೆ ನಡೆಯಿತು. ಈ ಸಂದರ್ಭ ಸ್ತ್ರೀ...
ಮಂಗಳೂರು / ಕಾಶಿ ಮಾರ್ಚ್ 15: ಉತ್ತರಪ್ರದೇಶದ ವಾರಣಾಸಿಯಲ್ಲಿರುವ ಕಾಶಿಮಠದ ಮೂಲಮಠದಲ್ಲಿ ಮೊಕ್ಕಾಂನಲ್ಲಿರುವ ಕಾಶೀಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಮಠದ ಆರಾಧ್ಯ ದೇವರಾಗಿರುವ ಶ್ರೀ ವೇದವ್ಯಾಸ ದೇವರ ಮೂರ್ತಿಯನ್ನು ಹೊತ್ತು ಗಂಗಾಸ್ನಾನವನ್ನು ಮಾಡಿದರು. ವಾರಣಾಸಿಯಲ್ಲಿರುವ ಮೂಲಮಠದಲ್ಲಿ...
ಪುತ್ತೂರು ಮಾರ್ಚ್ 15: ಪುತ್ತೂರು ತಾಲೂಕು ಕಚೇರಿಯ ಸಿಬಂದಿಗಳು ಸರಿಯಾದ ಸಮಯಕ್ಕೆ ಕಚೇರಿಗೆ ಬರುತ್ತಿಲ್ಲ, ಕೆಲವೊಂದು ಕಚೇರಿಗೆ ಹಗಲು ವೇಳೆ ಬಾಗಿಲು ಹಾಕಿರುತ್ತಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಶನಿವಾರ ಶಾಸಕ ಅಶೋಕ್ ರೈ ಅವರು...
ಕುಕ್ಕೆ ಸುಬ್ರಹ್ಮಣ್ಯ ಮಾರ್ಚ್ 15: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಖ್ಯಾತ ನಟ ನಿರ್ದೇಶಕ ಡ್ಯಾನ್ಸರ್ ಪ್ರಭುದೇವ ಭೇಟಿ ನೀಡಿ ದೇವರ ದರ್ಶನ ಪಡೆದರು. ಪ್ರಭುದೇವ್ ಅವರ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ...