ಮಂಗಳೂರು, ಮೇ 09: ನಗರದ ಹೊರವಲಯದ ಗುರುಪುರದ ದೋಣಿಂಜೆ ಪ್ರದೇಶದ ಹಡೀಲು ಜಮೀನಿನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು, ಒಣಹುಲ್ಲಿನ ಸಹಿತ ಹಲವು ತಾಳೆ, ಈಚಲು, ಮಾವು ಹಾಗೂ ಹಲಸಿನ ಮರಗಳು ಸುಟ್ಟು ಕರಕಲಾಗಿವೆ. ಈ...
ವಿಟ್ಲ ಮೇ 08: ಟಿವಿ ಜಾಸ್ತಿ ನೋಡಬೇಡ ಎಂದಿದ್ದಕ್ಕೆ 14 ವರ್ಷದ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟ ವಿಟ್ಲ ಪುಚ್ಚೆಗುತ್ತು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕ ನನ್ನು ಪುಚ್ಚೆಗುತ್ತು ಜೋಗಿಬೆಟ್ಟು ವಾಮನ...
ಮಂಗಳೂರು, ಮೇ 08: ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ಉಸಿರಾಟದ ಸಮಸ್ಯೆಯಿಂದ ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.ಸುಕ್ರಿ ಬೊಮ್ಮಗೌಡ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ....
ವಿಟ್ಲ ಮೇ 07: ಸಾರ್ವಜನಿಕ ಸ್ಥಳದಲ್ಲೇ ಮಹಿಳೆಯೊಬ್ಬರ ಮೇಲೆ ಯದ್ವಾತದ್ವಾ ಮಾರಕಾಸ್ತ್ರದಿಂದ ಕಡಿದು ಕೊಲೆಗೆ ಯತ್ನಿಸಿದ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕ ಪೇಟೆಯಲ್ಲಿ ನಡೆದಿದೆ. ಪುಣಚ ಗ್ರಾಮದ ನಾಟೆಕಲ್ಲು ನವಗ್ರಾಮ ನಿವಾಸಿ ಲತಾ ಗಂಭೀರ ಗಾಯಗೊಂಡ...
ಕಡಬ, ಮೇ 06: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಪೇರಡ್ಕದ ‘ಇಮ್ಯಾನುವೆಲ್ ಅಸೆಂಬ್ಲಿ ಆಫ್ ಗಾಡ್’ ಚರ್ಚ್ನಲ್ಲಿ ಅಪರಿಚಿತರು ದಾಂಧಲೆ ನಡೆಸಿರುವ ಬಗ್ಗೆ ದೂರು ದಾಖಲಾಗಿದೆ. ಈ ಚರ್ಚ್ನ ಫಾದರ್ ಆಗಿರುವ ಫಾ| ಜೋಸ್ ವರ್ಗಿಸ್...
ಬಂಟ್ವಾಳ, ಮೇ 06: ಟೋಯಿಂಗ್ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ ಇರುವ ಅಂಗಡಿ ಮತ್ತು ಬಸ್ಸ್ಟ್ಯಾಂಡ್ಗೆ ನುಗ್ಗಿದ ಘಟನೆ ಕಳೆದ ತಡರಾತ್ರಿ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ...
ಮಂಗಳೂರು, ಮೇ 06: ಕೆಲವೇ ಕ್ಷಣಗಳಲ್ಲಿ ವಧುವಿನ ಕತ್ತಿಗೆ ವರ ತಾಳಿ ಕಟ್ಟಬೇಕೆನ್ನುವಷ್ಟರಲ್ಲಿ ಈ ವರ ಏಕಾಏಕಿ ವಧುವಿನೊಂದಿಗೇ ಪರಾರಿಯಾಗಿರುವ ವಿಚಿತ್ರ ಘಟನೆಯೊಂದು ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಪಡುಪಣಂಬೂರು ಬಳಿಯ ಮದುವೆ ಸಭಾಂಗಣವೊಂದರಲ್ಲಿ ನಡೆದಿದೆ....
ವಿಟ್ಲ ಮೇ 05: ಅನ್ಯಕೋಮಿನ ಯುವಕನೊಬ್ಬ ಪ್ರೀತಿಸುವಂತೆ ಒತ್ತಾಯಿಸಿದ್ದರಿಂದ ಮನನೊಂದು ಹತ್ತನೆ ತರಗತಿ ವಿಧ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕನ್ಯಾನದ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದ್ದು. ಯುವಕನ ಮೇಲೆ ಬಾಲಕಿಯ ಮನೆಯವರು ಪ್ರಕರಣ ದಾಖಲಿಸಿದ್ದಾರೆ. ಸುಳ್ಯ...
ವಿಟ್ಲ ಮೇ 04: ಹತ್ತನೇ ತರಗತಿ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮೂಲತಃ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಅವರ...
ಪುತ್ತೂರು ಮೇ 04: ಟಿಪ್ಪರ್ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಸಹಸವಾರ ಸಾವನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಪುತ್ತೂರಿನ ಬೈಪಾಸ್ ಎಂಬಲ್ಲಿ ನಡೆದಿದೆ. ಮೃತರನ್ನು ಅರಿಯಡ್ಕ ನಿವಾಸಿ...