ಪುತ್ತೂರು, ಮಾರ್ಚ್ 13: ರಬ್ಬರ್ ಟ್ಯಾಪಿಂಗ್ಗೆ ಹೋಗಿದ್ದ ವೇಳೆ ವಿಷಕಾರಿ ಹಾವು ಕಡಿದು ಗ್ರಾಮಪಂಚಾಯತ್ ಮಾಜಿ ಸದಸ್ಯೆಯೋರ್ವರು ಮೃತಪಟ್ಟ ಘಟನೆ ಕೊಣಾಲು ಗ್ರಾಮದಲ್ಲಿ ನಡೆದಿದೆ. ಗೋಳಿತ್ತೊಟ್ಟು ಗ್ರಾ.ಪಂ.ಮಾಜಿ ಸದಸ್ಯೆ, ಕೊಣಾಲು ಗ್ರಾಮದ ಆರ್ಲ ನಿವಾಸಿ ರೋಸಮ್ಮ...
ಪುತ್ತೂರು ಮಾರ್ಚ್ 12: ಹಿಂದೂ ಸಂಘಟನೆ ಕಾರ್ಯಕರ್ತನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪ ಮಯ್ಯಾಳ ನಡೆದಿದೆ ಮೃತರನ್ನು ಜೀವನ್ (23 ವರ್ಷ) ಎಂದು ಗುರುತಿಸಲಾಗಿದೆ. ಇವರು ಜೀವನ್ ಸೌಂಡ್ಸ್ ಮತ್ತು ಲೈಟಿಂಗ್ಸ್...
ಮಂಗಳೂರು, ಮಾರ್ಚ್ 10: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ, ಶಾಲಾ ಕಾಲೇಜುಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಮತ್ತೆ ಸೆಕ್ಷನ್ 144ರಂತೆ ನಿಷೇದಾಜ್ಞೆ ಜಾರಿಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ....
ಪುತ್ತೂರು : ಕರ್ತವ್ಯಕ್ಕೆ ಹೊರಟು ನಿಂತ ಪೋಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಘಟನೆ ಮಾರ್ಚ್ 9 ರಂದು ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ಸಂಪ್ಯ ಪೋಲೀಸ್ ಠಾಣೆಯ ಸಿಬ್ಬಂದಿ ಗಣೇಶ್ ಹೃದಯಾಘಾತದಿಂದ...
ಬಂಟ್ವಾಳ ಮಾರ್ಚ್ 08: ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ನ್ಯಾನೊ ಕಾರೊಂದು ಡಿಕ್ಕಿ ಹೊಡೆದ ಘಟನೆ ಬಂಟ್ವಾಳದ ಮಿತ್ತೂರು ಎಂಬಲ್ಲಿ ನಡೆದಿದೆ. ಈ ಅಪಘಾತದಲ್ಲಿ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಮಂಗಳೂರಿನಿಂದ ಪುತ್ತೂರಿಗೆ ಅತೀ ವೇಗದಿಂದ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಪುತ್ತೂರು ತಾಲೂಕು, ವಾಲಿಬಾಲ್ ಅಸೋಸಿಯೇಷನ್ ಹಾಗೂ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು, ವಿದ್ಯಾಗಂಗೋತ್ರಿ ಸವಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 11, 12, 13 (ಮೂರು ದಿನಗಳ...
ಬಂಟ್ವಾಳ : ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 11 ವರ್ಷದ ಬಾಲಕ ಸಾವನಪ್ಪಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರ ಸಮೀಪದ ಕೆರೆ ಬಳಿ ಸೋಮವಾರ ಸಂಜೆ ಸಂಭವಿಸಿದೆ. ಮೃತರನ್ನು ಗಡಿಯಾರ ನಿವಾಸಿ...
ಉಪ್ಪಿನಂಗಡಿ ಮಾರ್ಚ್ 01: ಕಟ್ಟಡ ನಿರ್ಮಾಣಕ್ಕೆಂದು ಮನೆಯಂಗಳದಲ್ಲಿ ಇಟ್ಟಿದ್ದ ಕೆಂಪುಕಲ್ಲಿನ ಅಟ್ಟಿ ಮಗುವಿನ ಮೇಲೆ ಬಿದ್ದು ಮೂರುವರೆ ವರ್ಷದ ಮಗು ಸಾವನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ಬಾಯ್ತಾರು ಎಂಬಲ್ಲಿ ನಡೆದಿದೆ. ಅಶ್ರಫ್ ಮತ್ತು...
ಬಂಟ್ವಾಳ ಫೆಬ್ರವರಿ 27: : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರಿಗೆ ಜೇನು ನೋಣ ಕಚ್ಚಿದ ಪರಿಣಾಮ ಒಂಬತ್ತು ಮಂದಿಗೆ ಗಂಭೀರ ಗಾಯಗಳಾದ ಘಟನೆ ಕಲಾಬಾಗಿಲು ಎಂಬಲ್ಲಿ ನಡೆದಿದೆ. ಎಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇರ್ವತ್ತೂರು ಗ್ರಾಮದ ಕಲಾಬಾಗಿಲು...
ಬೆಳ್ತಂಗಡಿ ಫೆಬ್ರವರಿ 26: ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ಥಳಿಸಿ, ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿ ಬಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಬೆಂಬಲಿಗ ಕಿಟ್ಟಿ ಅಲಿಯಾಸ್ ಕೃಷ್ಣನನ್ನು...