ವಿಟ್ಲ ಮಾರ್ಚ್ 14: ವೇಗವಾಗಿ ಬಂದ ಕಾರೊಂದು ಆಟೋರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ ಬಳಿಯ ಸೂರಿಕುಮೇರು ಎಂಬಲ್ಲಿ ನಡೆದಿದೆ. ಕಲ್ಲಡ್ಕ ಬಳಿಯ ಆಟೋ ರಿಕ್ಷಾ ಸೂರಿಕುಮೇರು...
ಬಂಟ್ವಾಳ ಮಾರ್ಚ್ 13: ರಾಜ್ಯದಲ್ಲಿ ಸುದ್ದಿಯಲ್ಲಿದ್ದ ಫರಂಗಿಪೇಟೆಯ ಪಿಯುಸಿ ವಿಧ್ಯಾರ್ಥಿ ದಿಗಂತ್ ಪ್ರಕರಣ ಸುಖಾಂತ್ಯ ಕಂಡಿದೆ. ಮನೆಗೆ ಹೋಗವುದಿಲ್ಲ ಎಂದು ಹಠ ಹಿಡಿದಿದ್ದ ದಿಗಂತ್ ಕೊನೆಗೂ ಮನವೊಲಿಸಿ ತಾಯಿ ಜೊತೆ ಕಳುಹಿಸಿಕೊಡಲಾಗಿದೆ. ಬುಧವಾರ ಮಕ್ಕಳ ಕಲ್ಯಾಣ ಸಮಿತಿ(ಸಿಡಬ್ಲ್ಯೂಸಿ)ಯ...
ಮಂಗಳೂರು ಮಾರ್ಚ್ 12: ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಸಮೀಪದ ಅದ್ಯಪಾಡಿ ಗ್ರಾಮದಲ್ಲಿ ನೆಲೆಸಿರುವ ಐತಿಹಾಸಿಕ ಶ್ರೀ ಆದಿನಾಥೇಶ್ವರ ದೇವಲಾಯದ ಜೀರ್ಣೋದ್ಧಾರಕ್ಕೆ ಅದಾನಿ ಸಮೂಹವು ರೂ. 20 ಲಕ್ಷ ದೇಣಿಗೆಯನ್ನು ಘೋಷಿಸಿದೆ. ಅನುದಾನ ಪತ್ರವನ್ನು ಅದಾನಿ...
ಪುತ್ತೂರು ಮಾರ್ಚ್ 12: ಬಿಸಿ ಗಾಳಿ ಹಾಗೂ ಬಿಸಿಲ ಬೇಗೆಯಿಂದ ತತ್ತರಿಸಿದ ದಕ್ಷಿಣಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಮಳೆಯಾಗಿದೆ. ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನ ಹಲವೆಡೆ ಭಾರೀ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಕಡಬದಲ್ಲಿ ಭಾರೀ...
ಬಂಟ್ವಾಳ ಮಾರ್ಚ್ 12: ದೈವಸ್ಥಾನಕ್ಕೆ ಸಂಬಂಧಪಟ್ಟ ಎರಡು ಗುಂಪುಗಳ ನಡುವಿನ ಕಿತ್ತಾಟಕ್ಕೆ ಇದೀಗ ನೇಮೋತ್ಸವವೇ ನಿಂತು ಹೋದ ಘಟನೆ ಬಂಟ್ವಾಳ ತಾಲ್ಲೂಕು ಶಂಭೂರು ಗ್ರಾಮದ ಕಲ್ಲಮಾಳಿಗೆ ಇಷ್ಟದೇವತಾ ಮುಂಡತ್ತಾಯ ಅರಸು ದೈವಸ್ಥಾನದಲ್ಲಿ ನಡೆದಿದೆ. ಈ ಪ್ರಕರಣಕ್ಕೆ...
ಪುತ್ತೂರು ಮಾರ್ಚ್ 11: ಪುತ್ತೂರು ಕಾಂಗ್ರೇಸ್ ನಲ್ಲಿ ಒಳಜಗಳ ಜೋರಾಗಿದ್ದು, ಪುತ್ತೂರು ನಗರಸಭಾ ವ್ಯಾಪ್ತಿಗೆ ಮಾಡಿದ ಬಿ ಖಾತಾ ಗೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿ ನಡೆಸಿ ಜನರಲ್ಲಿ ಗೊಂದಲ ಉಂಟು ಮಾಡಿದ್ದಾರೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷ...
ಕುಕ್ಕೆ ಸುಬ್ರಹ್ಮಣ್ಯ ಮಾರ್ಚ್ 11: ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಖ್ಯಾತ ಬಾಲಿವುಡ್ ನಟಿ ಕತ್ರಿನಾ ಕೈಫ್ ಇಂದು ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ...
ಸುಬ್ರಹ್ಮಣ್ಯ ಮಾರ್ಚ್ 11: ಸ್ಕೂಟರ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಸೋಮವಾರ ನಡೆದಿದೆ. ಬಿಳಿನೆಲೆ ಗ್ರಾಮದ ಚೇರು ನಿವಾಸಿ...
ಮಂಗಳೂರು, ಮಾರ್ಚ್ 10: ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗುವಂತೆ ಹಿಂದೂ ಯುವಕರಿಗೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದರು. ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಎಂಬಲ್ಲಿ ವಿಹೆಚ್ಪಿ ಹಮ್ಮಿಕೊಂಡಿದ್ದ ‘‘ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ’’...
ಬಂಟ್ವಾಳ ಮಾರ್ಚ್ 10: ನಾಪತ್ತೆಯಾಗಿದ್ದ ಪಿಯುಸಿ ವಿಧ್ಯಾರ್ಥಿ ದಿಗಂತ್ ಪತ್ತೆಗಾಗಿ ಪ್ರತಿಭಟನೆ ನಡೆಸಿದ್ದ ಹಿಂದೂ ಮುಖಂಡರಿಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಜೀವ ಬೇದರಿಕೆ ಬರಲಾರಂಭಿಸಿದೆ. ಭಜರಂಗದಳ ಮುಖಂಡ ಭರತ್ ಕುಮ್ಡೇಲ್ ಅವರಿಗೆ ಸಾಮಾಜಿಕ ತಾಣಗಳ ಮೂಲಕ...