ಬಂಟ್ವಾಳ ಜನವರಿ 17: ಅನಾರೋಗ್ಯದಿಂದಾಗಿ ಯುವ ಕಲಾವಿದ ಸಾವನಪ್ಪಿರುವ ಘಟನೆ ಮಾಣಿಯಲ್ಲಿ ನಡೆದಿದ್ದು, ಮಾಣಿ ಕಾಪಿಕಾಡು ನಿವಾಸಿ ಶಿವಪ್ರಸಾದ್ ಕೆ(23) ಮೃತಪಟ್ಟವರು. ಶಿವಪ್ರಸಾದ್ ಕಲಾವಿದ ಹಾಗೂ ಕಬಡ್ಡಿ ಆಟಗಾರನಾಗಿದ್ದು, ಮಾಣಿ ಯುವಕ ಮಂಡಲದ ಸದಸ್ಯರಾಗಿದ್ದರು.ಕೊರೊನಾ ಸಂದರ್ಭದಲ್ಲಿ...
ಮಂಗಳೂರು, ಜನವರಿ 16: ಮನೆಯ ಮುಂಭಾಗದ ಅಂಗಳದಲ್ಲಿ ನಿಂತಿದ್ದ ವಯೋವೃದ್ಧರೊಬ್ಬರಿಗೆ ಹಿಮ್ಮುಖವಾಗಿ ಬಂದ ಪಿಕ್ಅಪ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ. ನಗರದ ಶಕ್ತಿನಗರದ ಕಕ್ಕೆಬೆಟ್ಟು ಕಾರ್ಮಿಕ ಕಾಲೋನಿಯಲ್ಲಿ ಜನವರಿ 15ರ...
ಪುತ್ತೂರು ಜನವರಿ 15: ಉದ್ಯಮಿಯೊಬ್ಬರಿಂದ ಹಣ ವಸೂಲಿ ಮಾಡಲು ಹೊರಟಿದ್ದ ಇಬ್ಬರು ರೌಡಿಶೀಟರ್ ಗಳನ್ನು ಟ್ರ್ಯಾಪ್ ಮಾಡಿ ಹಣದ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪುತ್ತೂರು ಗ್ರಾಮಾಂತರ ಸಂಪ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಕಲ್ಲಡ್ಕ...
ಪುತ್ತೂರು ಜನವರಿ 14: ಹೆತ್ತ ತಾಯಿಯ ಮೇಲೆ ಮಗನೇ ಅತ್ಯಾಚಾರ ಎಸಗಿರುವ ಘಟನೆ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ಎಂಬಲ್ಲಿ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಜಯರಾಮ ರೈ ಎಂದು ಗುರುತಿಸಲಾಗಿದ್ದು, ಈತ...
ಪುತ್ತೂರು ಜನವರಿ 13: ಆಸ್ತಿ ವಿಚಾರದಲ್ಲಿ ವೈಷಮ್ಯಕ್ಕೆ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ದೇವಸ್ಯ ಎಂಬಲ್ಲಿ ನಡೆದಿದೆ. ಮೃತರನ್ನು ರೆಖ್ಯ ದೇವಸ್ಯ ನಿವಾಸಿ ಸಾಂತಪ್ಪ ಗೌಡ (40)...
ಪುತ್ತೂರು ಜನವರಿ 13: ಅಪಾಯಕಾರಿಯಾಗಿ ಬೀಳುವ ಪರಿಸ್ಥಿತಿಯಲ್ಲಿದ್ದ ಭಕ್ತಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಕ್ಕಳನ್ನು ತರಗತಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದ್ದಾರೆ. ಭಕ್ತಕೋಡಿ ಸರಕಾರಿ ಹಿರಿಯ...
ಪುತ್ತೂರು: ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಅಗರಿಯಲ್ಲಿ ಸ್ವಾಮಿ ಕೊರಗಜ್ಜನ ವೇಷ ಧರಿಸಿ ದೈವ ಭಕ್ತರ ಭಾವನೆಗೆ ಅಪಮಾನ ಮಾಡಿರುವ ಮುಸ್ಲಿಂ ವರ ಮತ್ತು ಇದಕ್ಕೆ ಕುಮ್ಮಕ್ಕು ನೀಡಿದ ಇದರ ಹಿಂದಿರುವ ಹಾಗು ಷಡ್ಯಂತ್ರ ನಡೆಸಿದ...
ವಿಟ್ಲ: ಮದುವೆ ಕಾರ್ಯಕ್ರಮವೊಂದರಲ್ಲಿ ಕೊರಗಜ್ಜನ ವೇಷ ಧರಿಸಿ ಅವಹೇಳನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಮಂಗಲ್ಪಾಡಿ ನಿವಾಸಿ ಅಹ್ಮದ್ ಮುಜಿತಾಬ್ (28) ಮತ್ತು ಬಾಯಾರು ಪದವು ನಿವಾಸಿ ಮೊಯ್ದಿನ್ ಮುನಿಶ್...
ಪುತ್ತೂರು ಜನವರಿ 08: ರಾಜ್ಯದಲ್ಲಿ ಕೊರೊನಾ ವೀಕೆಂಡ್ ಕರ್ಫೂ ಹಿನ್ನಲೆ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಎಲ್ಲಾ ಸೇವೆಗಳನ್ನು ನಿಲ್ಲಿಸಲಾಗಿದೆ. ಆದರೂ ಇಂದು ಕ್ಷೇತ್ರಕ್ಕೆ ಅನ್ಯ ರಾಜ್ಯದ ಭಕ್ತರು ವಿವಿಧ...
ಪುತ್ತೂರು ಜನವರಿ 07: ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಪಮಾನ ಮಾಡಿದ ಮದುಮೆ ಮನೆ ಮೇಲೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮನೆಯಲ್ಲಿ ಮದುವೆ...