ಪುತ್ತೂರು ಅಗಸ್ಟ್ 23: ಮೀನು ಮಾರಾಟದ ಅಂಗಡಿಯೊಂದು ತಡರಾತ್ರಿ ಬೆಂಕಿಗ ಆಹುತಿಯಾದ ಘಟನೆ ಉಪ್ಪಿನಂಗಡಿಯ ಸುಬ್ರಹ್ಮಣ್ಯ ಕ್ರಾಸ್ ಬಳಿ ನಡೆದಿದೆ. ಕಿಡಿಗೇಡಿಗಳು ಅಂಗಡಿಗೆ ಬೆಂಕಿ ಹಚ್ಚಿರಿವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ...
ಸುಳ್ಯ ಅಗಸ್ಟ್ 21: ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ ಹಿಂದೂ ಮುಸ್ಲಿಂ ಯುವಕ-ಯುವತಿ ಜತೆಗೆ ಪ್ರಯಾಣಿಸ್ತಿದ್ದಾರೆಂದು ತಪ್ಪು ತಿಳಿದ ಬಜರಂಗ ದಳದ ಕಾರ್ಯಕರ್ತರು ಬಸ್ ಮೇಲೆ ದಾಳಿ ನಡೆಸಿದ ಘಟನೆ ನಿನ್ನೆ ರಾತ್ರಿ ಆನೆಗುಂಡಿಯಲ್ಲಿ...
ಸುಬ್ರಹ್ಮಣ್ಯ, ಅಗಸ್ಟ್ 19 : ದಕ್ಷಿಣ ಕನ್ನಡದಲ್ಲಿ ಕೋವಿಡ್-19 ಪ್ರಕರಣ ಹೆಚ್ಚಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ರಾಜ್ಯದ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.30ರ ತನಕ ಯಾವುದೇ ಸೇವೆ ನಡೆಯುವುದಿಲ್ಲ ಎಂದು ದೇಗುಲದ ಪ್ರಕಟಣೆ...
ಪುತ್ತೂರು ಅಗಸ್ಟ್ 18: ಕಬಕ ಸ್ವಾತಂತ್ರ್ಯ ರಥ ತಡೆ ಪ್ರಕರಣದ ಬಳಿಕ ನಡೆಯತ್ತಿರುವ ಪ್ರತಿಭಟನಾ ಪರ್ವ ಇಂದೂ ಮುಂದುವರೆದಿದ್ದು, ನಿನ್ನೆ ಹಿಂದೂ ಸಂಘಟನೆಗಳು ತಮ್ಮ ಶಕ್ತಿ ಪ್ರದರ್ಶಿಸಿದರೆ ಇಂದು ಎಸ್ ಡಿಪಿಐ ಪಕ್ಷದಿಂದ ಪ್ರತಿಭಟನೆ ನಡೆದಿದ್ದು,...
ಪುತ್ತೂರು, ಅಗಸ್ಟ್ 17: ಸ್ವಾತಂತ್ರ್ಯದ ರಥೋತ್ಸವಕ್ಕೆ ಅಡ್ಡಿಪಡಿಸಿ ರಥದಲ್ಲಿದ್ದ ವೀರ ಸಾವರ್ಕರ್ ಚಿತ್ರ ತೆಗೆದು ಟಿಪ್ಪು ಸುಲ್ತಾನ್ ಚಿತ್ರ ಅಳವಡಿಸುವಂತೆ ಒತ್ತಡ ಹೇರಿದನ್ನು ಖಂಡಿಸಿ ಹಿಂದೂ ಸಂಘಟನೆಗಳಿಂದ ಕಬಕ ಚಲೋ ಬೃಹತ್ ಜಾಥಾ. ಸಾವರ್ಕರ್ ಚಿತ್ರವಿರುವ ರಥದೊಂದಿಗೆ...
ಪುತ್ತೂರು, ಅಗಸ್ಟ್ 17: ಪುತ್ತೂರಿನಲ್ಲಿ ಸ್ವಾತಂತ್ರ್ಯ ರಥದಲ್ಲಿದ್ದ ವೀರ ಸಾವರ್ಕರ್ ಚಿತ್ರಕ್ಕೆ ಅಡ್ಡಿಪಡಿಸಿದ ಎಸ್.ಡಿ.ಪಿ.ಐ ಘಟನೆಯನ್ನು ಖಂಡಿಸಿ ಬಿಜೆಪಿ, ಸಂಘಪರಿವಾರ ಮಾಡುತ್ತಿರುವ ಪ್ರತಿಭಟನೆ ರಾಜಕೀಯ ಡೊಂಬರಾಟ ಎಂದು ಹಿಂದೂ ಮಹಾಸಭಾ ಆರೋಪ ಮಾಡಿದೆ. ಸಾವರ್ಕರ್, ನಾಥುರಾಮ್...
ಮಂಗಳೂರು, ಅಗಸ್ಟ್ 17 : ಚಲಿಸುತ್ತಿದ್ದ ಖಾಸಗಿ ಬಸ್ ಮೇಲೆ ತೆಂಗಿನ ಮರವೊಂದು ಬಿದ್ದ ಘಟನೆ ನಗರದ ಮಲ್ಲಿಕಟ್ಟೆ ವೃತ್ತದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರೆಲ್ಲರೂ ಪವಾಡ ಸದೃಶ್ಯವಾಗಿ ಪಾರಾಗಿದ್ದಾರೆ. ಮಂಗಳಾದೇವಿ- ಸುರತ್ಕಲ್ ನಡುವೆ...
ಬಂಟ್ವಾಳ , ಅಗಸ್ಟ್ 17: ಬಂಟ್ವಾಳ ಪುರಸಭೆಯ ಕಾಂಗ್ರೆಸ್ ಸದಸ್ಯ ವಾಸು ಪೂಜಾರಿ ಲೋರೊಟ್ಟೊ ಇವರು ರಾಷ್ಟ್ರಗೀತೆಯನ್ನು ತಪ್ಪಾಗಿ ಹಾಡಿ ಅಗೌರವ ತೋರಿದ ವಿಡಿಯೋ ಇದೀಗ ವೈರಲ್ ಅಗಿದೆ. ಬಂಟ್ವಾಳ ಪುರಸಭೆ ಸದಸ್ಯರಾಗಿರುವ ವಾಸು ಪೂಜಾರಿಯವರು...
ಮಂಗಳೂರು, ಅಗಸ್ಟ್ 17: ಕೊರೊನಾ ಪೀಡಿತ ದಂಪತಿ ನಗರ ಪೊಲೀಸ್ ಕಮೀಷನರ್ಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸುರತ್ಕಲ್ನ ಚಿತ್ರಾಪುರದ ರಹೆಜಾ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ರಮೇಶ್ ಕುಮಾರ್ ಮತ್ತು ಗುಣ ಆತ್ಮಹತ್ಯೆ ಮಾಡಿಕೊಂಡ...
ಪುತ್ತೂರು, ಅಗಸ್ಟ್ 16: ಕಬಕ ಗ್ರಾಮಪಂಚಾಯತ್ ಗೆ ಸೇರಿದ ಸ್ವಾತಂತ್ರ್ಯ ರಥದಲ್ಲಿದ್ದ ವೀರ ಸಾವರ್ಕರ್ ಚಿತ್ರಕ್ಕೆ ಆಕ್ಷೇಪ ಸಲ್ಲಿಸಿ ರಥಕ್ಕೆ ಎಸ್.ಡಿ.ಪಿ.ಐ ಕಾರ್ಯಕರ್ತರು ಹಾಗೂ ಇತರೆ ವ್ಯಕ್ತಿಗಳಿಂದ ಅಡ್ಡಿ ಪಡಿಸಲಾಗಿತ್ತು. ಸ್ವಾತಂತ್ರ್ಯ ರಥಕ್ಕೆ ಅಡ್ಡಿ ಪ್ರಕರಣಕ್ಕೆ...