ಪುತ್ತೂರು, ಡಿಸೆಂಬರ್ 06: ಉಪ್ಪಿನಂಗಡಿಯ ಜಂಕ್ಷನ್ ಬಳಿ ಮುಸುಕುದಾರಿ ತಂಡದಿಂದ ಮೂವರು ಯುವಕರ ಮೇಲೆ ತಲವಾರು ದಾಳಿ ಮಾಡಿದ ಘಟನೆ ನಡೆದಿದೆ. ಉಪ್ಪಿನಂಗಡಿಯ ಜಂಕ್ಷನ್ ನ ಫಾಸ್ಟ್ ಫುಡ್ ಅಂಗಡಿ ಬಳಿ ನಿಂತಿದ್ದ ಯುವಕರ ಮೇಲೆ...
ಪುತ್ತೂರು, ಡಿಸೆಂಬರ್ 06: ಪುತ್ತೂರಿನ ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಅನಾರೋಗ್ಯದಿಂದ ಬಳಲುತ್ತಿದ್ದ ರಾಮ್ ಭಟ್ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಹಾಗೂ ಇತರ ನಾಯಕರೊಂದಿಗೆ ನಿಕಟ...
ಪುತ್ತೂರು ಡಿಸೆಂಬರ್ 06: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾಂಗ್ರೇಸ್ ಮುಖಂಡರಾದ ರಮಾನಾಥ ರೈ, ಯು.ಟಿ ಖಾದರ್ ಬಿಟ್ಟು ಉಳಿದ ಕಾಂಗ್ರೇಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೇರಿಸಿದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕರೆ ನೀಡಿದ್ದಾರೆ. ಆದರೆ...
ಉಪ್ಪಿನಂಗಡಿ ಡಿಸೆಂಬರ್ 06: ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದು ಮೂವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಉಪ್ಪಿನಂಗಡಿಯ ಅಂಡೆತ್ತಡ್ಕದಲ್ಲಿ ನಿನ್ನೆ ರಾತ್ರಿ ನಡೆದಿದೆ. ಅಂಗಡಿ ಸಮೀಪ ಕುಳಿತಿದ್ದ ಗುಂಪೊಂದರ ಮೇಲೆ ಬೈಕ್ ನಲ್ಲಿ ಬಂದ ತಂಡವೊಂದು...
ಉಳ್ಳಾಲ, ಡಿಸೆಂಬರ್ 05: ಈ 85 ವಯಸ್ಸಿನ ವೃದ್ಧೆಗೆ 9 ಮಂದಿ ಮಕ್ಕಳಿದ್ದಾರೆ. ಆದರೆ ತಾಯಿ ಎಲ್ಲರಿಗೂ ಭಾರ, ಯಾರಿಗೂ ಬೇಡವಾಗಿದ್ದಾಳೆ. ಮಕ್ಕಳ ಮನೆಯಲ್ಲಿ ಉಳಿಯಲು ತನಗೆ ಅವಕಾಶ ಕಲ್ಪಿಸಿ ಕೊಡುವಂತೆ ಪಾಂಡೇಶ್ವರ ಠಾಣೆ ಹಿರಿಯ...
ಮಂಗಳೂರು, ಡಿಸೆಂಬರ್ 04: ಯುವತಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ನಗರದ ಕಾವೂರು ಬಳಿಯ ಆಕಾಶಭವನ ಎಂಬಲ್ಲಿ ನಡೆದಿದೆ. ಆಕಾಶಭವನದ ಕಾಪಿಗುಡ್ಡೆ ಎಂಬಲ್ಲಿನ ನಿವಾಸಿ ಶಿಫಾಲಿ (22) ಮೃತ ಯುವತಿ. ಆಕಾಶಭವನದಲ್ಲಿ ಬ್ಯೂಟಿಶಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದ...
ಪುತ್ತೂರು, ಡಿಸೆಂಬರ್ 03: ತಾಲೂಕಿನ ದಾರಂದಕುಕ್ಕು ಎಂಬಲ್ಲಿ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿ.2ರ ಗುರುವಾರ ನಡೆದಿದೆ. ದಾರಂದಕುಕ್ಕು ನಿವಾಸಿಯಾದ ಪುತ್ತೂರಿನ ಕಾಮತ್ ಸ್ವೀಟ್ಸ್ ನಲ್ಲಿ ಉದ್ಯೋಗದಲ್ಲಿರುವ ಭಾಸ್ಕರ್ ಪ್ರಭು ಎಂಬವರ...
ಕಡಬ ಡಿಸೆಂಬರ್ 2:ಮುಖ್ಯ ಪೇಟೆಯಲ್ಲಿರುವ ಪಾಳುಬಿದ್ದ ಪ್ರವಾಸಿಬಂಗಲೆಯಲ್ಲಿ ಅರೆಬರೆ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಮೃತಪಟ್ಟವರನ್ನು ಉಳಿಪ್ಪು ನಿವಾಸಿ ಮೋನಚ್ಚನ್ ಎಂದು ಗುರುತಿಸಲಾಗಿದೆ. ಕಡಬ ಪೇಟೆಯಲ್ಲಿ ಸುತ್ತಾಡುತ್ತಿದ್ದ ಈ ವ್ಯಕ್ತಿ ಪೇಟೆಗೆ ಬರುವ ಜನರಲ್ಲಿ...
ಪುತ್ತೂರು ಡಿಸೆಂಬರ್ 1: ರೈತಸಂಘ,ಹಸಿರುಸೇನೆ ದಕ್ಷಿಣಕನ್ನಡ ಜಿಲ್ಲಾ ಘಟಕದ ವತಿಯಿಂದ ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ಸೇರಿದಂತೆ ರೈತ ಹೋರಾಟಗಳಲ್ಲಿ ಗುರುತಿಕೊಂಡ ಮುರುವ ಮಹಾಬಲ ಭಟ್, ಡಾ.ಪಿ.ಕೆ.ಎಸ್ ಭಟ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪುತ್ತೂರಿನ ರೈತಸಂಘ ಕಛೇರಿಯಲ್ಲಿ...
ಉಪ್ಪಿನಂಗಡಿ, ನವೆಂಬರ್ 29: ಅತೀ ವೇಗದಿಂದ ಬಂದ ಲಾರಿಯೊಂದು ಅಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟು, ಅಟೋ ರಿಕ್ಷಾ ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ...