ಬೆಳ್ತಂಗಡಿ ನವೆಂಬರ್ 17: ಪಶ್ಚಿಮ ಘಟ್ಟ ವ್ಯಾಪ್ತಿಯ ಚಿಕ್ಕಮಗಳೂರು ಭಾಗದ ದಟ್ಟಾರಣ್ಯ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನ ದಿಡುಪೆ, ಮಲವಂತಿಗೆ, ಮಿತ್ತಬಾಗಿಲು ಪರಿಸರದಲ್ಲಿ ನದಿ ಪಾತ್ರಗಳು ಏಕಾಏಕಿ ಉಕ್ಕಿ ಹರಿದಿದ್ದು, ಸಾಮಾಜಿಕ ಜಾಲತಾಣದಲ್ಲಿ...
ಬಂಟ್ವಾಳ ನವೆಂಬರ್ 17: ಮೆಲ್ಕಾರ್ ಜಂಕ್ಷನ್ ನಲ್ಲಿ ನಿನ್ನೆ ತಡರಾತ್ರಿ ನಡೆದ ಲಾರಿ ಹಾಗೂ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾನೆ. ಮೃತನನ್ನು ಮಂಗಳೂರು ನಿವಾಸಿ ಗಣೇಶ್ ಎಂದು ಗುರುತಿಸಲಾಗಿದ್ದು,...
ಬೆಳ್ತಂಗಡಿ ನವೆಂಬರ್ 15: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆಗೆ ಜಲಾವೃತವಾದ ರಸ್ತೆಯಲ್ಲಿ ಕೊಚ್ಚಿಹೋಗುತ್ತಿದ್ದ ಸ್ಕೂಟರ್(scooter rescue) ಸವಾರನನ್ನು ಧರ್ಮಸ್ಥಳ ವಿಪತ್ತು ತಂಡದ ಸದಸ್ಯರು ರಕ್ಷಿಸಿರುವ ಘಟನೆ ನಡೆದಿದೆ. ಕೊಕ್ಕಡ ಸಮೀಪದ ಪೆರಿಯಶಾಂತಿ ಎಂಬಲ್ಲಿ...
ನೆಲ್ಯಾಡಿ: ಕೆರೆಗೆ ತಾವರೆ ಹೂವನ್ನು ಬೀಡಲು ಹೋಗಿ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿರುವ ಘಟನೆ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಅಂಬರ್ಜೆ ನಿವಾಸಿ ಮೋಹನ ಎಂಬವರ ಪುತ್ರಿ, ರಾಮಕುಂಜೇಶ್ವರ ಪ.ಪೂ. ಕಾಲೇಜಿನ ದ್ವಿತೀಯ ಪಿಯು...
ಬಂಟ್ವಾಳ ನವೆಂಬರ್ 13: ಪಂಜಿಕಲ್ಲು ಗ್ರಾಮದ ಎನಿಲಕೋಡಿ ಎಂಬಲ್ಲಿ ಕೃಷಿಕರೊಬ್ಬರ ಪಂಪ್ ಶೆಡ್ಡಿಗೆ ಶನಿವಾರ ಸಂಜೆ ಸಿಡಿಲು ಬಡಿದ ಪರಿಣಾಮ ಲಕ್ಷಾಂತರ ಮೊತ್ತದ ನಷ್ಟ ಸಂಭವಿಸಿದೆ. ಪ್ರಗತಿಪರ ಕೃಷಿಕ ನಾರಾಯಣ ಸಪಲ್ಯ ಎಂಬವರ ಮನೆ ಮತ್ತು...
ಬೆಳ್ತಂಗಡಿ ನವೆಂಬರ್ 13: ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಎಂಬಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಹಮ್ಮದ್ ಸ್ವಾಲಿ, ಯಾಹ್ಯಾ, ಬಿ.ಹೆಚ್ ನೌಫಲ್ ಎಂದು ಗುರುತಿಸಲಾಗಿದೆ. ಆರೋಪಿಗಳು ಮನೆಯಲ್ಲಿ ಯಾರೂ...
ಪುತ್ತೂರು ನವೆಂಬರ್ 13: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ವ್ಯಕ್ತಿಯೊಬ್ಬರು ಮಾನಸಿಕ ಖಿನ್ನತೆಯಿಂದ ನಿಧನರಾಗಿದ್ದಾರೆ. ಮೃತರನ್ನು ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ಆದಂ ಕುಂಞ (52 )...
ವಿಟ್ಲ ನವೆಂಬರ್ 12: ಎರಡು ಕಾರುಗಳ ನಡುವೆ ನಡೆದ ಅಪಘಾತದ ವಿಚಾರವಾಗಿ ಎರಡು ತಂಡಗಳ ನಡುವೆ ಮಾತಿನಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತೆರಳಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ...
ಕಡಬ ನವೆಂಬರ್ 11: ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡ ಸಂಬಂಧಿಕ ಆಕೆ ಗರ್ಭಿಣಿಯಾದ ಬಳಿಕ ಆಕೆಯನ್ನು ಬೆದರಿಸಿದ ಆರೋಪದ ಮೇಲೆ ಬಾಲಕಿಯ ಸಂಬಂಧಿಕನೋರ್ವನನ್ನು ಪೋಕ್ಸೋ ಕಾಯ್ದೆಯಡಿ ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೋಡಿಂಬಾಳ...
ಪುತ್ತೂರು ನವೆಂಬರ್ 10: ಸೆಲ್ಫಿ ಹುಚ್ಚಿಗೆ ಯುವಕನೋಬ್ಬ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಗುಂಡ್ಯ ಸಮೀಪದಲ್ಲಿ ನಡೆದಿದೆ. ನೀರಲ್ಲಿ ಮುಳುಗಿದ ಯುವಕನನ್ನು ರಾಜಸ್ಥಾನ ಮೂಲದ ಸೀತಾರಾಮ್ ಎಂದು ತಿಳಿದು ಬಂದಿದೆ.ಇಬ್ಬರು ಯುವಕರು ತಮ್ಮ ಟೆಂಪೋ...