ಬಂಟ್ವಾಳ ಮಾರ್ಚ್ 10: ಇಡೀ ರಾಜ್ಯದಲ್ಲಿ ಭಾರೀ ಸುದ್ದಿ ಮಾಡಿದ್ದ ವಿಧ್ಯಾರ್ಥಿ ದಿಗಂತ್ ಪತ್ತೆಗಾಗಿ ಜಿಲ್ಲೆಯ ಇಡೀ ಪೊಲೀಸ್ ಇಲಾಖೆ ನಿದ್ರೆ ಬಿಟ್ಟು ಕೆಲಸ ಮಾಡಿದೆ. ಈ ನಡುವೆ ತಮ್ಮನಿಗಾಗಿ ಅಣ್ಣ ದೈವದಲ್ಲಿ ಮಾಡಿದ ಸಂಕಲ್ಪಕ್ಕೆ...
ಕುಂಬಳೆ ಮಾರ್ಚ್ 10: ಕಳೆದ ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದ 15ರ ಹರೆಯದ ಬಾಲಕಿ ಮತ್ತು 42ರ ರಿಕ್ಷಾಚಾಲಕನ ಮೃತದೇಹ ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿ ಕುಡಾಲುಮೇರ್ಕಳ ಗ್ರಾಮದ ಮಂಡೆಕಾಪುವಿನ ಕಾಡಿನಲ್ಲಿ ಪತ್ತೆಯಾಗಿದೆ. ಮಂಡೆಕಾಪುವಿನ ರಿಕ್ಷಾ ಚಾಲಕ ಪ್ರದೀಪ್...
ಬಂಟ್ವಾಳ ಮಾರ್ಚ್ 09: ತೆಂಗಿನ ಎಣ್ಣೆ ಮಿಲ್ ಅಗ್ನಿಗಾಹಿತಿಯಾದ ಘಟನೆ ಬಂಟ್ವಾಳ – ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಕಾವಳಪಡೂರು ಗ್ರಾಮದ ಬಾಂಬಿಲ ನಿವಾಸಿ ಜಯರಾಮ ಗೌಡ ಎಂಬವರ ಮಾಲಕತ್ವದ...
ಪುತ್ತೂರು ಮಾರ್ಚ್ 09: ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ವಿಚಾರಕ್ಕೆ ಸಂಬಂಧಿಸಿದಂತೆ ಬಜೆಟ್ ನಲ್ಲಿ ಸ್ಪಷ್ಟತೆ ಇಲ್ಲ ಎಂದು ಟೀಕಿಸಿದ್ದ ಮಾಜಿ ಶಾಸಕ ಸಂಜೀವ ಮಠಂದೂರು ಗೆ ಶಾಸಕ ಅಶೋಕ್ ಕುಮಾರ್ ರೈ ತಿರುಗೇಟು ನೀಡಿದ್ದಾರೆ....
ಪುತ್ತೂರು ಮಾರ್ಚ್ 08: ಇಡೀ ರಾಜ್ಯದಲ್ಲೇ ಸುದ್ದಿಯಾಗಿದ್ದ ಪಿಯು ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ. ನಾಪತ್ತೆಯಾಗಿದ್ದ ವಿಧ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ. ಉಡುಪಿಯ ಡಿ ಮಾರ್ಟ್ ನಲ್ಲಿ ದಿಗಂತ್...
ಬೆಳ್ತಂಗಡಿ ಮಾರ್ಚ್ 08: ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಧರ್ಮಸ್ಥಳದ ಭಕ್ತರಿಂದ ಕೇಸ್ ದಾಖಲಾಗಿದೆ. ಫೆಬ್ರವರಿ 8ರಂದು ಬೆಳ್ತಂಗಡಿಯಲ್ಲಿ ನಡೆದ ಹಿಂದೂ ಸಮಾಜ ರಕ್ಷಣಾ...
ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾದ ಫರಂಗಿಪೇಟೆಯ ಕಿದೆಬೆಟ್ಟು ವಿದ್ಯಾರ್ಥಿ ದಿಗಂತ್ ಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಇಂದು (ಮಾ.8 ಶನಿವಾರ) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್.ನೇತೃತ್ವದ ಜಿಲ್ಲಾ ಪೊಲೀಸ್ ತಂಡ ನಾಪತ್ತೆ ಘಟನೆ ನಡೆದ...
ಪುತ್ತೂರು ಮಾರ್ಚ್ 07: ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅದರೆ ಕಾಲೇಜು ಸ್ಥಾಪನೆ ಬಗ್ಗೆ ಸ್ಪಷ್ಟಕೆ ಇಲ್ಲ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಪುತ್ತೂರಿನಲ್ಲಿ...
ಸುರತ್ಕಲ್, ಮಾ 7: ಸುರತ್ಕಲ್ ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ ಐಟಿಕೆ)ದಲ್ಲಿ ‘ಉದ್ಭವ’ ವಿಷಯದ ಮೇಲೆ ‘ಉದ್ಭವ’ ಎಂಬ ವಿಷಯದ 44ನೇ ಆವೃತ್ತಿಯನ್ನು ಇಂದು ಉದ್ಘಾಟಿಸಲಾಯಿತು. ದಕ್ಷಿಣ ಭಾರತದ ಭವ್ಯ...
ಬೆಂಗಳೂರು ಮಾರ್ಚ್ 07: ಬೆಳ್ತಂಗಡಿಯಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ವಿಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂಡಿ ಗೆ ವಿಚಾರಣೆಗೆ ಹಾಜರಾಗುವಂತೆ ಬಳ್ಳಾರಿ ಪೊಲೀಸರು ರಾತ್ರೊರಾತ್ರಿ ನೀಡಿದ್ದ ನೋಟಿಸ್ಗೆ ಹೈಕೋರ್ಟ್...