ವಿಟ್ಲ ಅಕ್ಟೋಬರ್ 30: ಪದವಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಲದಲ್ಲಿ ನಡೆದಿದೆ. ಮೃತ ಯುವತಿಯನ್ನು ಪೆರ್ಲ ಸಮೀಪದ ಬಜಕೂಡ್ಲು ನಿವಾಸಿ ಮಹಾಲಿಂಗ ನಾಯ್ಕ ಹಾಗೂ ಕುಮುದಾಕ್ಷಿ ದಂಪತಿ ಪುತ್ರಿ ಶ್ರಾವ್ಯ (20)...
ಬೆಳ್ತಂಗಡಿ ಅಕ್ಟೋಬರ್ 28: ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯ ಆರೈಕೆಯಲ್ಲಿ 21 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಕಾಣೆಯಾದ ಯುವತಿಯನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ರಾಮ ಎಂಬುವವರ ಪುತ್ರಿ ರೇಣುಕಾ...
ಧರ್ಮಸ್ಥಳ: ನವೆಂಬರ್ 4 ರ ಬಳಿಕ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ರಂಗಪೂಜೆ, ಬೆಳ್ಳಿ ರಥೋತ್ಸವ, ಪಲ್ಲಕ್ಕಿ ಉತ್ಸವ ಸೇರಿದಂತೆ ವಿಶೇಷಪೂಜೆ, ಉತ್ಸವಾದಿ ಸೇವೆಗಳು ಆರಂಭವಾಗಲಿವೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ. ವಿಶೇಷ ಪೂಜೆ, ಉತ್ಸವಾದಿ ಸೇವೆಗಳು...
ಪುತ್ತೂರು ಅಕ್ಟೋಬರ್ 27: ಪುತ್ತೂರು ತಾಲೂಕಿನ ಬಡಗನ್ನೂರಿನ ಅಪ್ರಾಪ್ತ ದಲಿತ ಬಾಲಕಿಗೆ ಅತ್ಯಾಚಾರಗೈದು ಗರ್ಭಧಾರಣೆಗೆ ಕಾರಣನಾದ ಪ್ರಮುಖ ಆರೋಪಿ ಕುದ್ಕಾಡಿ ನಾರಾಯಣ ರೈ ಇಂದು ಪುತ್ತೂರಿನ ನ್ಯಾಯಾಲಯಕ್ಕೆ ಶರಣರಾಗಿದ್ದಾರೆ. ಬಡಗನ್ನೂರಿನ 17ರ ಹರೆಯದ ದಲಿತ ಸಮುದಾಯದ...
ಪುತ್ತೂರು ಅಕ್ಟೋಬರ್ 27: ಒಡಿಯೂರು ಶ್ರೀ ಷಷ್ಟ್ಯಬ್ದ ಸಮಿತಿ ಮತ್ತೂರು ತಾಲೂಕು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಇವರ ಸಹಯೋಗದೊಂದಿಗೆ ತುಳುವೆರೆ ಕೂಡು ಕಟ್ ತುಳುನಾಡ ಐಸಿರ – 2021 ಬರುವ ನವೆಂಬರ್ 1ರಂದು...
ಪುತ್ತೂರು ಅಕ್ಟೋಬರ್ 27: ವಿಧ್ಯಾರ್ಥಿ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಕ್ಕೆ ಬೆಳ್ತಂಗಡಿಯ ಖಾಸಗಿ ಕಾಲೇಜು ತನ್ನ ವಿಧ್ಯಾರ್ಥಿಯನ್ನು ಡಿಬಾರ್ ಮಾಡಿದ್ದು, ಇದೀಗ ವಿಧ್ಯಾರ್ಥಿ ಏಕಾಂಗಿಯಾಗಿ ಕಾಲೇಜಿನ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾನೆ. ಬೆಳ್ತಂಗಡಿ ವಾಣಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಸಮದ್...
ಪುತ್ತೂರು : ಆರು ತಿಂಗಳ ಹಿಂದೆ ಮೃತಪಟ್ಟಿರುವ ವ್ಯಕ್ತಿಯೊಬ್ಬರಿಗೆ ಇದೀಗ ಕೋವಿಡ್ ಲಸಿಕೆಯ ಎರಡನೇ ಡೋಸ್ ನೀಡಲಾಗಿರುವ ಕುರಿತಂತೆ ಎಸ್ಎಂಎಸ್ ಬಂದಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಮಾಣಿ ಸಮೀಪದ ಮಿತ್ತೂರು ಅಕ್ಕರೆ ನಿವಾಸಿ ಹಸೈನಾರ್ ಎಂಬವರು...
ಮಂಗಳೂರು, ಅಕ್ಟೋಬರ್ 27: ನಗರದ ಬೈಕಂಪಾಡಿಯ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಮೊಬೈಲ್ ಖರೀದಿ ಮಾಡಲು ಬಂದ ಯುವತಿಯ ಪರಿಚಯ ಬೆಳೆಸಿಕೊಂಡು ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಯುವತಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ...
ಉಪ್ಪಿನಂಗಡಿ: ವ್ಯಕ್ತಿಯೋರ್ವರು ಬಸ್ ನಿಲ್ದಾಣ ಪಂಚಾಯತ್ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರಾಮಣ್ಣ ಪೂಜಾರಿ ಎಂದು ಗುರುತಿಸಲಾಗಿದ್ದು ಇವರು ಕೆಲ ದಿನಗಳ ಹಿಂದೆ ಮನೆ...
ಮಂಗಳೂರು, ಅಕ್ಟೋಬರ್ 27: ನಗರದ ಕೈಗಾರಿಕಾ ಸಂಸ್ಥೆ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಿಂದ ಸ್ಥಳೀಯ ತೋಡು ಮತ್ತು ಫಲ್ಗುಣಿ ನದಿಗೆ ಅಪಾಯಕಾರಿ ರಾಸಾಯನಿಕ ತ್ಯಾಜ್ಯ ಹರಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ...