ಬಾಯ್ತೆರೆದು ನಿಂತಿದೆ ಪಾಳುಬಿದ್ದ ಕೊಳವೆ ಬಾವಿ, ಸುಳ್ಯದ ಗುತ್ತಿಗಾರಿನಲ್ಲಿ ಅಪಾಯದ ಮುನ್ಸೂಚನೆ ನೀಡುತ್ತಿದೆ ಕೊಳವೆ ಬಾವಿ….. ಸುಳ್ಯ, ಆಗಸ್ಟ್ 29: ಕೊಳವೆ ಬಾವಿ ತೆಗೆದು ನೀರು ಸಿಗದೇ ಇದ್ದರೆ, ಕೇಸಿಂಗ್ ಪೈಪ್ ತೆಗೆದರೆ ಅಂಥ...
ಸುಳ್ಯ : ಸುಳ್ಯ ತಾಲೂಕಿನ ಶಾಸಕರು ಬಿಜೆಪಿಯ ಹಿರಿಯ ಮುಖಂಡರು ಆಗಿರುವ ಅಂಗಾರ ಅವರು ಇತ್ತೀಚಿಗೆ ಬೆಂಗಳೂರಿಗೆ ತೆರಳಿದ್ದು ಅಸೌಖ್ಯದ ಹಿನ್ನಲೆ, ಸುಳ್ಯದಲ್ಲಿ ತಪಾಸಣೆ ನಡೆಸಿದ ವೇಳೆ ಅಂಗಾರ ಅವರಿಗೆ ಕೊರೊನ ಇರುವುದು ದೃಢಪಟ್ಟಿದೆ ,...
ಲೇಖಕರು : ಡಾ। ಕೃಷ್ಣ ಪ್ರಕಾಶ , ‘ಶಿವಂ ಚಿಕಿತ್ಸಾಲಯ‘ ,ಪುತ್ತೂರು , ಪ್ರೊ ಮತ್ತು ಕಾಯಚಿಕಿತ್ಸಾ ವಿಭಾಗ ಮುಖ್ಯಸ್ಥರು, ಕೆ. ವಿ.ಜಿ. ಆಯುರ್ವೇದ ಕಾಲೇಜು, ಸುಳ್ಯ ಸಮಾಜ ಹಾಗು ರಾಷ್ಟ್ರಪರ ಅತ್ಯಂತ ನೈಜ ಕಾಳಜಿಯುಳ್ಳ ಕೇಂದ್ರ...
ಪುತ್ತೂರು : ನೀರು ತುಂಬಿದ ಬಕೇಟ್ವೊಂದಕ್ಕೆ ಹಸುಗೂಸು ಬಿದ್ದು ಮೃತಪಟ್ಟ ಘಟನೆ ಆಗಸ್ಟ್ 26ರಂದು ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೊಂಬೆಟ್ಟು ಸಮೀಪ ಬಾಡಿಗೆ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ಆಗಸ್ಟ್ 26ರಂದು ಸಂಜೆ...
ಬೆಳ್ತಂಗಡಿ ಅಗಸ್ಟ್ 27: ಬುದ್ದಿ ಮಾತು ಹೇಳಿದ್ದಕ್ಕೆ ತಂದೆಯನ್ನೇ ಕೊಲೆಗೈದ ಪಾಪಿ ಮಗನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕುತ್ಯಾರು ರಸ್ತೆ ನಿವಾಸಿ ವಾಸು ಸಪಲ್ಯ ಅವರನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದು ನಂತರ ತಲೆಮರೆಸಿಕೊಂಡಿದ್ದ ಮಗ ದಯಾನಂದನ್ನು...
ಬೆಂಗಳೂರು: ಕೊರೊನಾದಿಂದಾಗಿ ದೇವಾಲಯಗಳ ಆದಾಯಕ್ಕೆ ಭಾರೀ ಹೊಡೆತ ಬಿದ್ದಿದೆ. ಅನ್ ಲಾಕ್ ಗಳಲ್ಲಿ ದೇವಸ್ಥಾನಗಳನ್ನು ತೆರೆದರೂ ಭಕ್ತರು ದೇವಸ್ಥಾನಕ್ಕೆ ಆಗಮಿಸಿದೆ ಇರುವುದು ಆದಾಯದಲ್ಲಿ ಭಾರೀ ಕುಸಿತಕ್ಕೆ ಕಾರಣ ಎಂದು ಹೇಳಲಾಗಿದೆ. ರಾಜ್ಯ ಮುಜರಾಯಿ ದೇವಸ್ಥಾನಗಳಿಂದ ಕಳೆದ...
ಸುಳ್ಯ ಅಗಸ್ಟ್ 26: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಪೂರ್ವ ಸಂಪ್ರದಾಯದಂತೆ ನಡೆದು ಬರುವ ಹೊಸ್ತಾರೋಗಣಿ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ದೇವರಿಗೆ ಮಹಾಭಿಷೇಕ ಹಾಗೂ ಕದಿರು ಪೂಜೆ ದೇವತಾ ಕಾರ್ಯಗಳು ನಡೆದವು. ಬೆಳಿಗ್ಗೆ ಗಂಟೆ...
ಬೆಳ್ತಂಗಡಿ ಅಗಸ್ಟ್ 24: ಬೆಳ್ತಂಗಡಿ ಪ್ರವಾಹ ಸಂತ್ರಸ್ಥರ ಕಾಳಜಿ ರಿಲೀಫ್ ಫಂಡ್ ಲೆಕ್ಕ ನೀಡಲು ಆಗ್ರಹಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ಕಳೆದ ವರ್ಷ...
ಬೆಳ್ತಂಗಡಿ, ಅಗಸ್ಟ್ 24: ಉಂಡಾಡಿ ಗುಂಡನಂತೆ ತಿರುಗಾಡಿ,ಕುಡಿದು ಮನೆಗೆ ಬರುತ್ತಿದ್ದ ಮಗನಿಗೆ ಬುದ್ಧಿವಾದ ಹೇಳಿದ ಅಪ್ಪನ ಕೊಲೆಗೆ ಪಾಪಿ ಮಗ ಯತ್ನಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿಯಲ್ಲಿ ಟ್ಯಾಕ್ಸಿ ಚಾಲಕನಾಗಿ ದುಡಿಯುತ್ತಿದ್ದ ವಾಸು...
ಬೆಳ್ತಂಗಡಿ ಅಗಸ್ಟ್ 22: ಕರಾವಳಿಯ ಶೈಕ್ಷಣಿಕ ಹಿರಿಮೆಗೆ ಮತ್ತೊಂದು ಗರಿ ಬಂದಿದ್ದು, ಬೆಳ್ತಂಗಡಿಯ ನಡ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಯಾಕೂಬ್ ಎಸ್ ಅವರಿಗೆ ಕೇಂದ್ರ ಶಿಕ್ಷಣ ಸಚಿವಾಲಯವು ನೀಡುವ ರಾಷ್ಟ್ರೀಯ ಶಿಕ್ಷಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಈ...