ಸುಬ್ರಹ್ಮಣ್ಯ ಸೆಪ್ಟೆಂಬರ್ 22: ಅಕ್ರಮ ದನ ಸಾಗಾಟ ಸಂದರ್ಭ ವಾಹನ ಬಿದ್ದಿರುವ ಕೈ ಕಾಲು ಕಟ್ಟಿದ ಸ್ಥಿತಿಯಲ್ಲಿ ಹೋರಿಯೊಂದು ಕುಕ್ಕೆ ಸುಬ್ರಹ್ಮಣ್ಯದ ಶೇಷಕುಟೀರ ವಸತಿ ಗೃಹದ ಮುಂದೆ ರಸ್ತೆಯಲ್ಲಿ ಪತ್ತೆಯಾಗಿದ್ದು, ಸುಬ್ರಹ್ಮಣ್ಯ ಎಸ್ಐ ಜಂಬೂರಾಜ್ ಮಹಾಜನ್...
ಪುತ್ತೂರು ಸೆಪ್ಟೆಂಬರ್ 21: ಅನ್ಯಕೋಮಿನ ಪುರುಷರೊಂದಿಗೆ ಮಹಿಳೆಯೊಬ್ಬರು ಹೊಟೇಲ್ ನಲ್ಲಿ ತಂಗಿದ್ದಾರೆ ಎಂಬ ಮಾಹಿತಿ ಹಿನ್ನೆಲೆ ದಾಳಿ ನಡೆಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ದೂರು ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು...
ಪುತ್ತೂರು ಸೆಪ್ಟೆಂಬರ್ 20: :ಮೈಸೂರಿನ ನಂಜನಗೂಡಿನಲ್ಲಿ ದೇವಸ್ಥಾನ ತೆರವುಗೊಳಿಸಿದ ಬಿಜೆಪಿ ಸರಕಾರದ ವಿರುದ್ದ ಮತ್ತು ಸರ್ವ ಧರ್ಮಿಯರ ಧಾರ್ಮಿಕ ಕೇಂದ್ರಗಳನ್ನು ಉಳಿಸಿವಂತೆ ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು...
ಮಂಗಳೂರು, ಸೆಪ್ಟೆಂಬರ್ 20: ನಗರದ ಕೇಂದ್ರ ಕಾರಾಗೃಹದ ಬಳಿ ಇರುವ ಡಯಟ್ ನಲ್ಲಿ ಮೂವರು ಮಹಿಳೆಯರ ಮೇಲೆ ಅಪರಿಚಿತನಿಂದ ತಲ್ವಾರ್ ದಾಳಿ ನಡೆದ ಬಗ್ಗೆ ವರದಿಯಾಗಿದೆ. ನಿರ್ಮಾಲ, ರಿನಾ ರಾಯ್, ಗುಣವತಿ ದಾಳಿಗೊಳಗಾದವರು. ಕರಂಗಲಪಾಡಿಯ ಡಯಟ್...
ಪುತ್ತೂರು ಸೆಪ್ಟೆಂಬರ್ 18: ಉದನೆ ತೂಗುಸೇತುವೆಯಲ್ಲಿ ವಕ್ತಿಯೊಬ್ಬರ ಬ್ಯಾಗ್ ಹಾಗೂ ಚಪ್ಪಲಿ ಪತ್ತೆಯಾಗಿದ್ದು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸೇತುವೆ ಬಳಿ ಬಿಟ್ಟಿರುವ ಬ್ಯಾಗ್ ನಲ್ಲಿ ಡ್ರೈವಿಂಗ್ ಲೈಸನ್ಸ್ ಪತ್ತೆಯಾಗಿದ್ದು ಅದರಲ್ಲಿ ರಮಣ,...
ಬೆಳ್ತಂಗಡಿ : ಸ್ಕೂಟರ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮದ್ದಡ್ಕದ ಚಿಲಿಂಬಿ ನಿವಾಸಿ ಮುಹಮ್ಮದ್ ರಫೀಕ್ (35) ಮತ್ತು ಆಲಂದಿಲ ನಿವಾಸಿ ನೌಫಲ್ (25) ಎಂದು...
ಪುತ್ತೂರು ಸೆಪ್ಟೆಂಬರ್ 17: ಪುತ್ತೂರಿನ ಅರಣ್ಯಾಧಿಕಾರಿಯೊಬ್ಬರು ಕಳೆದ 4 ತಿಂಗಳಿನಿಂದ ಸಂಬಳ ಇಲ್ಲದೆ ಕೆಲಸ ಮಾಡುತ್ತಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಹಿರಿಯ ಅಧಿಕಾರಿಗಳ ವೈಯುಕ್ತಿಕ ದ್ವೇಷದಿಂದಾಗಿ ಸಂಬಳ ಸಿಗುತ್ತಿಲ್ಲ ಎಂದು ಅರಣ್ಯಾಧಿಕಾರಿ ಆರೋಪಿಸಿದ್ದಾರೆ. ಪುತ್ತೂರು ಉಪ...
ಪುತ್ತೂರು ಸೆಪ್ಟೆಂಬರ್ 16:ಕಳೆದ ಕೆಲವು ದಿನಗಳಿಂದ ಸಂಪ್ಯ ಪರಿಸರದಲ್ಲಿ ಪಸರಿಸುತ್ತಿದ್ದ ವಿಷಗಾಳಿಗೆ ಪುತ್ತೂರು ಅಗ್ನಿಶಾಮಕ ದಳದ ಅಧಿಕಾರಿಗಳು ಬುಧವಾರ ಮಧ್ಯರಾತ್ರಿ ನಡೆಸಿದ ಕಾರ್ಯಾಚರಣೆ ಮೂಲಕ ಮುಕ್ತಿ ನೀಡಿದ್ದಾರೆ. ಖಾಸಗಿ ಸಂಸ್ಥೆಯೊಂದು ಕೆಎಸ್ಆರ್ ಟಿಸಿ ಬಸ್ ತ್ಯಾಜ್ಯ ರಾಶಿಗೆ...
ಮಡಿಕೇರಿ ಸೆಪ್ಟೆಂಬರ್ 16: ಭಾರೀ ಸುದ್ದಿ ಮಾಡಿದ್ದ ಮಡಿಕೇರಿಯ ಚೆಂಬು ಗ್ರಾಮ ಪಂಚಾಯತ್ ಸದಸ್ಯೆ ನಾಪತ್ತೆ ಪ್ರಕರಣ ದುರಂತ ಅಂತ್ಯಕಂಡಿದ್ದು, ಚೆಂಬು ಗ್ರಾಮ ಪಂಚಾಯಿತಿ ಸದಸ್ಯೆ ದಬ್ಬಡ್ಕ ಕಮಲಾ (35) ಹಾಗೂ ಕಮಲ ಜೊತೆ ನಾಪತ್ತೆಯಾಗಿದ್ದ...
ಪುತ್ತೂರು ಸೆಪ್ಟೆಂಬರ್ 16: ಮೈಸೂರಿನಲ್ಲಿ ದೇವಸ್ಥಾನವನ್ನು ಧ್ವಂಸಗೊಳಿಸಿರುವುದನ್ನು ವಿರೋಧಿಸಿ ಪುತ್ತೂರಿನಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದಿಂದ ಪ್ರತಿಭಟನೆ ನಡೆಸಿದರು. ಪುತ್ತೂರಿನ ಮಿನಿ ವಿಧಾನ ಸೌಧದ ಮುಂದೆ ಸೇರಿದ ಸಂಘಟನೆ ಕಾರ್ಯಕರ್ತರು ಬಿಜೆಪಿ ಸರಕಾರ ಹಾಗೂ ಮುಖ್ಯಮಂತ್ರಿಗಳ...